Tuesday, June 15, 2021
No menu items!
Home Karnataka ಈ ವರ್ಷ ಶಾಲಾ ಕಾಲೇಜು ತೆರೆಯುವುದು ಬೇಡ್ವೇ ಬೇಡಪ್ಪ- ಸಿದ್ದರಾಮಯ್ಯ

ಈ ವರ್ಷ ಶಾಲಾ ಕಾಲೇಜು ತೆರೆಯುವುದು ಬೇಡ್ವೇ ಬೇಡಪ್ಪ- ಸಿದ್ದರಾಮಯ್ಯ

ಬೆಂಗಳೂರು : ಪ್ರಪಂಚಕ್ಕೇ ಕಂಟಕವಾಗಿರುವ ಚೀನೀ ಕೊರೋನಾ ವೈರಸ್, ರಾಜ್ಯದಲ್ಲೂ ತನ್ನ ಅಟ್ಟಹಾಸ ತೋರಿಸುತ್ತಿದ್ದೆ. ಇದರಿಂದ ಶೈಕ್ಷಣಿಕ ಕೇಂದ್ರಗಳು ತೆರೆಯ ಬೇಕೇ ಬೇಡವೇ ಎಂಬ ಗೊಂದಲ ಇನ್ನೂ ಗೊಂದಲಮಯವಾಗಿಯೇ ಇದೆ.ಇದೀಗ ಈ ವಿಚಾರವಾಗಿ ಮಾತನಾಡಿರುವ  ವಿಪಕ್ಷ ನಾಯಕ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ಶಾಲೆ, ಕಾಲೇಜು ಆರಂಭಿಸಬಾರದು ಎಂದು  ಹೇಳಿದ್ದಾರೆ.
ರಾಜ್ಯದಲ್ಲಿ  ಕೊರೊನಾ ಪ್ರಕರಣಗಳು ದಾಖಲೆಯ ಮಟ್ಟದಲ್ಲಿ ದಾಖಲಾಗುತ್ತಿವೆ.ಇಂತಹ ಪರಿಸ್ಥಿತಿಯಲ್ಲಿ  ಯಾವುದೇ ಕಾರಣಕ್ಕೂ ಕೊರೊನಾ ನಡುವೆ ಶಾಲೆ, ಕಾಲೇಜು ಆರಂಭಿಸಬಾರದು .ಈ ಬಗ್ಗೆ ಸಿಎಂ ಬಿ.ಎಸ್. ಯಡಿಯೂರಪ್ಪ ರವರಿಗೆಪತ್ರ ಬರೆಯುವೆ ಎಂದು ಸಿದ್ದರಾಮಯ್ಯ  ಸುದ್ದಿಗಾರರಿಗೆ ತಿಳಿಸಿದರು.
ಅಗತ್ಯವಾದರೆ ಆನ್‌ಲೈನ್‌ ತರಗತಿಗಳನ್ನು ಮುಂದುವರೆಸಿ. ಎಲ್ಲರಿಗೂ ಆನ್‌ಲೈನ್‌ ತರಗತಿಗಳು ತಲುಪುತ್ತಿಲ್ಲ ಎಂದರೆ ಈ ವರ್ಷ ಹಾಗೆಯೇ ಮುಂದಿನ ತರಗತಿಗೆ ಬಡ್ತಿ ಕೊಡಿ.ಇದರಿಂದ ಆಕಾಶವೇನೂ ಬಿದ್ದು ಹೋಗುವುದಿಲ್ಲ’ ಎಂದೂ ಅವರು  ಅಭಿಪ್ರಾಯಪಟ್ಟರು
ಕೊರೋನಾ ತಾರಕ್ಕಕ್ಕೇರಿವಂತಹ ವಿಷಮ ಸ್ಥಿತಿಯಲ್ಲೂ ಹಿರಿಯರು, ಬುದ್ಧಿ ಬಂದಿರುವವರೇ ಸೂಕ್ತವಾಗಿ ಮಾಸ್ಕ್‌ ಹಾಕುವುದು ಹಾಗೂ ಸಾಮಾಜಿಕ ಅಂತರ ಪಾಲಿಸುವುದನ್ನು ಮಾಡುತ್ತಿಲ್ಲ. ಇಂತಹ ಸಮಯದಲ್ಲಿ ಮಕ್ಕಳು ಮುನ್ನೆಚ್ಚರಿಕಾ ಕ್ರಮ ಪಾಲಿಸುತ್ತಾರೆಯೇ? ಎಂದು ಪ್ರಶ್ನಿಸಿದರು
ಶಾಲೆಗಳನ್ನು ತೆರೆಯಲು ಮುಂದಾದರೆ ನಾನು ಪ್ರಬಲವಾಗಿ ವಿರೋಧಿಸುತ್ತೇನೆ. ಶಾಲೆ ಆರಂಭ ವಿರೋಧಿಸಿ ಮಾಧ್ಯಮಗಳು ಮತ್ತು ಇತರರು  ನಡೆಸುವ ಹೋರಾಟಕ್ಕೆ ನನ್ನ ಬೆಂಬಲ ಇದೆ ಎಂದು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಅಲ್ಲದೆ, ಅಗತ್ಯವಾದರೆ ಒಂದು ವರ್ಷ ಪರೀಕ್ಷೆ ಇಲ್ಲದೆಯೇ ಮುಂದಿನ ತರಗತಿಗೆ ಬಡ್ತಿ ಕೊಡಿ ಎಂದು ಸಿದ್ದರಾಮಯ್ಯ ಸರ್ಕಾರಕ್ಕೆ  ಆಗ್ರಹಿಸಿದರು.
Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments