Saturday, July 24, 2021
No menu items!
Home Bharata ನಿತೀಶ್ ಕುಮಾರ್ ದಣಿದಿದ್ದಾರೆ, ಅವರ ಹಳೆಯ, ವಯಸ್ಸಾದ ಭಾಷಣಕ್ಕೆ ಜನ ಬೇಸತ್ತಿದ್ದಾರೆ : ತೇಜಸ್ವಿ ಯಾದವ್

ನಿತೀಶ್ ಕುಮಾರ್ ದಣಿದಿದ್ದಾರೆ, ಅವರ ಹಳೆಯ, ವಯಸ್ಸಾದ ಭಾಷಣಕ್ಕೆ ಜನ ಬೇಸತ್ತಿದ್ದಾರೆ : ತೇಜಸ್ವಿ ಯಾದವ್

ಬಿಹಾರ : ಬಿಹಾರ ವಿಧಾನಸಭಾ ಚುನಾವಣಾ ಹಿನ್ನೆಲೆ ಪಕ್ಷಗಳ ನಾಯಕರು ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಈ ವೇಳೆ ನಾಯಕರುಗಳಿಂದ ಮಾತಿನ ಮೂಲಕ ದಾಳಿ_ಪ್ರತಿದಾಳಿ ನಡೆಯುತ್ತಲೆ ಇರುತ್ತದೆ. ಇದೀಗ ಮುಖ್ಯಮಂತ್ರಿ ನಿತೀಶ್ ಕುನಾರ್ ವಿರುದ್ಧ ತೇಜಸ್ವಿ ಯಾದವ್ ವಾಗ್ದಾಳಿ ನಡೆಸಿದ್ದಾರೆ.

ಬಿಹಾರದ ಸಿಎಂ ಆಗಿರುವ ಗೌರವಾನ್ವಿತ ನಿತೀಶ್ ಕುಮಾರ್ ಜಿ ದಣಿದಿದ್ದಾರೆ. ಅವರ ಹಳೆಯ, ನೀರಸ, ವಯಸ್ಸಾದ ಅವರ ಭಾಷಣದಿಂದ ಜನರು ಬೇಸರಗೊಂಡಿದ್ದಾರೆ ಎಂದು ಆರ್ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್ ಟ್ವೀಟ್ ಮಾಡಿದ್ದಾರೆ.

ಜನರು ನಿತೀಶ್ ಕುಮಾರ್ ಅವರನ್ನು ದ್ವೇಷಿಸುವುದಕ್ಕೆ ಆರಂಭಿಸಿದ್ದಾರೆ. ಚುನಾವಣಾ ಪ್ರಚಾರದ ವೇಳೆ ಈ ಬಗ್ಗೆ ಗೊತ್ತಾಗುತ್ತಿದೆ. ಜಾತಿ, ಮತ, ವರ್ಗ ಮತ್ತು ಧರ್ಮವನ್ನು ಬದಿಗಿಟ್ಟಿದ್ದಾರೆ. ಜನರಿಗೆ ಈಗ ಉದ್ಯೋಗ ಬೇಕು. ಇದನ್ನೇ ಮುಖ್ಯ ವಿಷಯವನ್ನಾಗಿಸಿಕೊಂಡು ಚುನಾವಣೆಗೆ ಸ್ಪರ್ಧಿಸೋಕೆ ಮುಂದಾಗಿದ್ದಾರೆ ಎಂದು ತೇಜಸ್ವಿ ಯಾದವ್ ಹೇಳಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments