Saturday, May 15, 2021
No menu items!
Home Karnataka ನಟ ಸುರೇಂದ್ರ ಬಂಟ್ವಾಳ ಕೊಲೆ ಪ್ರಕರಣ : ಇಬ್ಬರು ಆರೋಪಿಗಳ ಬಂಧನ..!

ನಟ ಸುರೇಂದ್ರ ಬಂಟ್ವಾಳ ಕೊಲೆ ಪ್ರಕರಣ : ಇಬ್ಬರು ಆರೋಪಿಗಳ ಬಂಧನ..!

ಮಂಗಳೂರು : ತುಳು ಚಿತ್ರನಟ ಸುರೇಂದ್ರ ಬಂಟ್ವಾಳ ಅವರನ್ನ ಬರ್ಬರವಾಗಿ ಹತ್ಯೆ ಮಾಡಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳದ ಸತೀಶ್ ಕುಲಾಲ್, ಕಿನ್ನಿಗೋಳಿಯ ಗಿರೀಶ್ ಬಂಧಿತ ಆರೋಪಿಗಳು.

ಕೊಲೆ ಆರೋಪಿಗಳು ನಿನ್ನೆ ತಡರಾತ್ರಿ ಕಾಸರಗೋಡು ಕಡೆಯಿಂದ ಬಾಡಿಗೆ ಕಾರಿನಲ್ಲು ಬರುತ್ತಿದ್ದರು. ಮಾಹಿತಿ ತಿಳಿದ ಡಿವೈಎಸ್ಪಿ ವೆಲೆಂಟೇನ್ ಡಿಸೋಜಾ ನೇತೃತ್ದ ತಂಡ ಕಾರು ಬರುತ್ತಿದ್ದ ಕಡೆಗೆ ಹೋಗಿದೆ. ಬಾಡಿಗೆ ಕಾರನ್ನು ತಡೆದಾಗ ಅದರಲ್ಲಿ ಕೊಲೆ ಆರೋಪಿಗಳು ಇದ್ದು, ಅವರನ್ನು ಬಂಧಿಸಿದ್ದಾರೆ.

ಅಕ್ಟೋಬರ್ 20 ರಂದು ನಟ ಸುರೇಂದ್ರ ಅವರನ್ನು ಬಿ ಸಿ ರೋಡ್ ನಲ್ಲಿರುವ ಅವರ ನಿವಾಸದಲ್ಲೇ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಹತ್ಯೆಯಾದ ಒಂದು ದಿನದ ಬಳಿಕ ವಿಷಯ ಬೆಳಕಿಗೆ ಬಂದಿತ್ತು. ದೂರು ದಾಖಲಿಸಿ, ಕೇಸ್ ಬೆನ್ನತ್ತಿದ್ದ ಪೊಲೀಸರಿಗೆ ನಿನ್ನೆ ರಾತ್ರಿ ಕೊಲೆ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.

ಸುರೇಂದ್ರ ತುಳು ಸೇರಿದಂತೆ‌ ಹಲವು ಸಿನಿಮಾಗಳಲ್ಲಿ ನಟಿಸಿದ್ದರು. ಕಡೆಯದ್ದಾಗಿ ಕನ್ನಡದ ಸವರ್ಣದೀರ್ಘ ಸಂಧಿ ಸಿನಿಮಾದಲ್ಲೂ ನಟಿಸಿದ್ದರು.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments