Thursday, September 16, 2021
No menu items!
Home Bharata ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ನಟನ ಸಹಾಯಕ್ಕೆ ನಿಂತ ಸಲ್ಮಾನ್ ಖಾನ್..!

ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ನಟನ ಸಹಾಯಕ್ಕೆ ನಿಂತ ಸಲ್ಮಾನ್ ಖಾನ್..!

ಬೆಂಗಳೂರು : ಬಾಲಿವುಡ್ ನಟ ಫರಾಜ್ ಖಾನ್ ಕೆಲ ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದು, ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ನಿಟ್ಟಿನಲ್ಲಿ ನಿನ್ನೆ ಫರಾಜ್ ಖಾನ್ ಅವರ ಸಹೋದರ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದ್ದರು. ಜೊತೆಗೆ ಹಣದ ಅವಶ್ಯಕತೆ ಇದೆ ಎಂಬುದನ್ನು ಹೇಳಿದ್ದರು. ಅದನ್ನು ಗಮನಿಸರುವ ಸಲ್ಮಾನ್ ಖಾನ್ ಫರಾಜ್ ಕುಟುಂಬಸ್ಥರ ಸಹಾಯಕ್ಕೆ ನಿಂತಿದ್ದಾರೆ.

ಸಲ್ಮಾನ್ ಖಾನ್ ಮಾಡಿರುವ ಸಹಾಯವನ್ನು ಬಾಲಿವುಡ್ ನಟಿ ಕಾಶ್ಮೀರಾ ಶಾ ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಸಲ್ಮಾನ್ ಮಾನವೀಯತೆ ಗುಣಕ್ಕೆ ನಾನು ಸದಾ ಚಿರಋಣಿ ಎಂದಿದ್ದಾರೆ.

ಅವರ ಪೋಸ್ಟ್ ನಲ್ಲಿ ಹೀಗಿದೆ: ‘ನೀವು ನಿಜವಾಗಿಯೂ ದೊಡ್ಡ ವ್ಯಕ್ತಿ. ಫರಾಜ್ ಖಾನ್ ಅವರ ವೈದ್ಯಕೀಯ ಖರ್ಚು ನೋಡಿಕೊಂಡಿದ್ದಕ್ಕಾಗಿ ಧನ್ಯವಾದಗಳು. ಫರಾಜ್ ಖಾನ್ ಗಂಭೀರ ಸ್ಥಿತಿಯಲ್ಲಿದ್ದಾರೆ, ಸಲ್ಮಾನ್ ಅವರ ಪಕ್ಕದಲ್ಲಿ ನಿಂತು ಇತರರಿಗೆ ಸಹಾಯ ಮಾಡುವಂತೆ ಅವರಿಗೆ ಸಹಾಯ ಮಾಡಿದ್ದಾರೆ. ನಾನು ಯಾವಾಗಲೂ ಅವರಿಗೆ ನಿಜವಾದ ಅಭಿಮಾನಿಯಾಗಿ ಉಳಿಯುತ್ತೇನೆ. ಜನರು ಈ ಪೋಸ್ಟ್ ಅನ್ನು ಇಷ್ಟಪಡದಿದ್ದರೆ ನಾನು ಹೆದರುವುದಿಲ್ಲ. ನೀವು ಬೇಕಾದರೆ ನನ್ನನ್ನು ಅನ್ಫಾಲೋ ಮಾಡಬಹುದು. ಇದು ನನ್ನ ಅನಿಸಿಕೆ. ಈ ಚಿತ್ರರಂಗದಲ್ಲಿ ನಾನು ಭೇಟಿಯಾದ ಅತ್ಯಂತ ವಿನಮ್ರ ವ್ಯಕ್ತಿ ನೀವು ಎಂದು ನಾನು ಭಾವಿಸುತ್ತೇನೆ” ಎಂದು ಬರೆದುಕೊಂಡಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments