Friday, May 14, 2021
No menu items!
Home Entertainment ( Kan ) ವಿಷ್ಣು ಸರ್ ಪ್ರತಿಮೆ ಒಡೆದವರು ಸಿಕ್ಕಿಬೀಳುವ ಮುನ್ನ ಓಡಿಹೋಗಿ : ಸುದೀಪ್

ವಿಷ್ಣು ಸರ್ ಪ್ರತಿಮೆ ಒಡೆದವರು ಸಿಕ್ಕಿಬೀಳುವ ಮುನ್ನ ಓಡಿಹೋಗಿ : ಸುದೀಪ್

ಬೆಂಗಳೂರು: ವಿಷ್ಣುವರ್ಧರ್ನ್ ಪ್ರತಿಮೆ ಧ್ವಂಸ ಮಾಡಿರುವ ಪ್ರಕರಣಕ್ಕೆ ಕಿಚ್ಚ ಸುದೀಪ್ ಬೇಸರ ವ್ಯಕ್ತಪಡಿಸಿದ್ದಾರೆ. ಹಾಗೇ ಒಡೆದವರಿಗೆ ಎಚ್ಚರಿಕೆಯನ್ನು ನೀಡಿದ್ದಾರೆ. ದಯವಿಟ್ಟು ಸಿಕ್ಕಿಹಾಕಿಕೊಳ್ಳಬೇಡಿ. ಒಡೆದಿರುವುದು ಯಾರು ಅಂತ ಗೊತ್ತಾದರೆ ಹೀನಾಯವಾಗಿ ಹೊಡರದು ಹಾಕುತ್ತಾರೆ. ನಿಮ್ಮ ಹೆಸರು ಬಯಲಾದ ದಿನ ದೇಶ ಬಿಟ್ಟು ಓಡಿಹೋಗಿ ಎಂದಿದ್ದಾರೆ.

ಪ್ರತಿಮೆ ಒಡೆದು ಹಾಕಿರುವ ಮಹಾನುಭವರಿಗೆ ವಿಷ್ಣು ಸರ್ ಅಭಿಮಾನಿಯಾಗಿ ಒಂದಷ್ಟು ವಿಷಯ ಹೇಳಲು ಬಯಸುತ್ತೇನೆ. ದಯವಿಟ್ಟು ಸಿಕ್ಕಿಹಾಕಕೊಳ್ಳಬೇಡಿ. ಒಡೆದಿರುವುದು ಯಾರು ಅಂತ ಗೊತ್ತಾದರೆ ಅಷ್ಟು ಜನ ಅಭಿಮಾನಿಗಳನ್ನು ಸಂಪಾದಿಸಿದ್ದಾರಲ್ಲ ಅವರೆಲ್ಲರೂ ಸೇರಿ ನಿಮ್ಮನ್ನು ಒಡೆದು ಹಾಕುತ್ತಾರೆ. ಒಡೆದು ಹಾಕಿರುವ ಉದ್ದೇಶ ಅರ್ಥವೂ ಆಗಿಲ್ಲ, ಅರ್ಥ ಆಗಲಿಕ್ಕೂ ಇಲ್ಲ. ಮನುಷ್ಯರಾದವರಿಗೆ ಅರ್ಥ ಆಗಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನಗರದ ಮಾಗಡಿ ಟೋಲ್ ಗೇಟ್ ಬಳಿ ನಿರ್ಮಿಸಲಾಗಿದ್ದ ವಿಷ್ಣುವರ್ಧನ್ ಪ್ರತಿಮೆಯನ್ನು ರಾತ್ರೋ ರಾತ್ರಿ ಧ್ವಂಸ ಮಾಡಲಾಗಿದೆ. ಈ ಘಟನೆ ವಿರೋಧಿಸಿ ನಿನ್ನೆ ವಿಷ್ಣು ಅಭಿಮಾನಿಗಳು ಪ್ರತಿಭಟನೆ ನಡೆಸಿದ್ದರು. ದರ್ಶನ್, ಜಗ್ಗೇಶ್, ಅನಿರುದ್ದ್ ಸೇರಿದಂತೆ ಹಲವರು ಈ ಘಟನೆಯನ್ನು ಖಂಡಿಸಿದ್ದರು. ಕಿಡಿಗೇಡಿಗಳಿಗೆ ಶಿಕ್ಷೆಯಾಗಬೇಕೆಂದು ಒತ್ತಾಯಿಸಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments