Friday, June 25, 2021
No menu items!
Tags Sonia gandhi

Tag: sonia gandhi

ಇಂಥ ದರ್ಪದ ಸರ್ಕಾರವನ್ನು ನೋಡಿರಲಿಲ್ಲ: ಕೇಂದ್ರ ಸರ್ಕಾರದ ವಿರುದ್ಧ ಸೋನಿಯಾ ಗಾಂಧಿ ವಾಗ್ದಾಳಿ

ನವದೆಹಲಿ: ಅನ್ನದಾತರ ಕಷ್ಟವನ್ನು ಆಲಿಸದ ಇಂತಹ ಅಹಂಕಾರದ ಸರ್ಕಾರವನ್ನು ನೋಡಿರಲಿಲ್ಲ. ಕೂಡಲೇ ಕೃಷಿ ಕಾಯ್ದೆಗಳನ್ನು ಹಿಂಪಡೆಯುವ ಮೂಲಕ ರಾಜಧರ್ಮ ಪಾಲಿಸಿ ಎಂದು ಸೋನಿಯಾ ಗಾಂಧಿ ಆಗ್ರಹಿಸಿದ್ದಾರೆ. ಸರ್ಕಾರದ ನಿರ್ಲಕ್ಷ್ಯದಿಂದ ಕೆಲವು ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ....

ರಾಜಕೀಯ ಮೇಧಾವಿ ದಿ।ಅಹ್ಮದ್ ಪಟೇಲ್ ಸ್ಥಾನ ತುಂಬಲಿರುವ ಪವನ್ ಕುಮಾರ್ ಬನ್ಸಾಲ್

ನವದೆಹಲಿ: ಅಹ್ಮದ್ ಪಟೇಲ್ ನಿಧನದಿಂದ ತೆರವಾಗಿರುವ ಅಖಿಲ ಭಾರತ ಕಾಂಗ್ರೆಸ್‌ ಸಮಿತಿ(ಎಐಸಿಸಿ) ಖಜಾಂಚಿ ಸ್ಥಾನಕ್ಕೆ ಮಧ್ಯಂತರ ಕ್ರಮವಾಗಿ ಪಕ್ಷದ ನಾಯಕಿ ಸೋನಿಯಾ ಗಾಂಧಿ ಅವರು ಮಾಜಿ...

ವಾಯುಮಾಲಿನ್ಯ ಹೆಚ್ಚಳ ಕಾರಣ ದೆಹಲಿಯಿಂದ ಸೋನಿಯಾ ಶಿಫ್ಟ್..!?

ನವದೆಹಲಿ: ನವದೆಹಲಿ ವಾಯು ಮಾಲಿನ್ಯದಿಂದಾಗಿ ಅವರಿಗೆ ಅಸ್ತಮಾ ಹಾಗೂ ಎದೆ ನೋವು ಹೆಚ್ಚಾಗಿದೆ. ಹೀಗಾಗಿ ನಗರವನ್ನು ಬಿಟ್ಟು ಬೇರೆಡೆಗೆ ಸೋನಿಯಾಗಾಂಧಿ ಅವರನ್ನು ಸ್ಥಳಾಂತರಿಸಿ ಎಂದು ವೈದ್ಯರು ಸಲಹೆ ನೀಡಿದ್ದಾರೆ. ಇತ್ತೀಚೆಗೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ...

ಸೋನಿಯಾ-ಮನಮೋಹನ್ ಸಿಂಗ್ ಕುರಿತ ಕುತೂಹಲ ವಿಚಾರ ಬಯಲಿಗೆಳೆದ ಒಬಾಮ ರ ‘ಎ ಪ್ರಾಮಿಸ್ಡ್ ಲ್ಯಾಂಡ್’…!

ನವದೆಹಲಿ : ವಿಶ್ವದ ದೊಡ್ಡಣ್ಣ ಅಮೇರಿಕಾದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಬರೆದಿರುವ ಅವರ ಆತ್ಮಕಥೆ 'ಎ ಪ್ರಾಮಿಸ್ಡ್ ಲ್ಯಾಂಡ್' ಇದೀಗ ಭಾರತೀಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸುವ ಲಕ್ಷಣ ಕಂಡುಬಂದಿದೆ.ಒಬಾಮ...

ನಿಮ್ಮ ಮಗಳನ್ನು ಐಟಂ ಎಂದಿದ್ದರೆ ಸುಮ್ಮನಿರುತ್ತಿದ್ರಾ ? : ಸೋನಿಯಾ ಗಾಂಧಿಗೆ ಇಮರ್ತಿ ದೇವಿ ಪ್ರಶ್ನೆ

ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿರುವ ಮಧ್ಯಪ್ರದೇಶ ಸಚಿವೆ ಇಮರ್ತಿ ದೇವಿ ಅವರನ್ನು ಮಾಜಿ ಮುಖ್ಯಮಂತ್ರಿ ಕಮಲ್ನಾಥ್ ʼಐಟಂʼ ಎಂದು ಕರೆದಿರುವುದಕ್ಕೆ ಸೋನಿಯಾ ಗಾಂಧಿಯವರನ್ನು ಪ್ರಶ್ನಿಸಿದ್ದಾರೆ. ನೀವು...

Most Read

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...