Saturday, June 19, 2021
No menu items!
Home Karnataka ಜಾತಿ ರಾಜಕಾರಣ ಬಿಟ್ಟು ಅಭಿವೃದ್ಧಿ ಮಾಡಿ : ಶರವಣ

ಜಾತಿ ರಾಜಕಾರಣ ಬಿಟ್ಟು ಅಭಿವೃದ್ಧಿ ಮಾಡಿ : ಶರವಣ

ಬೆಂಗಳೂರು : ಆರ್ ಆರ್ ನಗರ ಉಪಚುನಾವಣೆಯ ದಿನಾಂಕ ಸಮೀಪಿಸುತ್ತಿದೆ. ಅಭ್ಯರ್ಥಿಗಳ ಪರ ಅಬ್ಬರದ ಪ್ರಚಾರ ಕೂಡ ನಡೆಯುತ್ತಿದೆ. ಈ ನಡುವೆ ಇಂದು ನಗರದ ಜೆಪಿ ಭವನದಲ್ಲಿ ಶರವಣ ಮಾತನಾಡಿದ್ದು, ಜಾತಿ ರಾಜಕಾರಣದ ವಿರುದ್ಧ ಕಿಡಿಕಾರಿದ್ದಾರೆ.

ಮತದಾರರಿಗೆ ಹಣ, ಹೆಂಡ ಹಂಚಿದ್ದಾಯ್ತು. ಈಗ ಸೆಟ್ ಟಾಪ್ ಬಾಕ್ಸ್ ನೀಡುತ್ತಿದ್ದಾರೆ. ಸರ್ಕಾರ ಮ್ಯಾಚ್ ಫಿಕ್ಸಿಂಗ್ ರೀತಿ ವೋಟ್ ಫಿಕ್ಸಿಂಗ್ ಮಾಡಿರುವಂತೆ ಕಾಣುತ್ತಿದೆ. ಎರಡು ರಾಷ್ಟ್ರೀಯ ಪಕ್ಷಗಳು ಚುನಾವಣಾ ಅಕ್ರಮ ಎಸಗುತ್ತಿದ್ದರು ಚುನಾವಣಾ ಆಯೋಗ ಮಾತ್ರ ಕ್ರಮ ಜರುಗಿಸುತ್ತಿಲ್ಲ ಎಂದು ಶರವಣ ಬೇಸರ ವ್ಯಕ್ತಪಡಿಸಿದ್ದಾರೆ.

ಇನ್ನು ಕಾಂಗ್ರೆಸ್ ಜಾತಿ ರಾಜಕಾರಣ ಮಾಡುತ್ತಿದೆ ಎಂಬ ಜೆಡಿಎಸ್ ಆರೋಪಕ್ಕೆ ಪ್ರತಿಕ್ರಿಯಿಸಿರುವ ಅವರು, ಹುಟ್ಟಿದಾಹ ಜಾತಿ_ಜಾತಕ ಮಧ್ಯದಲ್ಲಿ ನಾಟಕ, ಸತ್ತಾಗ ಸೂತಕ ಅಂತ ಎಲದಲರಿಗೂ ಗೊತ್ತು. ಜಾತಿ ಬಿಟ್ಟು ಅಭಿವೃದ್ಧಿ ಬಗ್ಗೆ ಮಾತನಾಡಿ. ಕಾಂಗ್ರೆಸ್ ನಾಯಕರು ಜಾತಿ ಆಧಾರದ ಮೇಲೆ ಪತ ಕೇಳುತ್ತಿದ್ದಾರೆ. ಉಪಚುನಾವಣೆ ಗೆಲ್ಲಲು ಒಂದು ಕಡೆ ಜಾತಿ, ಇನ್ನೊಂದು ಕಡರ ಅಧಿಕಾರ ಬಳಸಲಾಗುತ್ತಿದೆ ಎಂದರು.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments