Thursday, August 5, 2021
No menu items!
Home Entertainment ( Kan ) ವಿನೋದ್ ರಾಜ್ ಹೆಸರಿನಲ್ಲಿ ನಕಲಿ ಖಾತೆ ತೆರೆದ ಕಿಡಿಗೇಡಿಗಳು: ಅದರಲ್ಲಿ ಹಾಕಿದ್ದೇನು ಗೊತ್ತಾ..?

ವಿನೋದ್ ರಾಜ್ ಹೆಸರಿನಲ್ಲಿ ನಕಲಿ ಖಾತೆ ತೆರೆದ ಕಿಡಿಗೇಡಿಗಳು: ಅದರಲ್ಲಿ ಹಾಕಿದ್ದೇನು ಗೊತ್ತಾ..?

ಬೆಂಗಳೂರು: ಇತ್ತೀಚೆಗೆ ಫೇಸ್ ಬುಕ್ ನಕಲಿ ಖಾತೆಗಳ ಹಾವಳಿ ಹೆಚ್ಚಾಗಿದೆ. ಯಾರ್ಯಾರಾ ಹೆಸರಲ್ಲೋ ಖಾತೆ ತೆರೆದು, ಮನಸ್ಸಿಗೆ ಬಂದಂತೆ ಹುಚ್ಚುಚ್ಚು ಫೋಟೋಗಳನ್ನು ಹಾಕಿಕೊಳ್ಳುತ್ತಾರೆ. ಅಂತ ಕಿಡಿಗೇಡಿಗಳು ಇದೀಗ ವಿನೋದ್ ರಾಜ್ ಗೂ ತೊಂದರೆಕೊಟ್ಟಿದ್ದಾರೆ.

ನಟ ವಿನೋದ್ರಾಜ್ ಹೆಸರಿನಲ್ಲಿ ನಕಲಿ ಖಾತೆ ತೆರೆದು, ಅಶ್ಲೀಲ ಫೋಟೋಗಳನ್ನು ಅಪ್ಲೋಡ್ ಮಾಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ವಿನೋದ್ರಾಜ್ ಈಗಾಗಲೇ ದೂರು ನೀಡಿದ್ದಾರೆ. ಉತ್ತರ ವಿಭಾಗದ ಸೈಬರ್ ಕ್ರೈಂ ಪೊಲೀಸರು ಅಪರಿಚಿತರ ವಿರುದ್ಧ ಪ್ರಕರಣದ ದಾಖಲಿಸಿದ್ದಾರೆ.

ಅಪರಿಚಿತರು ಉದ್ದೇಶಪೂರ್ವಕವಾಗಿ ಫೇಸ್ಬುಕ್ನಲ್ಲಿ ನಕಲಿ ಖಾತೆ ತೆರೆದಿದ್ದಾರೆ. ಅದರಲ್ಲಿ ಪ್ರತಿದಿನ ಅಸಭ್ಯ ಬರಹಗಳಿರುವ ಅಶ್ಲೀಲ ಫೋಟೋಗಳನ್ನು ಅಪ್ಲೋಡ್ ಮಾಡುತ್ತಿದ್ದಾರೆ. ಹೀಗಾಗಿ ತಪ್ಪಿತಸ್ಥರನ್ನು ಪತ್ತೆಹಚ್ಚಿ ಕೂಡಲೇ ಕ್ರಮ ಕೈಗೊಳ್ಳುವಂತೆ ವಿನೋದ್ರಾಜ್ ದೂರಿನಲ್ಲಿ ಮನವಿ ಮಾಡಿದ್ದಾರೆ. ದೂರಿನನ್ವಯ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments