Tuesday, August 3, 2021
No menu items!
Home Bharata ಮಹಾರಾಷ್ಟ್ರದಲ್ಲಿ ಧಾರ್ಮಿಕ ಕ್ಷೇತ್ರಗಳನ್ನು ತೆರೆಯಲು ಗ್ರೀನ್ ಸಿಗ್ನಲ್

ಮಹಾರಾಷ್ಟ್ರದಲ್ಲಿ ಧಾರ್ಮಿಕ ಕ್ಷೇತ್ರಗಳನ್ನು ತೆರೆಯಲು ಗ್ರೀನ್ ಸಿಗ್ನಲ್

ಮುಂಬೈ: ಅನ್ ಲಾಕ್ ಪ್ರಕ್ರಿಯೆ ಶುರುವಾಗಿ ಎಲ್ಲೆಡೆ ಧಾರ್ಮಿಕ ಕ್ಷೇತ್ರಗಳನ್ನು ತೆರೆದಿದ್ದರು ಮಹಾರಾಷ್ಟ್ರದಲ್ಲಿ ಮಾತ್ರ ತೆರೆದಿರಲಿಲ್ಲ. ಇದೀಗ ಸಿಎಂ ಉದ್ಧವ್ ಠಾಕ್ರೆ ಅದಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದಾರೆ.

ನವೆಂಬರ್ 16 ರಿಂದ ಎಲ್ಲಾ ಧಾರ್ಮಿಕ ಕ್ಷೇತ್ರಗಳನ್ನು ತೆರೆಯಲು ಮಹಾರಾಷ್ಟ್ರ ಸಿಎಂ ಅನುಮತಿ ನೀಡಿದ್ದಾರೆ. ಹೋಲಿ ಹಬ್ಬ, ನವರಾತ್ರಿ, ಈದ್ ನಂಥಹ ಹಬ್ಬಗಳಲ್ಲಿ ಕೊರೊನಾ ಹೆಚ್ಚು ಹರಡಿಲ್ಲ ಎಂದು ಕಾರಣ ನೀಡಿ, ಧಾರ್ಮಿಕ ಕ್ಷೇತ್ರಗಳ ಓಪನ್ ಗೆ ಅನುಮತಿ ಕೊಟ್ಟಿದ್ದಾರೆ.

ಆರ್ಥಿಕತೆಗೆ ಹೊಡೆತ ಬಿದ್ದ ಕಾರಣ ಸರ್ಕಾರ ಅನ್ ಲಾಕ್ ಪ್ರಕ್ರಿಯೆಯನ್ನು ಶುರು ಮಾಡಿತ್ತು. ಹಂತ ಹಂತವಾಗಿ ಅನ್ ಲಾಕ್ ಪ್ರಕ್ರಿಯೆ ಶುರು ಮಾಡಿದ ನಂತರ ಹಲವು ಕ್ಷೇತ್ರಗಳನ್ನು ತೆರೆಯಲು ಅನುಮತಿ‌ ನೀಡಿ, ಉಳಿದಂತೆ ಆಯಾ ರಾಜ್ಯಗಳ ವಿವೇಚನೆಗೆ ಬಿಟ್ಟಿತ್ತು. ಇದೀಗ ದೇಶದಲ್ಲಿ ಅನ್ ಲಾಕ್ ಪ್ರಕ್ರಿಯೆ ಪೀರ್ಣಗೊಂಡಿದ್ದು, ಎಲ್ಲಾ ಕ್ಷೇತ್ರಗಳು ಸಂಪೂರ್ಣವಾಗಿ ತೆರೆದುಕೊಂಡಿವೆ.

ಆದ್ರೆ ಮಹಾರಾಷ್ಟ್ರ ಸರ್ಕಾರ ಮಾತ್ರ ಹಲವು ಕ್ಷೇತ್ರಗಳಿಗೆ ಲಾಕ್ ಡೌನ್ ರಿಲೀಫ್ ನೀಡಿತ್ತು. ಬಾರ್ ಆ್ಯಂಡ್ ರೆಸ್ಟೊರೆಂಟ್ ಗಳನ್ನು ತೆಗೆಯಲು ಅನುಮತಿ ನೀಡಿತ್ತು. ಆದ್ರೆ ದೇವಸ್ಥಾನಗಳಿಗೆ ಮಾತ್ರ ಮುಕ್ತಿ ಕೊಟ್ಟಿರಲಿಲ್ಲ. ಈ ವಿಚಾರಕ್ಕೆ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯರಿ ಅಸಮಾಧಾನಗೊಂಡಿದ್ದರು. ಈ ವಿಚಾರಾವಾಗಿ ಸಿಎಂ ಉದ್ಧವ್ ಠಾಕ್ರೆಗೆ ಪತ್ರ ಕೂಡ ಬರೆದಿದ್ದರು.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments