Wednesday, June 16, 2021
No menu items!
Home Karnataka ಸಚಿವ ಸ್ಥಾನಕ್ಕೆ ಬೇಡಿಕೆಯಿಟ್ಟ ಶಾಸಕ ರೇಣುಕಾಚಾರ್ಯ

ಸಚಿವ ಸ್ಥಾನಕ್ಕೆ ಬೇಡಿಕೆಯಿಟ್ಟ ಶಾಸಕ ರೇಣುಕಾಚಾರ್ಯ

ಬೆಂಗಳೂರು: ಎಲ್ಲರ ಚಿತ್ತ ಸಚಿವ ಸಂಪುಟದತ್ತ ನೆಟ್ಟಿದೆ. ಅತ್ತ ಸಚಿವ ಸಂಪುಟಕ್ಕೆ ಪಕ್ಷದ ಹೈಕಮಾಂಡ್ ನಿಂದ ಅಸ್ತು ಎನಿಸಿಕೊಂಡು ಬರುವುದಾಗಿ ದೆಹಲಿಗೆ ತೆರಳಿದ ಸಿಎಂ ಬಿ.ಎಸ್.ಯಡಿಯೂರಪ್ಪ ಬರಿಗೈಲಿ ರಾಜ್ಯಕ್ಕೆ ಮರಳಿದ್ದಾರೆ. ಇತ್ತ ಸಚಿವ ಸ್ಥಾನ ಆಕಾಂಕ್ಷಿಗಳ ಪಟ್ಟಿ ಬೆಳೆತಯುತ್ತಾ ಹೋಗುತ್ತಿದೆ. ಈ ಬೆನ್ನಲ್ಲೇ ಎಂ ಪಿ ರೇಣುಕಾಚಾರ್ಯ ಕೂಡ ತಮ್ಮ ಬೇಡಿಕೆಯನ್ನು ಇಟ್ಟಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅವರು, ಇಂದು ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರನ್ನು ಭೇಟಿ ಮಾಡಿದ್ದೆ. ರಾಜಕೀಯ ವಿದ್ಯಾಮಾನಗಳು ಹಾಗೂ ವಾಸ್ತವ ಸ್ಥಿತಿಗಳ ಬಗ್ಗೆ ಚರ್ಚೆ ಮಾಡಿದ್ದೇನೆ. ಹಾಲಿ ಸಚಿವರ ಕೈ ಬಿಟ್ಟು, ಹೊಸಬರಿಗೆ ಅವಕಾಶ ಕೊಡಿ ಎಂದು ಮನವಿ ಮಾಡಿದ್ದೇನೆ. ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿ, ನೋಡೋಣ ಎಲ್ಲವೂ ಭಗವಂತನ ಇಚ್ಚೆ. ಈ ಬಗ್ಗೆ ರಾಜ್ಯಾಧ್ಯಕ್ಷರು, ಹಾಗೂ ಸಿಎಂ ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು.

ಮೂರು ಬಾರಿ ಶಾಸಕನಾಗಿದ್ದೇನೆ ನನಗೂ ಅವಕಾಶ ಕೊಡಿ ಎಂದು ಕೇಳಿದ್ದೇನೆ. ಒಂದು ಗಂಟೆ ಕಾಲ ನಳೀನ್ ಕುಮಾರ್ ಕಟೀಲ್ ಚರ್ಚೆ ಮಾಡಿದ್ದಾರೆ. ನನಗೆ ಅವರು ಯಾವುದೇ ನೋಟಿಸ್ ಕೊಟ್ಟಿಲ್ಲ. ನಾನೇ ಬಂದು ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದೇನೆ. ಹಾಲಿ ಸಚಿವರ ಕೈ ಬಿಡಿ, ನಮಗೂ ಅವಕಾಶ ಕೊಡಿ ಎಂದು ಬಹಿರಂಗವಾಗಿಯೇ ಹೇಳಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments