Tuesday, June 15, 2021
No menu items!
Home Karavali ನಟ ಸುರೇಂದ್ರ ಬಂಟ್ವಾಳ ಬರ್ಬರ ಹತ್ಯೆ..!

ನಟ ಸುರೇಂದ್ರ ಬಂಟ್ವಾಳ ಬರ್ಬರ ಹತ್ಯೆ..!

ಮಂಗಳೂರು : ತಾಲೂಕಿನ ಬಿ.ಸಿ.ರಸ್ತೆಯಲ್ಲಿರುವಂತ ತುಳು ಚಿತ್ರನಟ ಸುದೀಂದ್ರ ಅವರ ಫ್ಲಾಟ್ ನಲ್ಲಿಯೇ ನಟನನ್ನು ಬರ್ಬರವಾಗಿ ಹತ್ಯೆಮಾಡಲಾಗಿದೆ.

2018ರಲ್ಲಿ ಪ್ರಕರಣವೊಂದರಲ್ಲಿ ಜೈಲು ಸೇರಿ, ಜಾಮೀನಿನ ಮೇಲೆ ಹೊರಬಂದಿದ್ದರು. ಬಂಟ್ವಾಳ ಪೇಟೆಯಲ್ಲಿ ತಲವಾರು ಹಿಡಿದು ಬಿಜೆಪಿ ಕಾರ್ಯಕರ್ತರಿಗೆ ಬೆದರಿಕೆ ಹಾಕಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿತ್ತು.

ಬಂಟ್ವಾಳ ತಾಲೂಕಿನ ಬಿ ಸಿ ರೋಡ್ ನಲ್ಲಿನ ಅವರ ಫ್ಲಾಟ್ ನಲ್ಲಿಯೇ ಅಪರಿಚಿತರು ಕಳೆದ ರಾತ್ರಿಯೇ ಹತ್ಯೆ ಮಾಡಲಾಗಿದೆ ಎಂಬುದಾಗಿ ತಿಳಿದು ಬಂದಿದೆ. ಪ್ರಕರಣ ಇಂದು ಮಧ್ಯಾಹ್ನ ಬೆಳಕಿಗೆ ಬಂದಿದೆ. ಹಣಕಾಸು ವಿಚಾರಕ್ಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿರುವ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಸುರೇಂದ್ರ ತುಳು ಮತ್ತು ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದರು. ಇತ್ತೀಚೆಗೆ ರಿಲೀಸ್ ಆದ ಸವರ್ಣದೀರ್ಘ ಸಂಧಿ ಸಿನಿಮಾ ಸೇರಿದಂತೆ ಹಲವು ಸಿನಿಮಾಗಳಲ್ಲಿ ಅಭಿನಯಿಸಿದ್ದರು.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments