Thursday, May 13, 2021
No menu items!
Tags ಕರ್ನಾಟಕ

Tag: ಕರ್ನಾಟಕ

ಹೊಸ ವರ್ಷಕ್ಕೆ ನೂತನ ಮಾರ್ಗಸೂಚಿ , ಬ್ರಿಟನ್ ನಿಂದ ಬಂದವರ ಮೇಲೆ ನಿಗಾ-ಬೊಮ್ಮಾಯಿ

ಬೆಂಗಳೂರು: ನಮ್ಮನೆಲ್ಲ ಕಳೆದ ಒಂದು ವರ್ಷದಿಂದ ಕಾಡುತ್ತಿರುವ ಕೊರೋನಾ ಮತ್ತು ಇದೀಗ ಮತ್ತೆ ಭಯಭೀತರನ್ನಾಗಿ ಮಾಡುತ್ತಿರುವ ಮ್ಯೂಟಂಟ್ ವೈರಸ್‌ ಹಿನ್ನೆಲೆಯಲ್ಲಿ ಯುರೋಪ್ ದೇಶಗಳಿಂದ ಬಂದವರ ಮೇಲೆ ಹೆಚ್ಚಿನ ನಿಗಾ ಇಡುವುದು ಮತ್ತು ಹೊಸವರ್ಷದ...

ಹಳ್ಳಿ ಫೈಟ್ (ಪಾರ್ಟ್-2): ಹಳ್ಳಿ ರಾಜಕೀಯದಲ್ಲಿ ಇಂದು ತೆರೆಮರೆ ಪ್ರಚಾರದ ಕಸರತ್ತು

ಬೆಂಗಳೂರು: ಗ್ರಾಮ ಪಂಚಾಯಿತಿ ಮತದಾನಕ್ಕೆ ಇನ್ನು ಕೇವಲ ಒಂದು ದಿನ ಮಾತ್ರ ಬಾಕಿ ಉಳಿದಿದೆ. ಪ್ರಚಾರಕ್ಕೆ ಶುಕ್ರವಾರ ಸಂಜೆ ತೆರೆಬಿದ್ದಿದ್ದು ಮನೆಮನೆ ಪ್ರಚಾರ ರಾಜಕೀಯ ಕಸರತ್ತುಗಳ ನಡುವೆಯೇ ಮುಂದುವರಿದಿದೆ. ರಾಜಕೀಯ ಪಕ್ಷಗಳ ಚಿಹ್ನೆ ಅಡಿಯಲ್ಲಿ...

ಲೋಕಲ್ ವಾರ್ – ಪಾರ್ಟ್ 2: ಬಹಿರಂಗ ಪ್ರಚಾ ಅಂತ್ಯ, ರಂಗೇರಿದ ಕೊನೆ ಕ್ಷಣದ ಕಸರತ್ತು

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದ ಗ್ರಾಮ ಪಂಚಾಯತ್ ಚುನಾವಣಾ ಕಾವು ತೀವ್ರಗೊಂಡಿದ್ದು, ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ.ರಾಜಕೀಯ ಪಕ್ಷಗಳ ಚಿಹ್ನೆ ಇಲ್ಲದಿದ್ದರೂ ಬಹುತೇಕ ಕಡೆಗಳಲ್ಲಿ ರಾಜಕೀಯ ಪಕ್ಷಗಳ ಬೆಂಬಲಿತ ಅಭ್ಯರ್ಥಿಗಳೇ ಸ್ಪರ್ಧೆಗಿಳಿದಿರುವುದರಿಂದ ಚುನಾವಣಾ...

ರಾಜ್ಯದಲ್ಲಿಂದು 1005 ಕೊರೋನಾ ಕೇಸ್; ಕೋವಿಡ್ ಮಹಾಮಾರಿಗೆ ಐದು ಬಲಿ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1005 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 9,14,488 ಕ್ಕೆ ಏರಿಕೆಯಾಗಿದೆ. ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ...

ಮೆಲ್ಬೋರ್ನ್ ಬಾಕ್ಸಿಂಗ್ ಡೇ ಟೆಸ್ಟ್ : ಕನ್ನಡಿಗ ಕೆ.ಎಲ್ ರಾಹುಲ್ ಗಿಲ್ಲ ಸ್ಥಾನ

ಮೆಲ್ಬೋರ್ನ್: ಪ್ರಥಮ ಹೀನಾಯ ಸೋಲಿನ ಬಳಿಕವೂ ಪಾಠ ಕಲಿಯದ ಬಿಸಿಸಿಐ ನಾಲ್ಕು ಪಂದ್ಯಗಳ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಎರಡನೇ ಪಂದ್ಯಕ್ಕೆ ಟೀಂ ಇಂಡಿಯಾ ತಂಡವನ್ನು ಪ್ರಕಟಿಸಿದ್ದು, ಭರ್ಜರಿ ಫಾರ್ಮ್ ನಲ್ಲಿರುವ ಕನ್ನಡಿಗ, ಟೆಸ್ಟ್...

ಬಿಗ್ ಬ್ರೇಕಿಂಗ್: ಯು ಟರ್ನ್ ಹೊಡೆದ ರಾಜ್ಯ ಸರ್ಕಾರ : ಕಾಟಾಚಾರದ ನೈಟ್ ಕರ್ಫ್ಯೂ ವಾಪಸ್

ಬೆಂಗಳೂರು: ರಾಜ್ಯದೆಲ್ಲಡೇ ಇಂದು ರಾತ್ರಿಯಿಂದ ವಿಧಿಸಲಾಗಿದ್ದ ಕಾಟಾಚಾರದ ಕರ್ಫ್ಯೂವನ್ನು ಜನಾಕ್ರೋಶಕ್ಕೆ ಮಣಿದ ರಾಜ್ಯ ಸರ್ಕಾರ ಹಿಂತೆಗೆದುಕೊಂಡಿದೆ. ರೂಪಾಂತರಗೊಂಡ ಕೋವಿಡ್-19 ಹೊಸ ವೈರಸ್‌ ಹಿನ್ನಲೆಯಲ್ಲಿರಾಜ್ಯ ಸರ್ಕಾರದಿಂದ ನೈಟ್ ಕರ್ಪ್ಯೂ ಜಾರಿಗೊಳಿಸಲಾಗಿತ್ತು. ಇಂದು ರಾತ್ರಿಯಿಂದ ನೈಟ್ ಕರ್ಪ್ಯೂ...

ಇಂದಿನಿಂದ ರಾಜ್ಯದಲ್ಲಿ ನೈಟ್ ಕರ್ಫ್ಯೂ: ರಾತ್ರಿ ಮದ್ಯದಂಗಡಿ ತೆರೆದರೆ ಶಿಸ್ತು ಕ್ರಮ-ಅಬಕಾರಿ ಸಚಿವ ಎಚ್.ನಾಗೇಶ್

ಬೆಂಗಳೂರು : ಯುರೋಪ್ ದೇಶಗಳಲ್ಲಿ ಕಂಡುಬಂದಿರುವ ರೂಪಾಂತರಗೊಂಡ ಎರಡನೇ ಹಂತದ ಕೊರೋನಾ ವೈರಸ್‌ ಕಂಡುಬಂದ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಇಂದಿನಿಂದ ಮುಂದಿನ 9 ದಿನಗಳವರೆಗೆ ರಾಜ್ಯದಲ್ಲಿ ನೈಟ್ ಕರ್ಫ್ಯೂ ಆದೇಶ ನೀಡಿದೆ....

ಮೊದಲ ಹಂತದ ಲೋಕಲ್ ವಾರ್ ಗೆ ತೆರೆ: ಡಿ.27ರಂದು ಎರಡನೇ ಹಂತದ ಮತದಾನ

ಬೆಂಗಳೂರು: ರಾಜ್ಯದ ಮೊದಲ ಹಂತದ ಗ್ರಾಮ ಪಂಚಾಯತಿ ಚುನಾವಣೆ ಮತದಾನ ಇಂದು ರಾಜ್ಯದೆಲ್ಲೆಡೆ ಶಾಂತಿಯುತವಾಗಿ ನಡೆದಿದ್ದು, ಡಿ.27ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಮೊದಲ ಹಂತದಲ್ಲಿ 48,048 ಸ್ಥಾನಗಳಿಗೆ ಮತದಾನ ನಡೆಯಬೇಕಿತ್ತು. ಆದರೆ, 4,377...

ಇಂದು’ಗ್ರಾಮ ಸಂಗ್ರಾಮ’ದ ಮೊದಲ ಹಂತದ ಮತದಾನ

ಬೆಂಗಳೂರು: ರಾಜಕೀಯ ಪಕ್ಷಗಳ ಚಿಹ್ನೆ ಇಲ್ಲದೇ ಪಕ್ಷಾತೀತವಾಗಿ ನಡೆಯುವ ಲೋಕಲ್ ವಾರ್ ಎಂದೇ ಬಿಂಬಿತವಾಗಿರುವ ಗ್ರಾಮ ಪಂಚಾಯತ್ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. 'ಗ್ರಾಮ ಸಂಗ್ರಾಮ'ದ ಮೊದಲ ಹಂತದ ಮತದಾನ ಇಂದು ನಡೆಯಲ್ಲಿದ್ದು ಎರಡನೇ...

ದೇಶದಲ್ಲಿ ಚಿರತೆ ಸಂಖ್ಯೆ ಏರಿಕೆ; ಮಧ್ಯಪ್ರದೇಶ ಫಸ್ಟ್, ಕರ್ನಾಟಕಕ್ಕೆ ಎರಡನೇ ಸ್ಥಾನ

ನವದೆಹಲಿ: "ಚಿರತೆಗಳ ಸ್ಥಿತಿ ಭಾರತ-2018"ವರದಿಯನ್ನು ಇಂದು ಬಿಡುಗಡೆ ಮಾಡಿದ ಕೇಂದ್ರ ಪರಿಸರ ಸಚಿವ,ಪ್ರಕಾಶ್ ಜಾವಡೇಕರ್ ದೇಶದಲ್ಲಿ ಚಿರತೆಗಳ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ. ಚಿರತೆಗಳ ಜನಸಂಖ್ಯೆಯನ್ನು ಕ್ಯಾಮೆರಾ ಟ್ರ್ಯಾಪಿಂಗ್ ವಿಧಾನವನ್ನು ಬಳಸಿಕೊಂಡು...

Most Read

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...