Friday, May 14, 2021
No menu items!
Tags Suresh Kumar

Tag: Suresh Kumar

ನಾಳೆಯಿಂದ ಶಾಲಾ-ಕಾಲೇಜು ಆರಂಭ: ಪೋಷಕರಿಗೆ ಭಾವನಾತ್ಮಕ ಪತ್ರ ಬರೆದ ಸಚಿವ ಸುರೇಶ್ ಕುಮಾರ್

ಬೆಂಗಳೂರು: ನಾಳೆಯಿಂದ ಶಾಲಾ-ಕಾಲೇಜು ಆರಂಭವಾಗುತ್ತಿದ್ದು, ಒಂದು ದಿನ ಮುನ್ನವೇ ಸಚಿವರು ಪೋಷಕರಲ್ಲಿ ಮನವಿ ಮಾಡಿದ್ದಾರೆ. ಶಾಲೆಯಲ್ಲಿ ಮಕ್ಕಳ ಸುರಕ್ಷತೆಯ ಜವಬ್ದಾರಿ ನಮ್ಮದು. ಎಲ್ಲಾ ಪೋಷಕರು ಮಕ್ಕಳನ್ನು ಆಶೀರ್ವದಿಸಿ, ಧೈರ್ಯವಾಗಿ ಕಳುಹಿಸಿ ಎಂದಿದ್ದಾರೆ. ನಿಮ್ಮ ಮಕ್ಕಳನ್ನು...

ಕೊರೊನಾ ರೂಪಾಂತರ: ಶಾಲೆಗಳ ಆರಂಭದ ಬಗ್ಗೆ ಸಚಿವ ಸುರೇಶ್ ಕುಮಾರ್ ಏನಂದ್ರು..?

ಬೆಂಗಳೂರು: ಹೊಸ ವರ್ಷದಿಂದ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ತರಗತಿಗಳನ್ನು ಆರಂಭ ಮಾಡಲು ಸರ್ಕಾರ ನಿರ್ಧಾರ ಮಾಡಿದೆ. ಈ ಬೆನ್ನಲ್ಲೇ ಬ್ರಿಟನ್ ದೇಶದಿಂದ ಹೊಸ ಸ್ವರೂಪದ ಕೊರೋನಾ ವೈರಸ್...

ಹೊಸವರ್ಷದಿಂದ ಶಾಲೆ ಪುನಾರಂಭ; ಇದು ಸದುದ್ದೇಶದ ನಿರ್ಣಯ-ಸುರೇಶ್ ಕುಮಾರ್

ಬೆಂಗಳೂರು: ಕೋವಿಡ್ 19 ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಶಾಲೆಗಳನ್ನು ಮತ್ತೆ ಜನವರಿ 1ರಿಂದ ಪುನಃ ಆರಂಭಿಸಲಾಗುತ್ತಿದ್ದು ವಿದ್ಯಾಗಮಕ್ಕೂ ಮತ್ತೆ ಚಾಲನೆ ನೀಡಲಾಗುತ್ತಿದೆ. ಈ ಕುರಿತು ಸರ್ಕಾರ ಮಹತ್ವದ ನಿರ್ಣಯ ತೆಗೆದುಕೊಂಡಿದ್ದು ಹೊಸವರ್ಷದಿಂದ ಎಸ್ಎಸ್ಎಲ್ಸಿ ಮತ್ತು...

10 ಮತ್ತು ಪಿಯು ವಿದ್ಯಾರ್ಥಿಗಳಿಗೆ ಹೊಸ ವರ್ಷದಿಂದ ಶಾಲೆಗಳ ಪುನರಾರಂಭ

ಬೆಂಗಳೂರು: ಶಾಲೆಗಳು ಯಾವಾಗ ಅರಂಭ ಎಂಬ ಗೊಂದಲಕ್ಕೆ ಇಂದು ತೆರೆ ಬಿದ್ದಿದೆ. ಹೊಸ ವರ್ಷದಿಂದಲೇ ಶಾಲೆಗಳು ಆರಂಭವಾಗಲಿವೆ ಎಂದು ಸರ್ಕಾರ ಸ್ಪಷ್ಟ ಪಡಿಸಿದೆ. ಕೊರೋನಾ ಕಾರಣದಿಂದಾಗಿ ಮಾರ್ಚ್ ತಿಂಗಳಿಂದ ಮುಚ್ಚಲ್ಪಟ್ಟಿದ್ದ ಶಾಲಾ-ಕಾಲೇಜುಗಳ ಆರಂಭಕ್ಕೆ ಕರ್ನಾಟಕ...

ಹೊಸ ವರ್ಷಕ್ಕೆ ಶಾಲಾ-ಕಾಲೇಜು ಆರಂಭ..? ಇಂದು ಸಿಎಂ ಮಹತ್ವದ ಸಭೆ

ಬೆಂಗಳೂರು: ರಾಜ್ಯದಲ್ಲಿ ಶಾಲೆಗಳನ್ನು ಪುನಾರಂಭಿಸುವ ಕುರಿತಾಗಿ ಇಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮಹತ್ವದ ಸಭೆ ನಡೆಸಲಿದ್ದಾರೆ. ಸಿಎಂ ಗೃಹಕಛೇರಿ ಕೃಷ್ಣಾದಲ್ಲಿ ಸಭೆ ನಡೆಯಲ್ಲಿದ್ದು ಶಾಲಾ ಪುನಾರಂಭಕ್ಕೆ ಅಂತಿಮ ದಿನ ನಿಗದಿಯಾಗಲಿದೆ. ಶಿಕ್ಷಣ ಸಚಿವ...

ಜನವರಿಯಿಂದ ಶಾಲೆಗಳ ಆರಂಭ..?

ಬೆಂಗಳೂರು: ರಾಜ್ಯದಲ್ಲಿ ತಾಂತ್ರಿಕ ಸಲಹಾ ಸಮಿತಿಯ ಶಿಫಾರಸ್ಸಿನಂತೆ ಹೊಸ ವರ್ಷದಿಂದ ಶಾಲೆಗಳು ಆರಂಭಗೊಳ್ಳಲಿವೆ ಎನ್ನಲಾಗುತ್ತಿತ್ತು. ಆದ್ರೇ ಸದ್ಯಕ್ಕೆ ರಾಜ್ಯದಲ್ಲಿ ಶಾಲೆಗಳ ಆರಂಭದ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಶಾಲೆಗಳನ್ನು ಆರಂಭಿಸೋದಾದ್ರೇ.. ಕೊರೋನಾ ಸೋಂಕಿನ...

ಪಠ್ಯಪುಸ್ತಕದಲ್ಲಿ ಬ್ರಾಹ್ಮಣ ಸಮುದಾಯದ ಬಗ್ಗೆ ಅವಹೇಳನ : ಸುರೇಶ್ ಕುಮಾರ್ ಹೇಳಿದ್ದೇನು..?

ಬೆಂಗಳೂರು: ಆರನೇ ತರಗತಿಯ ಸಮಾಜ ವಿಜ್ಞಾನ ಪಠ್ಯ ಪುಸ್ತಕದಲ್ಲಿ ಬ್ರಾಹ್ಮಣ ಸಮುದಾಯದ ಕುರಿತು ಅವಹೇಳನಕಾರಿ ವಿಷಯವಿದ್ದು, ಇತ್ತೀಚೆಗೆ ಅದರ ಫೋಟೋ ವೈರಲ್ ಆಗಿದೆ. ಈ ವಿಚಾರವಾಗಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಜೊತೆಗೆ...

ಮತ್ತೆ ವಿದ್ಯಾಗಮ ಯೋಜನೆ ತರಲು ಮುಂದಾದ ಸರ್ಕಾರ

ಬೆಂಗಳೂರು: ಶೈಕ್ಷಣಿಕ ವರ್ಷ ಮುಗಿಯಲು ಇನ್ನೇನು ಕೆಲವೇ ತಿಂಗಳು ಬಾಕಿ ಇವೆ. ಹೀಗಿರುವಾಗ ಮಕ್ಕಳಿಗೆ ಇನ್ನು ಶಾಲೆ ಆರಂಭವಾಗಿಲ್ಲ. ಕೊರೊನಾ ಭಯ ಪೋಷಕರು ಹಾಗೂ ಸರ್ಕಾರವನ್ನು ಕಾಡುತ್ತಿರುವ ಹಿನ್ನೆಲೆ ಶಾಲಾರಂಭಕ್ಕೆ ಧೈರ್ಯ ಮಾಡಯತ್ತಿಲ್ಲ. ಈ...

ನವೆಂಬರ್ 5 ರಿಂದ ಶಿಕ್ಷಕರ ವರ್ಗಾವಣೆ

ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಉಪನ್ಯಾಸಕರ ವರ್ಗಾವಣೆ ಪ್ರಕ್ರಿಯೆಯನ್ನು ಕೂಡಲೇ ಪ್ರಾರಂಭಿಸಬೇಕೆಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಆದೇಶಿಸಿದ್ದಾರೆ. ಒಂದು ವಾರದ ಒಳಗಾಗಿ ಶಿಕ್ಷಣ ಇಲಾಖೆಯ ವರ್ಗಾವಣೆ ವೇಳಾಪಟ್ಟಿಯನ್ನು ಪ್ರಕಟಿಸಿ...

ಶಿಕ್ಷಣ ಸಚಿವ ಸುರೇಶ್ ಕುಮಾರ್‌ಗೆ ಕೊರೊನಾ ಪಾಸಿಟಿವ್

ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಗೂ ಕೊರೊನಾ ಸೋಂಕು ಧೃಡ ಪಟ್ಟಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡ ಅವರು, ನನಗೆ ಕೋವಿಡ್ 19 ದೃಢಪಟ್ಟಿರುವ...

Most Read

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...