Wednesday, June 16, 2021
No menu items!
Home Bharata ಕೋವಿಡ್ ಕಾಟ.. ಸತ್ತವರೆಷ್ಟು ಉಳಿದವರೆಷ್ಟು...???

ಕೋವಿಡ್ ಕಾಟ.. ಸತ್ತವರೆಷ್ಟು ಉಳಿದವರೆಷ್ಟು…???

ನವದೆಹಲಿ: ಮಾರಕ ಚೀನಿ ವೈರಸ್  ಇಡೀ ವಿಶ್ವದಲ್ಲಿ ತನ್ನ ರುದ್ರತಾಂಡವ ತೋರಿಸುತ್ತಿದೆ. ಇದಕ್ಕೆ ಭಾರತವೂ ಹೊರತಾಗಿಲ್ಲ. ಇತ್ತ ಭಾರತದಲ್ಲಿ   ಕೋವಿಡ್ ಸೋಂಕಿತರ ಒಟ್ಟು ಸಂಖ್ಯೆ 70,53,807ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಕಳೆದ 24 ಗಂಟೆಯಲ್ಲಿ ಭಾರತದಲ್ಲಿ 74,383 ಹೊಸ ಪ್ರಕರಣಗಳು ದಾಖಲಾಗಿವೆ ಎಂದು ಅಂಕಿ ಅಂಶಗಳು ಬಯಲು ಮಾಡಿವೆ.
ಕೇಂದ್ರ ಆರೋಗ್ಯ ಸಚಿವಾಲಯ ಹೊರಡಿಸಿರುವ ಬುಲೆಟಿನ್ ಪ್ರಕಾರ ಕಳೆದ 24 ಗಂಟೆಯಲ್ಲಿ 918 ಜನರು ದೇಶದಲ್ಲಿ ಮೃತಪಟ್ಟಿದ್ದಾರೆ. ಇದುವರೆಗೂ ಮೃತಪಟ್ಟವರ ಒಟ್ಟು ಸಂಖ್ಯೆ 1,08,334.
ದೇಶದಲ್ಲಿನ ಒಟ್ಟು ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 8,67,496 ಇದ್ದು ಇದುವರೆಗೂ ದೇಶದಲ್ಲಿ ಗುಣಮುಖಗೊಂಡವರ ಒಟ್ಟು ಸೋಂಖ್ಯೆ 60,77,977.
ಭಾರತದಲ್ಲಿ ಅಕ್ಟೋಬರ್ 10ರ ತನಕ 8,68,77,242 ಮಾದರಿಗಳ ಕೋವಿಡ್ ಪರೀಕ್ಷೆಯನ್ನು ಮಾಡಲಾಗಿದೆ. ಅಕ್ಟೋಬರ್ 10ರಂದು 10,78,544 ಮಾದರಿಗಳ ಪರೀಕ್ಷೆ ಮಾಡಲಾಗಿದೆ ಎಂದು ಐಸಿಎಂಆರ್ ಹೇಳಿದೆ.
ಭಾರತದಲ್ಲಿ 7.05 ಮಿಲಿಯನ್ ಸೋಂಕಿತರು ಇದ್ದು, ದೇಶ ವಿಶ್ವದಲ್ಲಿಯೇ 2ನೇ ಸ್ಥಾನದಲ್ಲಿದೆ.
ಇನ್ನುಳಿದಂತೆ  ಶನಿವಾರ ರಾಜ್ಯದಲ್ಲಿ 11,416 ಹೊಸ ಪ್ರಕರಣ ದಾಖಲಾಗಿದೆ. ಒಟ್ಟು ಸೋಂಕಿತರ ಸಂಖ್ಯೆ 15,17,434ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳು 2,21,156  ಎಂದು ತಿಳಿದು ಬಂದಿದೆ. ಕರ್ನಾಟಕ  ರಾಜ್ಯ ದೇಶದಲ್ಲಿಯೇ 2ನೇ ಸ್ಥಾನದಲ್ಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 7,50,517ಕ್ಕೆ ಏರಿಕೆಯಾಗಿದೆ.
ಕರ್ನಾಟಕದಲ್ಲಿ ಸತತ ನಾಲ್ಕು ದಿನಗಳಿಂದ ಪ್ರತಿ ದಿನ 10 ಸಾವಿರಕ್ಕೂ ಅಧಿಕ ಪ್ರಕರಣಗಳು ದಾಖಲಾಗುತ್ತಿವೆ. ಶನಿವಾರ ರಾಜ್ಯದಲ್ಲಿ 10,517 ಹೊಸ ಪ್ರಕರಣಗಳು ದಾಖಲಾಗಿವೆ. ಒಟ್ಟು ಸೋಂಕಿತರ ಸಂಖ್ಯೆ 700786ಕ್ಕೆ ಏರಿಯಾಗಿದೆ.
Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments