Wednesday, June 16, 2021
No menu items!
Home Bharata ದೇಶದಲ್ಲಿ 24 ಗಂಟೆಯಲ್ಲಿ 45,674 ಹೊಸ ಕೋವಿಡ್ ಪ್ರಕರಣ ಪತ್ತೆ

ದೇಶದಲ್ಲಿ 24 ಗಂಟೆಯಲ್ಲಿ 45,674 ಹೊಸ ಕೋವಿಡ್ ಪ್ರಕರಣ ಪತ್ತೆ

ನವದೆಹಲಿ: ಕೋವಿಡ್ 19 ಪ್ರಕರಣ ಕುರಿತಂತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಬಿಡುಗಡೆ ಮಾಡಿದ್ದು , ದೇಶದಲ್ಲಿ ಕಳೆದ 24 ಗಂಟೆಯಲ್ಲಿ 45,674 ಹೊಸ ಪ್ರಕರಣಗಳು ದಾಖಲಾಗಿವೆ ಎಂದು ತಿಳಿಸಿದೆ.

ದೇಶದಲ್ಲಿ ಈವರೆಗೆ 85,07,754 ಮಂದಿಗೆ ಸೋಂಕು ತಗುಲಿದ್ದು, 1,26,121 ಮಂದಿ ಸಾವಿಗೀಡಾಗಿದ್ದಾರೆ. ಇದುವರೆಗೆ 78,68,968 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ ದೇಶದಲ್ಲಿ 5,12,665 ಸಕ್ರಿಯ ಪ್ರಕರಣಗಳಿವೆ.

ಅತಿ ಹೆಚ್ಚು ಕೋವಿಡ್ ಪ್ರಕರಣಗಳನ್ನು ಹೊಂದಿರುವ ಮಹಾರಾಷ್ಟ್ರದಲ್ಲಿ 17,14,273 ಜನರಿಗೆ ಸೋಂಕು ತಗುಲಿದೆ.ಕೊರೊನಾ ವೈರಸ್ ಸೋಂಕಿತರ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿರುವ ಕರ್ನಾಟಕದಲ್ಲಿ ಒಟ್ಟಾರೆ 8,44,147 ಜನರಿಗೆ ಸೋಂಕು ತಗುಲಿದ್ದು, 11,369 ಜನರು ಸಾವಿಗೀಡಾಗಿದ್ದಾರೆ. 33,339 ಸಕ್ರಿಯ ಪ್ರಕರಣಗಳಿವೆ.

ದೇಶದಲ್ಲಿ ಪ್ರಸ್ತುತ ಸಕ್ರಿಯ ಕೊರೋನಾ ಸೋಂಕು ಪ್ರಮಾಣ 5,12,565ಕ್ಕೆ ಏರಿಕೆಯಾಗಿದ್ದು, 49,082 ಮಂದಿ ಒಂದೇ ದಿನದಲ್ಲಿ ಗುಣಮುಖರಾಗಿದ್ದು, ಒಟ್ಟಾರೆ ಸಂಖ್ಯೆ 78.7 ಲಕ್ಷಕ್ಕೆ ಏರಿಕೆಯಾಗಿದೆ.ಸೋಂಕಿಗೆ ಇದುವರೆಗೆ ದೇಶದಲ್ಲಿ ಬಲಿಯಾದವರ ಸಂಖ್ಯೆ 1,26,121ಕ್ಕೆ ಏರಿಕೆಯಾಗಿದೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments