Tuesday, August 3, 2021
No menu items!
Home Bharata ಗೂಗಲ್ ನಲ್ಲಿ ವಿರಾಟ್ ಕೊಹ್ಲಿ ನಂಬರ್ ಗಾಗಿ ಅಭಿಮಾನಿಗಳ ಹುಡುಕಾಟ..!

ಗೂಗಲ್ ನಲ್ಲಿ ವಿರಾಟ್ ಕೊಹ್ಲಿ ನಂಬರ್ ಗಾಗಿ ಅಭಿಮಾನಿಗಳ ಹುಡುಕಾಟ..!

ಇಂದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ಹುಟ್ಟುಹಬ್ಬದ ಸಂಭ್ರಮ. 32 ನೇ ವಸಂತಕ್ಕೆ ಕಾಲಿಟ್ಟ ಕೊಹ್ಲಿಗೆ ಗಣ್ಯರು, ಸಿನಿ ತಾರೆಯರು, ಕ್ರಿಕೆಟಿಗರು ಸೇರಿದಂತೆ ಅಭಿಮಾನಿಗಳು ಶುಭಕೋರಿದ್ದಾರೆ. ಹೆಚ್ಚು ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ, ತಮ್ಮ ತಮ್ಮ ವಾಟ್ಸಾಪ್ ಸ್ಟೇಟಸ್ ನಲ್ಲಿ ನೆಚ್ಚಿನ ಆಟಗಾರನಿಗೆ ಶುಭಾಶಯ ತಿಳಿಸಿದ್ದಾರೆ.

ಆದ್ರೆ ಇಂದು ಗೂಗಲ್ ನಲ್ಲಿ ವಿರಾಟ್ ಕೊಹ್ಲಿ ಬಗ್ಗೆ ಸರ್ಚ್ ಆಗಿರುವ ವಿಷಯವೇ ಬೇರೆ ಇದೆ. ಅಭಿಮಾನಿಗಳಿಗೆ ಅವ್ರ ನೆಚ್ಚಿನ ನಟರ ಹುಟ್ಟುಹಬ್ಬ ಅಂದ್ರೆ ಸಂಭ್ರಮವೋ ಸಂಭ್ರಮ. ಅದರಲ್ಲೂ ಆರ್ ಸಿ ಬಿ ಅಂದ್ರೆ ಕೇಳ್ಬೇಕಾ. ಆರ್ಸಿಬಿ ಪಂದ್ಯ ನಡೆಯುತ್ತಿರುವಾಗಲೇ ಆರ್ಸಿಬಿ ನಾಯಕನ ಹುಟ್ಟುಹಬ್ಬ ಬಂದಿರುವುದು ಸಂತಸವನ್ನು ದುಪ್ಪಟ್ಟು ಮಾಡಿದೆ. ಹೀಗಾಗಿ ಹೇಗಾದರೂ ಮಾಡಿ ನೇರವಾಗಿ ತಮ್ಮ ಇಷ್ಟದ ಟೀಂ ನಾಯಕನಿಗೆ ವಿಶ್ ಮಾಡಬೇಕು ಎಂಬುದು ಹಲವರ ಬಯಕೆಯಾಗಿತ್ತು. ಇದಕ್ಕಾಗಿ ಸಾಕಷ್ಟು ಜನ ಗೂಗಲ್ ಮೊರೆ ಹೋಗಿದ್ದಾರೆ.

https://www.instagram.com/p/CHM1vpxHXj3/?utm_source=ig_web_copy_link

ಭಾರತದಲ್ಲಿ ಇಂದು ಗೂಗಲ್ ಹುಡುಕಾಟಗಳ ಪ್ರಕಾರ ಅಭಿಮಾನಿಗಳು “ವಿರಾಟ್ ಕೊಹ್ಲಿಯ ಫೋನ್ ನಂಬರ್ ಏನು?” ಎಂಬ ಪ್ರಶ್ನೆಯನ್ನು ಗೂಗಲ್ನಲ್ಲಿ ಹುಡುಕಾಡಿದ್ದಾರೆ. ಅದು ಆಶ್ಚರ್ಯವೇನಿಲ್ಲ ಎಂಬಂತೆ, ಗೂಗಲ್ನಲ್ಲಿನ ಮತ್ತೊಂದು ಪ್ರಶ್ನೆಯು “ವಿರಾಟ್ ಕೊಹ್ಲಿ ವಾಟ್ಸಾಪ್ ಸ್ಟೇಟಸ್ ವಿಡಿಯೋ ಡೌನ್ಲೋಡ್” ಅನ್ನು ಕೂಡ ಅಭಿಮಾನಿಗಳು ಹುಡುಕಾಡಿದ್ದಾರೆ. ಈ ಆಶ್ಚರ್ಯಕರ ಪ್ರಶ್ನೆಗಳು ವಿರಾಟ್ ಕೊಹ್ಲಿ ಕುರಿತು ಅಭಿಮಾನಿಗಳ ಕ್ರೇಜ್ ಎಷ್ಟಿದೆ ಎಂಬುದನ್ನು ಸಾಭೀತುಪಡಿಸುತ್ತದೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments