Saturday, June 19, 2021
No menu items!
Home Karnataka ಪ್ರವಾಸದಿಂದ ಹಿಂತಿರುಗಿ ಬರುವಾಗ ಅಪಘಾತ : ಮೂವರ ದುರ್ಮರಣ..!

ಪ್ರವಾಸದಿಂದ ಹಿಂತಿರುಗಿ ಬರುವಾಗ ಅಪಘಾತ : ಮೂವರ ದುರ್ಮರಣ..!

ಕಾರವಾರ : ಒಮ್ಮೊಮ್ಮೆ ಜೀವನದಲ್ಲಿ ಇರುವ ಕ್ರೇಜ್ ಮನುಷ್ಯನ ಪ್ರಾಣವನ್ನೇ ತೆಗೆದು ಬಿಡುತ್ತದೆ ಅಲ್ವಾ. ಎಷ್ಟೋ ಬಾರಿ ಇಂಥಹ ಘಟನೆಗಳು ನಡೆದಿವೆ. ಪ್ರವಾಸದ ಹುಚ್ಚು ಇರುವವರು ಕೂಡ ಹೋದವರು ವಾಪಸ್ ಬಾರದೆ ಇರುವ ಅದೆಷ್ಟೋ ಉದಾಹರಣೆಗಳನ್ನ ನಾವೂ ನೋಡಿದ್ದೇವೆ. ಇದೀಗ ಅಂಥದ್ದೇ ಘಟನೆ ನಡೆದಿದೆ..

ಪ್ರವಾಸದಿಂದ ಹಿಂತಿರುಗಿ ಬರುವಾಗ ಕೋಡ್ನಮನೆ ಸಮೀಪದ ತಿರುವಿನಲ್ಲಿ ಆಯತಪ್ಪಿ ಅಲ್ಲಿನ ಹಳ್ಳಕ್ಕೆ ಕಾರು ಬಿದ್ದಿದೆ. ನೀರಿನ ರಭಸಕ್ಕೆ ಕಾರು 100 ಮೀ. ತೇಲಿಕೊಂಡು ಹೋಗಿದೆ. ಇಂದು ಸ್ಥಳೀಯರು ಹೊಳೆಯಲ್ಲಿ ಕಾರು ತೇಲುತ್ತಾ ಇದ್ದದ್ದನ್ನ ಗಮನಿಸಿದ್ದಾರೆ. ಎಲ್ಲರು ಸೇರಿ ಕಾರಿನಿಂದ ಮೂವರ ಮೃತದೇಹವನ್ನು ಹೊರ ತೆಗೆಯಲಾಗಿದೆ.

ಉಂಚಳ್ಳಿ ಜಲಪಾತ ವೀಕ್ಷಣೆಗೆ ಹೋಗಿ, ವಾಪಾಸ್ ಬರುತ್ತಿದ್ದಾಗ ಕಾರು ಹಳ್ಳಕ್ಕೆ ಬಿದ್ದಿದೆ. ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಹೆಗ್ಗರಣಿ ಸಮೀಪದ ಕೊಡ್ನಮನೆಯಲ್ಲಿ ಹಳ್ಳದಲ್ಲಿ, ಇಬ್ಬರು ಯುವಕರು ಹಾಗೂ ಒಬ್ಬ ಯುವತಿ ಸೇರಿ ಒಟ್ಟು ಮೂವರ ಶವ ದೊರೆತಿದೆ. ಇನ್ನೊಬ್ಬರ ಶವಕ್ಕಾಗಿ ಶೋಧಕಾರ್ಯ ಮುಂದುವರಿದಿದೆ. ಕಾರಿನ ನಿಯಂತ್ರಣ ತಪ್ಪಿ ಕಾರಿನ ಸಮೇತ ತುಂಬಿ ಹರಿಯುತ್ತಿರುವ ಹಳ್ಳಕ್ಕೆ ಬಿದ್ದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments