Friday, May 14, 2021
No menu items!
Home Karnataka ಲಂಡನ್ ನಿಂದ ಮರಳುವವರ ಮೇಲೆ ನಿಗಾ; ಸಚಿವ ಡಾ.ಸುಧಾಕರ್

ಲಂಡನ್ ನಿಂದ ಮರಳುವವರ ಮೇಲೆ ನಿಗಾ; ಸಚಿವ ಡಾ.ಸುಧಾಕರ್

ಬೆಂಗಳೂರು: ಇಂಗ್ಲೆಂಡ್​ನಲ್ಲಿ ಕಾಣಿಸಿಕೊಂಡಿರುವ ನೂತನ ತಳಿಯ ಕೊರೊನಾ ವೈರಸ್​ ಆತಂಕ ಸೃಷ್ಟಿಸುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಡಾ.ಸುಧಾಕರ್ ರಾಜ್ಯದ ಮುಂಜಾಗೃತ ಕ್ರಮವಾಗಿ ಸುದ್ದಿಗೋಷ್ಟಿ ನಡೆಸಿದ್ದು, ಲಂಡನ್ ನಿಂದ ಆಗಮಿಸುವವರ ಮೇಲೆ ನಿಗಾ ಇಡುವುದಾಗಿ ಹೇಳಿದ್ದಾರೆ.

ನಾಳೆ ರಾತ್ರಿಯಿಂದ ಯುಕೆಯಿಂದ ಬರುವ ಎಲ್ಲಾ ವಿಮಾನ ಬಂದ್ ಮಾಡಲಾಗುತ್ತಿದೆ.ಆದರೆ ಇಂಗ್ಲೆಂಡ್ ನಿಂದ ನಿನ್ನೆ 246 ಬಂದಿದ್ದಾರೆ, ಇವರಲ್ಲಿ ಯಾವುದೇ ರೋಗದ ಲಕ್ಷಣಗಳಿಲ್ಲ .ಇನ್ನು ಯು.ಕೆಯಿಂದ ಬಂದವರೆಲ್ಲರನ್ನೂ ಟ್ರೇಸ್ ಮಾಡುತ್ತಿದ್ದು, ಅವರೆಲ್ಲರಿಗೂ ಪರೀಕ್ಷೆ ಮಾಡಿಸುತ್ತೇವೆ ಎಂದು ಆರೋಗ್ಯ ಸಚಿವರು ಹೇಳಿದ್ದಾರೆ.

ಇನ್ನು ಕಳೆದ 14 ದಿನಗಳಲ್ಲಿ ಬೇರೆ ದೇಶಗಳಿಂದ ರಾಜ್ಯಕ್ಕೆ ಬಂದವರು ಆರ್ ಟಿಪಿಸಿಆರ್ ಪರೀಕ್ಷೆ ಮಾಡಿಸಬೇಕು. ಯುನೈಟೆಡ್ ಕಿಂಗ್ ಡಮ್ ನಿಂದ ಬಂದವರು ಹಾಗೂ ಬೇರೆ ದೇಶಗಳಿಂದ ಬಂದವರಿಗೂ 7 ದಿನಗಳ ಕ್ವಾರಂಟೈನ್ ಗೆ ಒಳಪಡಿಸಬೇಕು ಎಂದು ನಿರ್ಧರಿಸಲಾಗಿದೆ ಎಂದು ಸಚಿವರಾದ ಡಾ। ಸುಧಾಕರ್ ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ಮಾತನಾಡಿದ ಆರೋಗ್ಯ ಸಚಿವರು, ಸರ್ಕಾರಕ್ಕೆ ಜನರ ಆರೋಗ್ಯ ಮುಖ್ಯವಾಗಿದ್ದು, ಹೊಸ ಬಗೆಯ ವೈರಾಣು ಬರುವ ಸಂದರ್ಭದಲ್ಲಿ ಇನ್ನಷ್ಟು ಎಚ್ಚರಿಕೆಯಿಂದ ಇರಬೇಕು ಎಂದು ಸಚಿವರು ಮನವಿ ಮಾಡಿಕೊಂಡಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments