Wednesday, June 16, 2021
No menu items!
Home Latest ರಾಜ್ಯದಲ್ಲಿಂದು 1630 ಕೊರೋನಾ ಕೇಸ್;19 ಸಾವು

ರಾಜ್ಯದಲ್ಲಿಂದು 1630 ಕೊರೋನಾ ಕೇಸ್;19 ಸಾವು

ಬೆಂಗಳೂರು : ರಾಜ್ಯದಲ್ಲಿ ಇಂದು 1630 ಜನರಿಗೆ ಹೊಸದಾಗಿ ಕೊರೋನಾ ಪಾಸಿಟಿವ್ ಬಂದಿದ್ದು ಒಟ್ಟು ಸೋಂಕಿತರ ಸಂಖ್ಯೆ 8,78,055 ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಕುಟುಂಬ ಮತ್ತು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಕೋರೋನಾ ಸೋಂಕಿಗೆ ಇಂದು 19 ಮಂದಿ ಮೃತಪಟ್ಟಿದ್ದು, ಇದುವರೆಗೆ 11,714 ಜನ ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 24,890 ಸಕ್ರಿಯ ಪ್ರಕರಣಗಳಿದ್ದು ಇದುವರೆಗೂ 8,41,432 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ ಎಂದು ಆರೋಗ್ಯ ಇಲಾಖೆ ತನ್ನ ಬುಲೆಟಿನ್ ನಲ್ಲಿ ತಿಳಿಸಿದೆ.

ಇನ್ನು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 916 ಮಂದಿಗೆ ಕೊರೋನಾ ಸೋಂಕು ತಗುಲಿದೆ. ಇದರೊಂದಿಗೆ ರಾಜಧಾನಿಯಲ್ಲಿ ಒಟ್ಟು ಕೊರೋನಾ ಸೋಂಕಿತರ ಸಂಖ್ಯೆ 3,66,233 ಕ್ಕೆ ಏರಿಕೆಯಾಗಿದೆ.

ಇನ್ನು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು 11 ಮಂದಿ ಕೋವಿಡ್ 19 ಸೋಂಕಿತರು ಮೃತಪಟ್ಟಿದ್ದು, ಇದುವರೆಗೂ ಕೊರೋನಾದಿಂದ 4101 ಜನ ಸಾವನ್ನಪ್ಪಿದ್ದಾರೆ. ಇನ್ನು 3,43,771 ಮಂದಿ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದು, ಸದ್ಯ ರಾಜಧಾನಿಯಲ್ಲಿ 18,360 ಸಕ್ರಿಯ ಕೊರೋನಾ ಪ್ರಕರಣಗಳಿವೆ.

19,974 ಆಂಟಿಜೆನ್, 102480 ಆರ್‌ಟಿಪಿಸಿಆರ್ ಪರೀಕ್ಷೆಗಳನ್ನು ಸೇರಿಸಿ 1,22,454 ಮಾದರಿಗಳ ಕೋವಿಡ್ ಪರೀಕ್ಷೆ ನಡೆಸಲಾಗಿದೆ ಇದುವರೆಗೂ 10570159 ಮಾದರಿಗಳ ಪರೀಕ್ಷೆಗಳನ್ನು ಮಾಡಲಾಗಿದೆ ಎಂದು ಆರೋಗ್ಯ ಇಲಾಖೆ ಹೇಳಿದೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments