Friday, September 24, 2021
No menu items!
Home Kasaragod ಕಾಸರಗೋಡು ಜಿಲ್ಲೆಯಲ್ಲಿ ಬುಧವಾರ 136 ಮಂದಿಗೆ ಕೋವಿಡ್ ಪಾಸಿಟಿವ್

ಕಾಸರಗೋಡು ಜಿಲ್ಲೆಯಲ್ಲಿ ಬುಧವಾರ 136 ಮಂದಿಗೆ ಕೋವಿಡ್ ಪಾಸಿಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಬುಧವಾರ 136 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 128 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ. 3 ಮಂದಿ ವಿದೇಶಗಳಿಂದ, 5 ಮಂದಿ ಇತರ ರಾಜ್ಯಗಳಿಂದ ಬಂದವರು ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ. ರಾಮದಾಸ್ ತಿಳಿಸಿದರು.

ಪಾಸಿಟಿವ್ ಆದವರ ಸ್ಥಳೀಯಾಡಳಿತ ಸಂಸ್ಥೆಗಳ ಮಟ್ಟದ ಗಣನೆ: ಕಾಸರಗೋಡು ನಗರಸಭೆ 20, ಮಧೂರು ಪಂಚಾಯತ್ 5, ಮೊಗ್ರಾಲ್ ಪುತ್ತೂರು 3, ಮಂಜೇಶ್ವರ ಪಂಚಾಯತ್ 3, ಚೆಂಗಳ ಪಂಚಾಯತ್ 4, ದೇಲಂಪಾಡಿ ಪಂಚಾಯತ್ 1, ಬದಿಯಡ್ಕ ಪಂಚಾಯತ್ 2, ಮಂಗಲ್ಪಾಡಿ ಪಂಚಾಯತ್ 7, ಮೀಂಜ ಪಂಚಾಯತ್ 1, ಕುಂಬಳೆ ಪಂಚಾಯತ್ 6, ಪುತ್ತಿಗೆ ಪಂಚಾಯತ್ 4, ಎಣ್ಮಕಜೆ ಪಂಚಾಯತ್ 2, ಕುತ್ತಿಕೋಲು ಪಂಚಾಯತ್ 1, ಕುಂಬ್ಡಾಜೆ ಪಂಚಾಯತ್ 1, ವರ್ಕಾಡಿ ಪಂಚಾಯತ್ 1, ಬೇಡಡ್ಕ ಪಂಚಾಯತ್ 14, ಮೊಗ್ರಾಲ್ ಪುತ್ತೂರು ಪಂಚಾಯತ್ 3, ಮುಳಿಯಾರು ಪಂಚಾಯತ್ 1, ಕಾಞಂಗಾಡ್ ನಗರಸಭೆ 9, ಅಜಾನೂರು ಪಂಚಾಯತ್ 5, ಬಳಾಲ್ ಪಂಚಾಯತ್ 4, ಪಳ್ಳಿಕ್ಕರೆ ಪಂಚಾಯತ್ 4, ಉದುಮಾ ಪಂಚಾಯತ್ 4, ಪಡನ್ನ ಪಂಚಾಯತ್ 8, ವೆಸ್ಟ್ ಏಳೇರಿ ಪಂಚಾಯತ್ 1, ತ್ರಿಕರಿಪುರ ಪಂಚಾಯತ್ 4, ವಲಿಯಪರಂಬ ಪಂಚಾಯತ್ 1, ಪುಲ್ಲೂರು-ಪೆರಿಯ ಪಂಚಾಯತ್ 2, ಕಯ್ಯೂರು-ಚೀಮೇನಿ ಪಂಚಾಯತ್ 1, ಕೋಡೋಂ-ಬೇಳೂರು ಪಂಚಾಯತ್ 2, ಚೆರುವತ್ತೂರು ಪಂಚಾಯತ್ 2, ಕಿನಾನೂರು-ಕರಿಂದಳಂ ಪಂಚಾಯತ್ 2, ಈಸ್ಟ್ ಏಳೇರಿ ಪಂಚಾಯತ್ 1 ಮಂದಿಗೆ ಪಾಸಿಟಿವ್ ಆಗಿದೆ.

310 ಮಂದಿಗೆ ಕೋವಿಡ್ ನೆಗೆಟಿವ್: ಜಿಲ್ಲೆಯಲ್ಲಿ ಬುಧವಾರ 310 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ಕಾಸರಗೋಡು ನಗರಸಭೆ 18, ಮಧೂರು ಪಂಚಾಯತ್ 13, ಮುಳಿಯಾರು ಪಂಚಾಯತ್ 7, ಬದಿಯಡ್ಕ ಪಂಚಾಯತ್ 4, ಮಂಜೇಶ್ವರ ಪಂಚಾಯತ್ 4, ಪುತ್ತಿಗೆ ಪಂಚಾಯತ್ 12, ಮಂಗಲ್ಪಾಡಿ ಪಂಚಾಯತ್ 6, ದೇಲಂಪಾಡಿ ಪಂಚಾಯತ್ 1, ಬೇಡಡ್ಕ ಪಂಚಾಯತ್ 1, ಕುಂಬಳೆ ಪಂಚಾಯತ್ 6, ಎಣ್ಮಕಜೆ ಪಂಚಾಯತ್ 5, ಚೆಮ್ನಾಡ್ ಪಂಚಾಯತ್ 7, ಮೊಗ್ರಾಲ್ ಪುತ್ತೂರು ಪಂಚಾಯತ್ 4, ವರ್ಕಾಡಿ ಪಂಚಾಯತ್ 1, ಚೆಮ್ನಾಡ್ ಪಂಚಾಯತ್ 7, ಕಾಞಂಗಾಡ್ ನಗರಸಭೆ 45, ಅಜಾನೂರು ಪಂಚಾಯತ್ 34, ಪಡನ್ನ ಪಂಚಾಯತ್ 5, ಮಡಿಕೈ ಪಂಚಾಯತ್ 6, ಪಿಲಿಕೋಡ್ ಪಂಚಾಯತ್ 13, ಉದುಮಾ ಪಂಚಾಯತ್ 12, ಪಳ್ಳಿಕ್ಕರೆ ಪಂಚಾಯತ್ 18, ಕಳ್ಳಾರ್ ಪಂಚಾಯತ್ 1, ನೀಲೇಶ್ವರ ನಗರಸಭೆ 9, ಪನತ್ತಡಿ ಪಂಚಾಯತ್ 3, ಚೆರುವತ್ತೂರು ಪಂಚಾಯತ್ 3, ವಲಿಯಪರಂಬ ಪಂಚಾಯತ್ 1, ತ್ರಿಕರಿಪುರ ಪಂಚಾಯತ್ 4, ಪುಲ್ಲೂರು-ಪೆರಿಯ ಪಂಚಾಯತ್ 8, ಕಯ್ಯೂರು-ಚೀಮೇನಿ ಪಂಚಾಯತ್ 14, ಕೋಡೋಂ-ಬೇಳೂರು ಪಂಚಾಯತ್ 2, ಕಿನಾನೂರು-ಕರಿಂದಳಂ ಪಂಚಾಯತ್ 11, ಈಸ್ಟ್ ಏಳೇರಿ ಪಂಚಾಯತ್ 18 ಮಂದಿಗೆ ನೆಗೆಟಿವ್ ಆಗಿದೆ ಎಂದರು.

4062 ಮಂದಿ ನಿಗಾದಲ್ಲಿ: ಜಿಲ್ಲೆಯಲ್ಲಿ 4062 ಮಂದಿ ನಿಗಾದಲ್ಲಿದ್ದಾರೆ ಎಂದು ಆರೋಗ್ಯ ಇಲಾಖೆ ವರದಿ ತಿಳಿಸಿದೆ. ಮನೆಗಳಲ್ಲಿ 2949 ಮಂದಿ, ಸಾಂಸ್ಥಿಕವಾಗಿ 1113 ಮಂದಿ ನಿಗಾದಲ್ಲಿದ್ದಾರೆ. ನೂತನವಾಗಿ 300 ಮಂದಿ ನಿಗಾ ಪ್ರವೇಶ ಮಾಡಿದ್ದಾರೆ. 968 ಮಂದಿ ಬುಧವಾರ ತಮ್ಮ ನಿಗಾ ಅವಧಿ ಪೂರ್ಣಗೊಳಿಸಿದ್ದಾರೆ. ಕೋವಿಡ್ ಪಾಸಿಟಿವ್ ಆಗಿ ಕಾಸರಗೋಡು ಜಿಲ್ಲೆಯಲ್ಲಿ ಈವರೆಗೆ ಒಟ್ಟು 1773 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಲ್ಲಿ 896 ಮಂದಿ ಸ್ವಗೃಹಗಳಲ್ಲಿ ಚಿಕಿತ್ಸೆಯಲ್ಲಿದ್ದಾರೆ. ನೂತನವಾಗಿ 1312 ಮಂದಿಯ ಸ್ಯಾಂಪಲ್ ತಪಾಸಣೆಗೆ ಕಳುಹಿಸಲಾಗಿದೆ. 386 ಮಂದಿಯ ಫಲಿತಾಂಶ ಲಭಿಸಲು ಬಾಕಿಯಿದೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments