Wednesday, June 16, 2021
No menu items!
Home Karnataka ಕೊರೋನಾದಿಂದ ಮೃತಪಟ್ಟ ಪೊಲೀಸ್ ಸಿಬ್ಬಂದಿಗೆ ₹ 30 ಲಕ್ಷ ಪರಿಹಾರ; ಸಿಎಂ ಬಿಎಸ್'ವೈ

ಕೊರೋನಾದಿಂದ ಮೃತಪಟ್ಟ ಪೊಲೀಸ್ ಸಿಬ್ಬಂದಿಗೆ ₹ 30 ಲಕ್ಷ ಪರಿಹಾರ; ಸಿಎಂ ಬಿಎಸ್’ವೈ

ಬೆಂಗಳೂರು : ಕರ್ತವ್ಯ ನಿರತ ವೇಳೆ ಕೋವಿಡ್ 19 ನಿಂದ ಮೃತಪಟ್ಟ ಪೊಲೀಸ್ ಸಿಬ್ಬಂದಿಗೆ ತಲಾ ₹30 ಲಕ್ಷ ಪರಿಹಾರ ಕೊಡುವುದಾಗಿ ಸಿ ಎಂ ಬಿ. ಎಸ್ ಯಡಿಯೂರಪ್ಪ ಅವರು ಘೋಶಿಸಿದ್ದಾರೆ.

ಪೊಲೀಸ್ ಹುತಾತ್ಮ ದಿನಾಚರಣೆ ಅಂಗವಾಗಿ ನಗರ ಶಶಸ್ತ್ರ ಮೀಸಲು ಪಡೆಯ ಉದ್ಯಾನದಲ್ಲಿ ಬುಧವಾರ ಹುತಾತ್ಮ ಪೊಲೀಸ್ ಅಧಿಕಾರಿಗಳಿಗೆ ಗೌರವ ವಂದನೆ ಸಲ್ಲಿಸಿ ಮಾತನಾಡಿದ ಅವರು , ಪೊಲೀಸರು ಲಾಕ್ಡೌನ್ ವೇಳೆಯಲ್ಲಿ ಕಾನೂನು ಪಾಲನೆ ಮಾಡಿದ್ದಾರೆ . ನಗರದಲ್ಲಿ ಸುಮಾರು 345 ಚೆಕ್ ಪೋಸ್ಟ್ ಸೇರಿದಂತೆ ರಾಜ್ಯದಲ್ಲಿ 580 ಚೆಕ್ ಪೋಸ್ಟ್ ನಿರ್ಮಿಸಿ ಕೊರೊನಾ ನಿಯಂತ್ರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಹೇಳಿದರು.

ಕೊರೋನಾ ವ್ಯಾಪಕವಾಗಿ ಹಬ್ಬುತ್ತಿರುವ ಸಮಯದಲ್ಲೂ ಪೊಲೀಸ್ ಸಿಬ್ಬಂದಿ ವರ್ಗ ತಮ್ಮ ಜೀವ ಪಣಕ್ಕಿಟ್ಟು ಕರ್ತವ್ಯ ನಿರ್ವಹಿಸುತ್ತಿದ್ದಾರೆ.85 ಮಂದಿ ಅಧಿಕಾರ ಸಿಬ್ಬಂದಿ ಕೋವಿಡ್ ನಿಂದ ಮೃತಪಟ್ಟಿದ್ದಾರೆ. ಅವರೆಲ್ಲರಿಗೂ ತಲಾ ₹30 ಲಕ್ಷ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ.

ಇನ್ನು ರಾಜ್ಯದಲ್ಲಿ ಸುಮಾರು 8900 ಪೊಲೀಸ್ ಸಿಬ್ಬಂದಿ ಕೊರೋನಾ ಸೋಂಕಿತರಿದ್ದು ಅವರ ಕುಟುಂಬದ ಸುಮಾರು 500 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ರಾಜ್ಯದ 17 ಪೊಲೀಸ್ ಸಿಬ್ಬಂದಿ ಸೇರಿ ದೇಶಾದ್ಯಂತ 264 ಪೊಲೀಸ್ ಸಿಬ್ಬಂದಿ ಕರ್ತವ್ಯದ ವೇಳೆ ಕೊರೋನಾದಿಂದ ಮೃತಪಟ್ಟಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments