Saturday, May 15, 2021
No menu items!
Home Entertainment ( Kan ) ಮನೆಯ ಬಳಿ ಬಂದು ನಿಮ್ಮ ಆರೋಗ್ಯಕ್ಕೆ ರಿಸ್ಕ್ ತೆಗೆದುಕೊಳ್ಳಬೇಡಿ : ಅಭಿಮಾನಿಗಳಿಗೆ ಸಲ್ಮಾನ್ ಖಾನ್ ಮನವಿ

ಮನೆಯ ಬಳಿ ಬಂದು ನಿಮ್ಮ ಆರೋಗ್ಯಕ್ಕೆ ರಿಸ್ಕ್ ತೆಗೆದುಕೊಳ್ಳಬೇಡಿ : ಅಭಿಮಾನಿಗಳಿಗೆ ಸಲ್ಮಾನ್ ಖಾನ್ ಮನವಿ

ನಾಳೆ ಡಿಸೆಂಬರ್ 27..ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಹುಟ್ಟು ಹಬ್ಬ. ತಮ್ಮ ನಟನ ಹುಟ್ಟುಹಬ್ಬಕ್ಕೆ ಅಭಿಮಾನಿಗಳು ಸಾಕಷ್ಟು ತಯಾರಿ ಮಾಡಿಕೊಂಡಿರುತ್ತಾರೆ. ಆದ್ರೆ ಅಭಿಮಾನಿಗಳಿಗೆ ಸಲ್ಮಾನ್ ಖಾನ್ ನಿರಾಸೆ ಮೂಡಿಸಿದ್ದಾರೆ.

ಕೊರೊನಾ ಇರುವ ಕಾರಣ ಈಗಾಗಲೇ ಸಾಕಷ್ಟು ನಟ ನಟಿಯರು ಈ ಹಿಂದೆ ಅಭಿಮಾನಿಗಳೊಂದಿಗೆ ಆಚರಿಸಿಕೊಂಡಂತೆ ಈ ವರ್ಷ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ. ಎಲ್ಲರು ತಮ್ಮ ಅಭಿಮಾನಿಗಳಿಗೆ ಮನೆಯ ಬಳಿ ಬರಬೇಡಿ ಎಂದೇ ಹೇಳಿದ್ದಾರೆ. ಇದೀಗ ಅದೇ ಹಾದಿಯಲ್ಲಿ ಸಲ್ಮಾನ್ ಖಾನ್ ಕೂಡ ಹುಟ್ಟುಹಬ್ಬ ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದಾರೆ.

ಅಭಿಮಾನಿಗಳಲ್ಲಿ ಮನವಿ ಮಾಡಿದ್ದು, ಅವರ ಮನೆಯ ಗೇಟ್ ಮುಂದೆ ಕೂಡ ನೋಟೀಸ್ ಅಂಟಿಸಿದ್ದಾರೆ. ಆ ನೋಟೀಸ್ ನಲ್ಲಿ ಅಭಿಮಾನಿಗಳು ಯಾರು ಸಹ ಮನೆಯ ಬಳಿ ಬರಬೇಡಿ, ಗುಂಪು ಸೇರಬೇಡಿ. ಕೊರೊನಾ ಇರುವ ಕಾರಣ ನಿಮ್ಮ ಆರೋಗ್ಯದ ವಿಚಾರದಲ್ಲಿ ರಿಸ್ಕ್ ತೆಗೆದುಕೊಳ್ಳಬೇಡಿ. ಹುಟ್ಟುಹಬ್ಬದ ದಿನ ನಾನು ಮನೆಯಲ್ಲಿರೋದಿಲ್ಲ ಎಂದು ಬರೆದಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments