Friday, September 24, 2021
No menu items!
Home Karnataka ಸಂಸದರನ್ನು ಹರಾಜು ಹಾಕಿ ವಾಟಾಳ್ ಪ್ರತಿಭಟನೆ : 5 ರೂಪಾಯಿಗೆ ನಿರ್ಮಲಾ ಸೀತರಾಮನ್ ಬಿಕರಿ..!

ಸಂಸದರನ್ನು ಹರಾಜು ಹಾಕಿ ವಾಟಾಳ್ ಪ್ರತಿಭಟನೆ : 5 ರೂಪಾಯಿಗೆ ನಿರ್ಮಲಾ ಸೀತರಾಮನ್ ಬಿಕರಿ..!

ಹುಬ್ಬಳ್ಳಿ : ಉತ್ತರ ಕರ್ನಾಟಕದಲ್ಲಿ ಮಳೆ ಬಂದು ಪ್ರವಾದ ಪರಿಸ್ಥಿತಿ ಉಂಟಾಗಿದೆ. ಇಷ್ಟಾದರೂ ಯಾವೊಬ್ಬ ಸಂಸದರು ಈ ಬಗ್ಗೆ ಗಮನ ಹರಿಸಿಲ್ಲ. ಇದಕ್ಕೆ ಕೋಪಗೊಂಡಿರುವ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಇಂದು ಸಂಸದರನ್ನು ಬಿಕರಿಗೆ ಇಟ್ಟಿದ್ದಾರೆ.

ಇಲ್ಲಿನ ಚೆನ್ನಮ್ಮ ವೃತ್ತದಲ್ಲಿ ವಾಟಾಳ್ ಸಂಘಟನೆ ಪ್ರತಿಭಟನೆ ನಡೆಸಿದ್ದು, ಸಂಸದರನ್ನು ಹರಾಜು ಹಾಕಿ ವಿನೂತನವಾಗಿ ಪ್ರತಿಭಟನೆ ನಡೆಸಿದ್ದಾರೆ. ರಾಜ್ಯದಲ್ಲಿ ಏನೇ ಸಂಕಷ್ಟ ಎದುರಾದರೂ ರಾಜ್ಯಸಭಾ ಸದಸ್ಯರು ಮಾತ್ರ ಅಭಿವೃದ್ಧಿ ಕಡೆ ಗಮನ ಕೊಡುತ್ತಿಲ್ಲ. ಹೀಗಾಗಿ ಅವರನ್ನು ಹರಾಜು ಹಾಕುತ್ತೇನೆಂದು ಹೇಳಿದ್ದಾರೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತರಾಮನ್ ಅವರಿಂದ ಹರಾಜು ಪ್ರಕ್ರಿಯೆ ಆರಂಭಿಸಿದ ವಾಟಾಳ್ ನಾಗರಾಜ್, ಕೇವಲ 5 ರೂಪಾಯಿಗೆ ಅವರನ್ನು ಬಿಕರಿಯಾಗಿಸಿದ್ದಾರೆ. ನಂತರ ಬಿ ಎಚ್ ಪಾಟೀಲರನ್ನು 5 ರೂಪಾಯಿಗೆ ಹರಾಜು ಇಟ್ಟಿದ್ದರು.

ಸದಾನಂದ ಗೌಡ, ಪ್ರಹ್ಲಾದ್ ಜೋಶಿ, ಅನಂತ್ ಕುಮಾರ್ ಹೆಗ್ಡೆ, ಬಿ ವೈ ರಾಘವೇಂದ್ರ, ತೇಜಸ್ವಿ ಸೂರ್ಯ, ಪ್ರತಾಪ್ ಸಿಂಹ, ಸುಮಲತಾ ಅಂಬರೀಶ್, ಡಿ ಕೆ ಸುರೇಶ್, ಪ್ರಜ್ವಲ್ ರೇವಣ್ಣ, ನಳೀನ್ ಕುಮಾರ್ ಕಟೀಲ್, ಶಿವಕುಮಾರ್ ಉದಾಸಿ, ಶೋಭ ಕರಂದ್ಲಾಜೆ ಸೇರಿದಂತೆ ಕರ್ನಾಟಕದಿಂದ ಆಯ್ಕೆಯಾದ ಎಲ್ಲಾ ಸಂಸದರನ್ನು ಹರಾಜು ಪ್ರಕ್ರಿಯೆಗೆ ಇಡಲಾಗಿತ್ತು. ಅಲ್ಲಿದ್ದವರು ಯಾರನ್ನು ಖರೀದಿಸಲೇ ಇಲ್ಲ. ಆದ್ರೆ ಅದರಲ್ಲಿ ಒಬ್ಬ ಬಾಲಕ ಮಾತ್ರ ಕೊಪ್ಪಳ ಶಾಸಕ ಕರಡಿ ಸಂಗಣ್ಣನವರನ್ನು 1 ರೂಪಾಯಿ ಕೊಟ್ಟು ಖರೀದಿಸಿದ್ದಾನೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments