Thursday, May 13, 2021
No menu items!
Tags ಬಿಜೆಪಿ

Tag: ಬಿಜೆಪಿ

ಬಿಜೆಪಿಗೆ ಬಂದರೆ ಅಧ್ಯಕ್ಷ ಸ್ಥಾನ ಗ್ಯಾರಂಟಿ: ಜೆಡಿಎಸ್ ಬೆಂಬಲಿತನಿಗೆ ಸುರೇಶ್ ಗೌಡ ಆಮಿಷ, ಆಡಿಯೋ ವೈರಲ್

ತುಮಕೂರು: ಗ್ರಾಮ ಪಂಚಾಯತ್ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಗೆದ್ದವರಲ್ಲಿ ಸಂಭ್ರಮ ಮನೆ ಮಾಡಿದೆ. ಈ ಮಧ್ಯೆ, ತುಮಕೂರು ಗ್ರಾಮಾಂತರ ಮಾಜಿ ಶಾಸಕ ಸುರೇಶ್ ಗೌಡ ಆಮೀಷ ಒಡ್ಡಿದ್ದಾರೆ ಎಂಬ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ...

ಕೇಂದ್ರದ ಮಾರ್ಗಸೂಚಿ ಅನುಸರಿಸಿ, ನೈಟ್ ಕರ್ಫ್ಯೂ ಇರಲ್ಲ : ಸಚಿವ ಸುಧಾಕರ್

ಬೆಂಗಳೂರು: ಕೊರೊನಾ ರೂಪಾಂತರಿ ವೈರಸ್ ರಾಜ್ಯದಲ್ಲೂ ಪತ್ತೆಯಾಗಿದ್ದು, ಆತಂಕ ಸೃಷ್ಟಿಸಿದೆ. ದಿನೇ ದಿನೇ ಸೋಂಕು ಹೆಚ್ಚಾಗುತ್ತಿದ್ದು, ಮತ್ತೆ ನೈಟ್ ಕರ್ಫ್ಯೂ ಏನಾದರೂ ಜಾರಿಯಾಗುತ್ತದ ಎಂಬ ಗೊಂದಲದಲ್ಲೇ ಜನ ಇದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ...

ಆಪರೇಷನ್ ಕಮಲ : ಬಿಜೆಪಿ ಪಕ್ಷ ಸೇರಿದ ಆರು ಶಾಸಕರು

ಪಾಟ್ನಾ: ಅರುಣಾಚಲ ಪ್ರದೇಶದಲ್ಲಿ ಜೆಡಿಯು ಪಕ್ಷಕ್ಕೆ ಆಘಾತ ನೀಡಿರುವ ಆರು ಶಾಸಕರು ಆಡಳಿತಾರೂಢ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಪ್ರಕಟವಾಗುವ ಒಂದು ದಿನದ ಮೊದಲು ಈ ಬೆಳವಣಿಗೆ ನಡೆದಿದ್ದು, ಬಿಹಾರ...

ಜಿಲ್ಲೆಗೆ ಅನುದಾನ ಬಿಡುಗಡೆ ಮಾಡದಿದ್ದರೆ ಮುಖ್ಯಮಂತ್ರಿ ಮನೆ ಮುಂದೆ ಧರಣಿ : ಹೆಚ್.ಡಿ.ರೇವಣ್ಣ

ಹಾಸನ: ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಸರ್ಕಾರದ ಕಾಮಗಾರಿಗಳನ್ನು ತಡೆಹಿಡಿದಿದೆ ಎಂದು ಆರೋಪಿಸಿರುವ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅನುದಾನ ಬಿಡುಗಡೆ ಮಾಡದಿದ್ದರೆ ಸಿಎಂ...

2023ಕ್ಕೆ ನಿಜವಅದ ರಾಜಕಾರಣ ತೋರಿಸುವೆ : ಎಚ್ ಡಿ ಕುಮಾರಸ್ವಾಮಿ

ಬೆಂಗಳೂರು: ನನ್ನ ನಿಜವಾದ ರಾಜಕಾರಣ ಶುರುವಾಗುವುದು 2023ಕ್ಕೆ ಇದುವರೆಗಿನ ರಾಜಕಾರಣ ತಾತ್ಕಾಲಿಕವಾಗಿ ಮಾಡಿದ್ದು, 2023ಕ್ಕೆ ಪಕ್ಷವನ್ನು ಸ್ವತಂತ್ರವಾಗಿ ಅಧಿಕಾರಕ್ಕೆ ತರುವುದು ನನ್ನ ಗುರಿ ಎಂದು ಎಚ್ ಡಿ ಕುಮಾರಸ್ವಾಮಿ ಹೊಸ ವಿಚಾರವೊಂದನ್ನು ಹೇಳಿದ್ದಾರೆ. 2023ರಲ್ಲಿ...

ಫಾರೂಕ್ ಅಬ್ದುಲ್ಲಾ ಆಸ್ತಿ ಜಪ್ತಿ; ಇ.ಡಿ ಕ್ರಮ ಸಮರ್ಥನೀಯವಲ್ಲ ಎಂದ ಮಾಜಿ ಸಿಎಂ ಒಮರ್

ಶ್ರೀನಗರ: ಜಮ್ಮು-ಕಾಶ್ಮೀರ ಕ್ರಿಕೆಟ್‌ ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಕುರಿತಂತೆ ತನಿಖೆ ನಡೆಸುತ್ತಿರುವ ಇ.ಡಿ, ಈ ಸಂಬಂಧ ಫಾರೂಕ್‌ ಅಬ್ದುಲ್ಲಾ ಅವರಿಗೆ ಸೇರಿದ ಆಸ್ತಿಯನ್ನು ಶನಿವಾರ ಜಪ್ತಿ ಮಾಡಿದೆ. ಈ ಕುರಿತಂತೆ ಸರಣಿ...

ಕಾಂಗ್ರೆಸ್ ಪಕ್ಷದ್ದು ಬರೀ ಗಲಭೆ ಮಾಡುವುದೇ ಕೆಲಸ: ನಳೀನ್ ಕುಮಾರ್ ಕಟೀಲ್

ಮೈಸೂರು: ಸಾಂಸ್ಕೃತಿಕ ನಗರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಭೇಟಿ ನೀಡಿದ್ದರು. ಈ ವೇಳೆ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.ಕಾಂಗ್ರೆಸ್ ಗೆ ಯಾಕೆ ಹೀಗಾಯ್ತು ಅನ್ನೊದೂ ಗೊತ್ತಿಲ್ಲ. ಅಧಿಕಾರ ಸಿಕ್ಕಾಗ ಜನರನ್ನು ಮರೆಯಬಾರದು. ಆದರೆ, ನರೇಂದ್ರ ಮೋದಿ...

ಮೈಸೂರು ಜಿಲ್ಲಾಧಿಕಾರಿ ವಿಚಾರಕ್ಕೆ ಸರ್ಕಾರಕ್ಕೆ ಭಾರೀ ಹಿನ್ನಡೆ

ಮೈಸೂರು: ಸದ್ಯ ಮೈಸೂರು ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದೀಗ ಮತ್ತೆ ಬಿ ಶರತ್ ಅವರನ್ನೇ ಮರು ನೇಮಕ ಮಾಡಲು ಸಿಎಟಿ ಆದೇಶ ಹೊರಡಿಸಿದೆ. ಡಿ.22 ರೊಳಗೆ ಈ ಸಂಬಂಧ ಆದೇಶ...

ಇಂದು ಪರಿಷತ್ ಕಲಾಪ ಪುನಾರಂಭ; ಸಭಾಪತಿಗೆ ಅಗ್ನಿಪರೀಕ್ಷೆ, ವಿಪ್ ಜಾರಿಗೊಳಿಸಿದ ಕಾಂಗ್ರೆಸ್

ಬೆಂಗಳೂರು: ಅನಿರ್ಧಿಷ್ಟಾವಧಿಗೆ ಮುಂದೂಡಿಕೆಯಾಗಿದ್ದ ವಿಧನಾಪರಿಷತ್ ಕಲಾಪ ಇಂದು ಪುನಾರಂಭಗೊಳ್ಳಲಿದೆ.ವಿಧಾನಪರಿಷತ್‌ನ ಒಂದು ದಿನದ ವಿಶೇಷ ಅಧಿವೇಶನ ಮಂಗಳವಾರ (ಡಿ.15) ನಡೆಯಲಿದ್ದು ಸಭಾಪತಿ ಪ್ರತಾಪಚಂದ್ರ ಶೆಟ್ಟಿ ಭವಿಷ್ಯ ನಿರ್ಧಾರವಾಗಲಿದೆ. ಡಿಸೆಂಬರ್ 7ರಿಂದ ಆರಂಭವಾದ ವಿಧಾನಸಭೆ...

ಜೆ.ಪಿ ನಡ್ಡಾಗೆ ಕೋರೋನಾ ಪಾಸಿಟಿವ್; ಬೇಗ ಗುಣಮುಖರಾಗಿ ಎಂದ ದೀದಿ

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ ಕೊರೋನಾ ಪಾಸಿಟಿವ್ ಇರುವುದು ದೃಡಪಟ್ಟಿದೆ.ಈ ಕುರಿತಂತೆ ಸಾಮಾಜಿಕ ಜಾಲತಾಣ ಟ್ವೀಟ್ ಮೂಲಕ ಬಹಿರಂಗಪಡಿಸಿರುವ ನಡ್ಡಾ ಕ್ವಾರಂಟೈನ್ ಗೆ ಒಳಗಾಗಿದ್ದಾರೆ. ಕೊರೋನದ ಆರಂಭಿಕ ಲಕ್ಷಣಗಳು...

Most Read

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...