Saturday, December 4, 2021
No menu items!
Home Bharata ಭಾರತದ ಐಟಿ ಉದ್ಯಮದ ಪಿತಾಮಹ 'ಕೊಹ್ಲಿ' ಇನ್ನಿಲ್ಲ.

ಭಾರತದ ಐಟಿ ಉದ್ಯಮದ ಪಿತಾಮಹ ‘ಕೊಹ್ಲಿ’ ಇನ್ನಿಲ್ಲ.

ನವದೆಹಲಿ: ಭಾರತ ಕಂಪ್ಯೂಟರ್ ಲೋಕದ ಪಿತಾಮಹ, ಟಾಟಾ ಕನ್ಸಲ್ಟೆನ್ಸಿ ಸರ್ವೀಸ್ ನ ಸ್ಥಾಪಕ 96 ವರ್ಷದ ಎಫ್ ಸಿ ಕೊಹ್ಲಿ ಇಂದು ಕೊನೆಯುಸಿರೆಳೆದಿದ್ದಾರೆ.

ಫಕೀರ್ ಚಂದ್ರ ಕೊಹ್ಲಿ 1924 ರ ಮಾರ್ಚ್ 19 ರಂದು ಬ್ರಿಟೀಷ್ ಆಡಳಿತದ ಪೇಶಾವರ ನಲ್ಲಿ ಜನಿಸಿದರು.ಪೇಶಾವರದಲ್ಲಿಯೇ ಶಾಲಾ ಶಿಕ್ಷಣವನ್ನು ಮಾಡಿದ ಅವರು, ಲಾಹೋರ್‌ನ ಪಂಜಾಬ್ ವಿಶ್ವವಿದ್ಯಾಲಯದಿಂದ ಬಿಎ ಮತ್ತು ಬಿಎಸ್ಸಿ ಪದವಿ ಪಡೆದರು.

ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್‌(ಟಿಸಿಎಸ್‌) ಮೊದಲ ಸಿಇಒ ಆಗಿದ್ದ ಅವರು ಸಾಫ್ಟ್‌ವೇರ್ ಸೇವೆಗಳಿಗಾಗಿ ಭಾರತವನ್ನು ಜಾಗತಿಕ ಹಬ್ ಆಗಿಸುವ ದೂರದೃಷ್ಟಿಯನ್ನು ಹೊಂದಿದ್ದರು.

ಎಫ್‌ಸಿ ಕೊಹ್ಲಿಯವರು ದೂರದೃಷ್ಟಿಯನ್ನು ಹೊಂದಿದ್ದ ವ್ಯಕ್ತಿಯಾಗಿದ್ದು, ಪ್ರತಿಯೊಂದು ಉದ್ಯಮದ ಪರಿವರ್ತನೆಗೆ ಕಾರಣವಾದ ಉದ್ಯಮವನ್ನು ರಚಿಸಿದರು.ನಿಜವಾದ ದೂರದೃಷ್ಟಿ ಹೊಂದಿದ್ದ ಮತ್ತು ಭಾರತೀಯ ಸಾಫ್ಟ್‌ವೇರ್ ಉದ್ಯಮದ ಪಿತಾಮಹ ಎಫ್‌ಸಿ ಕೊಹ್ಲಿ ಅವರು ಈ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅಪಾರ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments