Friday, May 14, 2021
No menu items!
Home Karnataka ಸಿದ್ದರಾಮಯ್ಯ, ಡಿಕೆಶಿ ಬಗ್ಗೆ ಈಶ್ವರಪ್ಪ ಹೊಸ ಬಾಂಬ್

ಸಿದ್ದರಾಮಯ್ಯ, ಡಿಕೆಶಿ ಬಗ್ಗೆ ಈಶ್ವರಪ್ಪ ಹೊಸ ಬಾಂಬ್

ದಾವಣಗೆರೆ: ಸಿದ್ದರಾಮಯ್ಯ ಅವರು ಸಿಎಂ ಯಡಿಯೂರಪ್ಪ ಅವರನ್ನು ಮಧ್ಯರಾತ್ರಿ ಭೇಟಿಯಾಗಿದ್ದರು ಎಂಬ‌ಕುಮಾರಸ್ವಾಮಿ ಮಾತಿಗೆ ಈಶ್ವರಪ್ಪ ಇಂದು ಪ್ರತಿಕ್ರಿಯೆ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ತಡರಾತ್ರಿ ಭೇಟಿಯಾಗಿದ್ದರು. ಈ ವಿಚಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ತಿಳಿದಿತ್ತು. ನನಗೆ ಗೊತ್ತಿರಲಿಲ್ಲ ಎಂದು ಈಶ್ವರಪ್ಪ ಹೇಳಿದರು.

ಸುಳ್ಳು ಹೇಳುವುದರಲ್ಲಿ ಸಿದ್ದರಾಮಯ್ಯ ನಿಸ್ಸೀಮರು. ಸುಳ್ಳು ಎನ್ನುವ ಪದಕ್ಕೆ ಇನ್ನೊಂದು ಅನ್ವರ್ಥನಾಮವೇ ಸಿದ್ದರಾಮಯ್ಯ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗುವ ಬಗ್ಗೆ ಹಗಲು ಕನಸನ್ನು ಕಾಣುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ನಮ್ಮದೇನಿದ್ದರೂ ಓಪನ್, ನಿಮ್ಮ ಹಾಗೇ ತಡರಾತ್ರಿ ಮುಖ್ಯಮಂತ್ರಿಗಳನ್ನು ಭೇಟಿಯಾಗಿಲ್ಲ ಎಂದು ಕೆಲವು ದಿನಗಳ ಹಿಂದೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಸಿದ್ದರಾಮಯ್ಯನವರನ್ನು ಉದ್ದೇಶಿಸಿ ಹೇಳಿದ್ದರು. ಈ ಮಾತಿಗೆ ಸಚಿವ ಈಶ್ವರಪ್ಪ ಪ್ರತಿಕ್ರಿಯಿಸಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments