Friday, May 14, 2021
No menu items!
Tags Covid19

Tag: covid19

ಡ್ರೈ ರನ್ ಲಸಿಕೆ ಹಾಕಿಸಿಕೊಳ್ಳಲು ಹೋಗುವವರು ಇದನ್ನು ಮರೆಯಬೇಡಿ

ಬೆಂಗಳೂರು: ರಾಜ್ಯದ ಐದು ಜಿಲ್ಲೆಯಲ್ಲಿ ಬೆಳಗ್ಗೆಯಿಂದಲೇ ಡ್ರೈ ರನ್ ಲಸಿಕೆ ಆರಂಭವಾಗಿದೆ. ಫಲಾನುಭವಿಗಳಿಗೆ ಮೆಸೇಜ್ ಹೋಗಲಿದ್ದು, ಅವರು ವ್ಯಾಕ್ಸಿನೇಷನ್ ಕೇಂದ್ರಜ್ಕೆ ಬಂದು ಲಸಿಕೆ ಹಾಕಿಸಿಕೊಳ್ಳಬೇಕಾಗುತ್ತದೆ. ಲಸಿಕೆ ಹಾಕಿಸಿಕೊಳ್ಳಲು ಹೋದವರು ಕೆಲವೊಂದು ನಿಯಮಗಳನ್ನು ಪಾಲಿಸಿಬೇಕಾಗುತ್ತದೆ....

ದೇಶದಲ್ಲಿಂದು 26,624 ಕೋವಿಡ್ ಕೇಸ್;1,00,31,223 ಕ್ಕೇರಿದ ಸೋಂಕಿತರ ಸಂಖ್ಯೆ

ನವದೆಹಲಿ: ದೇಶಾದ್ಯಂತ ಕಳೆದ 24 ಗಂಟೆಗಳಲ್ಲಿ 26,624 ಹೊಸ ಕೊರೋನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕು ಪ್ರಕರಣಗಳ ಸಂಖ್ಯೆ 1,00,31,223ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ...

ಕೋಟಿ ಗಡಿ ದಾಟಿದ ಕೋವಿಡ್ ಸೋಂಕಿತರ ಸಂಖ್ಯೆ ; ದೇಶದಲ್ಲಿಂದು 25,153 ಕೇಸ್

ನವದೆಹಲಿ: ಕೋವಿಡ್ 19 ಸೋಂಕಿತರ ಸಂಖ್ಯೆ ದೇಶದಲ್ಲೀಗ ಒಂದು ಕೋಟಿ ದಾಟಿದೆ. ಕೊರೋನಾ ಕುರಿತಂತೆ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 25,153 ಹೊಸ ಕೊರೋನಾ ಪ್ರಕರಣಗಳು ದಾಖಲಾಗಿದ್ದು...

ದೇಶಾದ್ಯಂತ 24,010 ಹೊಸ ಕೋವಿಡ್ ಕೇಸ್;355 ಮಂದಿ ಸಾವು

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 24,010 ಹೊಸ ಕೊರೋನಾ ಪ್ರಕರಣಗಳು ದಾಖಲಾಗಿದ್ದು ಇದುವರೆಗೂ ಒಟ್ಟಾರೆ ಕೊರೋನಾ ಸೋಂಕಿತರ ಸಂಖ್ಯೆ 99,56,558ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಭಾರತದಾದ್ಯಂತ ಕಳೆದ...

ರಾಜ್ಯದಲ್ಲಿಂದು 830 ಹೊಸ ಕೊರೋನಾ ಪ್ರಕರಣ; 10 ಸಾವು

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ 19 ಕುರಿತಂತೆ ಕರ್ನಾಟಕ ರಾಜ್ಯ ಕುಟುಂಬ ಕಲ್ಯಾಣ ಮತ್ತು ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು ರಾಜ್ಯಾದ್ಯಂತ ಕಳೆದ 24 ಗಂಟೆಗಳಲ್ಲಿ 830 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದು ಇದುವರೆಗೂ...

ರಾಜ್ಯದಲ್ಲಿಂದು 1,196 ಹೊಸ ಕೊರೋನಾ ಪ್ರಕರಣ; 5 ಸಾವು

ಬೆಂಗಳೂರು: ಮಹಾಮಾರಿ ಚೀನೀ ವೈರಸ್ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 1,196 ಹೊಸ ಕೋವಿಡ್ ಪ್ರಕರಣ ದಾಖಲಾಗಿವೆ ಎಂದು ಮಾಹಿತಿ...

ಮತ್ತೆ ಏರಿಕೆ ಕಂಡ ಕಿಲ್ಲರ್ ಕೊರೋನಾ; ರಾಜ್ಯದಲ್ಲಿಂದು 1270 ಹೊಸ ಕೋವಿಡ್ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಕೊಂಚ ಇಳಿಕೆಯ ಹಂತ ತಲುಪಿದ್ದ ಕಿಲ್ಲರ್ ಕೊರೋನಾ ಮತ್ತೆ ತನ್ನ ಏರುಗತಿಯನ್ನು ಮುಂದುವರಿಸಿದೆ. ಇಂದು ರಾಜ್ಯಾದ್ಯಂತ 1270 ಹೊಸ ಕೋವಿಡ್ 19 ಪ್ರಕರಣಗಳು ದಾಖಲಾಗಿದ್ದು ರಾಜ್ಯದಲ್ಲಿ ಇದುವರೆಗೂ ...

ರಾಜ್ಯದಲ್ಲಿಂದು 998 ಹೊಸ ಕೊರೋನಾ ಪ್ರಕರಣ;11 ಸಾವು

ಬೆಂಗಳೂರು: ಕಿಲ್ಲರ್ ಕೊರೋನಾ ಮಹಾಮಾರಿ ಕುರಿತಂತೆ ರಾಜ್ಯ ಕುಟುಂಬ ಕಲ್ಯಾಣ ಮತ್ತು ಆರೋಗ್ಯ ಇಲಾಖೆ ಹೆಲ್ತ್‌ ಬುಲೆಟಿನ್ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿ ಇಂದು 998 ಹೊಸ ಕೊರೋನಾ ಪ್ರಕರಣಗಳು ದಾಖಲಾಗಿವೆ. ಒಟ್ಟಾರೆ ಕೊರೋನಾ...

ಕೊರೋನಾ ಬುಲೆಟಿನ್; ರಾಜ್ಯದಲ್ಲಿಂದು 1325 ಹೊಸ ಪ್ರಕರಣ, 12 ಮಂದಿ ಸಾವು

ಬೆಂಗಳೂರು: ಕೋವಿಡ್ 19 ಕುರಿತಂತೆ ರಾಜ್ಯ ಕುಟುಂಬ ಕಲ್ಯಾಣ ಮತ್ತು ಆರೋಗ್ಯ ಇಲಾಖೆ ಮಾಹಿತಿ ಬಿಡುಗಡೆ ಮಾಡಿದ್ದು ರಾಜ್ಯದಲ್ಲಿ ಇಂದು 1325 ಮಂದಿಗೆ ಕೊರೋನಾ ಪಾಸಿಟಿವ್ ಆಗಿದ್ದು...

ತಗ್ಗಿದ ಕೊರೊನಾ ಸೋಂಕಿತರ ಸಂಖ್ಯೆ, ಇಂದು 1,247 ಮಂದಿಗೆ ಸೋಂಕು

ಬೆಂಗಳೂರು: ದಿನದಿಂದ ದಿನಕ್ಕೆ ಸೋಂಕಿಗೆ ಒಳಗಾಗುತ್ತಿರುವವರ ಸಂಖ್ಯೆಯಲ್ಲಿ ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 1,247 ಜನರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 8,90,360 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು...

Most Read

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...