Thursday, August 5, 2021
No menu items!
Home Karnataka ಅಪ್ಪನ ಬಂಧನ ಬೆನ್ನಲ್ಲೇ ಗಾಯಕಿ ಅನನ್ಯಾ ಭಟ್ ಹೇಳಿದ್ದೇನು..?

ಅಪ್ಪನ ಬಂಧನ ಬೆನ್ನಲ್ಲೇ ಗಾಯಕಿ ಅನನ್ಯಾ ಭಟ್ ಹೇಳಿದ್ದೇನು..?

ಮೈಸೂರು : ನಿವೃತ್ತ ಪ್ರಾಂಶುಪಾಲ ಪರಶಿವಮೂರ್ತಿ ಹತ್ಯೆ ಪ್ರಕರಣ ಗಾಯಕಿ ಅನನ್ಯಾ ಭಟ್ ಅವರ ತಂದೆ ವಿಶ್ವನಾಥ್ ಭಟ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಸುಫಾರಿ ಕೊಟ್ಟು ನಿವೃತ್ತ ಪ್ರಾಂಶುಪಾಲರನ್ನು ಹತ್ಯೆ ಮಾಡಿದ್ದಾರೆಂದು ಆರೋಪಿಸಲಾಗಿದೆ. ಇದಕ್ಕೆ ಅವರ ಮಗಳು ಅನನ್ಯ ಭಟ್ ಪ್ರತಿಕ್ರಿಯೆ ನೀಡಿದ್ದಾರೆ.

ಪರಮಶಿವಮೂರ್ತಿ ಪ್ರತಿ ತಿಂಗಳು ಕಮಿಷನ್ ಗಾಗಿ ವಿಶ್ವನಾಥ್ ಭಟ್ ಅವರನ್ನು ಪೀಡಿಸುತ್ತಿದ್ದರಂತೆ. ಜೊತೆಗೆ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಕಿರುಕುಳ ನೀಡುತ್ತಿದ್ದರಂತೆ. ಇದರಿಂದ ನೊಂದು ಅನನ್ಯಾ ಭಟ್ ತಂದೆ ವಿಶ್ವನಾಥ್ ಕೊಲೆಗೆ ಸುಫಾರಿ ನೀಡಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಗಾಯಕಿ ಅನನ್ಯಾ ಭಟ್ ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ತಂದೆಯವರಿಂದ ಎರಡು ವರ್ಷಗಳಿಂದ ದೂರವಾಗಿದ್ದೇವೆ ಎಂದು ತಿಳಿಸಿದ್ದಾರೆ. ವಿಶ್ವನಾಥ್ ಭಟ್ ಮಗಳು ಮತ್ತು ಪತ್ನಿಯಿಂದ ಎರಡು ವರ್ಷಗಳಿಂದ ದೂರವಾಗಿರುವುದು ತಿಳಿದು ಬಂದಿದೆ.

ಸೆಪ್ಟಂಬರ್.20 ರಂದು ಮೈಸೂರಿನ ಶಾರದಾದೇವಿ ನಗರದಲ್ಲಿ ನಿವೃತ್ತ ಪ್ರಾಂಶುಪಾಲರು ಪರಶಿವಮೂರ್ತಿ ಹತ್ಯೆಯಾಗಿದ್ದರು. ಸಂಬಳದಲ್ಲಿ ಹಣ ನೀಡುವಂತೆ ಪರಶಿವಮೂರ್ತಿ ನೀಡುತ್ತಿದ್ದ ಕಿರುಕುಳದಿಂದಾಗಿ ಬೇಸತ್ತು ಆರೋಪಿ ಶಿಕ್ಷಕರು ಹತ್ಯೆ ಮಾಡಿದ್ದರು ಎನ್ನಲಾಗಿದೆ. ಇದೀಗ ಮೈಸೂರಿನ ಸರಸ್ವತಿಪುರಂ ಪೊಲೀಸರು ಪ್ರಕರಣ ಬೇಧಿಸಿ ಆರೋಪಿಗಳನ್ನ ಬಂಧಿಸಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments