Wednesday, June 16, 2021
No menu items!
Home Karnataka ತಲಕಾವೇರಿ ತೀರ್ಥೊದ್ಭವ ವೀಕ್ಷಿಸಬೇಕೆಂದರೆ ಕೊರೊನಾ ವರದಿ ಇರಲೇಬೇಕು..!

ತಲಕಾವೇರಿ ತೀರ್ಥೊದ್ಭವ ವೀಕ್ಷಿಸಬೇಕೆಂದರೆ ಕೊರೊನಾ ವರದಿ ಇರಲೇಬೇಕು..!

ಕೊರೊನಾ ಎಂಬ ಮಹಾಮಾರಿ ಎಲ್ಲಿಯೂ ಮನಸ್ಸಾರೆ ಸಂಚರಿಸಲು ಬಿಡುತ್ತಿಲ್ಲ. ಭಕ್ತಿಯಿಂದ ದೇವರಿಗೆ ನಮಸ್ಕರಿಸಲು ಆಗುತ್ತಿಲ್ಲ. ಎಲ್ಲಿಯೇ ಪುಣ್ಯಕ್ಷೇತ್ರಗಳಿಗೆ ತೆರಳಬೇಕೆಂದರು ಕೊರೊನಾ ವರದಿ ಕಡ್ಡಾಯವಾಗಿಸಿದ್ದಾರೆ.


ಇದೇ ತಿಂಗಳ 17 ರಂದು ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ತಿರ್ಥೋದ್ಭವ ನಡೆಯಲಿದೆ. ತಿರ್ಥೋದ್ಭವ ವೀಕ್ಷಿಸಲು ಹೊರಜಿಲ್ಲೆ ಮತ್ತು ಹೊರ ರಾಜ್ಯಗಳಿಂದ ಬರುವವರಿಗೆ ಕೋವಿಡ್ ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ.


ಈ ಬಗ್ಗೆ ಮಾತನಾಡಿರುವ ಶಾಸಕ ಕೆ ಜಿ ಬೋಪಯ್ಯ, ಕೋವಿಡ್ ವರದಿಯಲ್ಲಿ ನೆಗೆಟಿವ್ ಇದ್ದರೆ ಮಾತ್ರ ಕ್ಷೇತ್ರದೊಳಗಡೆ ಪ್ರವೇಶಕ್ಕೆ ಅನುಮತಿ ನೀಡಲಾಗುತ್ತದೆ ಎಂದಿದ್ದಾತೆ. ಜೊತೆಗೆ ಸ್ಥಳೀಯರು ಸಲಹೆ ನೀಡಿದ್ದು, ಸಾಧ್ಯವಾದಷ್ಟು ಮುನ್ನೆಚ್ಚರಿಕೆಯನ್ನು ವಹಿಸಬೇಕು. ತೀರ್ಥೋದ್ಭವ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕೆಂದು ಸಲಹೆ ನೀಡಿದ್ದಾರೆ.


ಪೂಜಾ ವಿಧಿವಿಧಾನಗಳನ್ನು ಕಾವೇರಿ ಕ್ಷೇತ್ರದ ಸಂಪ್ರದಾಯಗಳಿಗೆ ಕಿಂಚಿತ್ತೂ ಚ್ಯುತಿ ಬಾರದಂತೆ ನಡೆಸಲಾಗುವುದು ಎಂದು ಶಾಸಕ ಬೋಪಯ್ಯ ತಿಳಿಸಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments