Sunday, October 17, 2021
No menu items!
Home Entertainment ( Kan ) ಮೊದಲ ಬಾರಿಗೆ ಕನ್ನಡದಲ್ಲಿ ಡಬ್ ಮಾಡಿದ್ದಕ್ಕೆ ಖುಷಿ ಹಂಚಿಕೊಂಡ ಜಗಪತಿ ಬಾಬು

ಮೊದಲ ಬಾರಿಗೆ ಕನ್ನಡದಲ್ಲಿ ಡಬ್ ಮಾಡಿದ್ದಕ್ಕೆ ಖುಷಿ ಹಂಚಿಕೊಂಡ ಜಗಪತಿ ಬಾಬು

ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಹು ನಿರೀಕ್ಷಿತ ಸಿನಿಮಾ ರಾಬರ್ಟ್. ಈಗಾಗಲೇ ಸಿನಿಮಾ ಚಿತ್ರೀಕರಣ ಮುಗಿಸಿಕೊಂಡಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ತೊಡಗಿಕೊಂಡಿದೆ. ದರ್ಶನ್ ರಾಬರ್ಟ್ ಸಿನಿಮಾದಲ್ಲಿ ಸೌತ್ ಇಂಡಸ್ಟ್ರಿಯ ಖ್ಯಾತ ನಟ ಜಗಪತಿ ಬಾಬು ಕೂಡ ನಟಿಸಿದ್ದಾರೆ. ಆದ್ರೆ ಇದೆ ಮೊದಲ ಬಾರಿಗೆ ಅವರ ಪಾತ್ರಕ್ಕೆ ಅವರೇ ಧ್ವನಿ ನೀಡಿದ್ದಾರೆ. ಈ ಬಗ್ಗೆ ಅಂತಸವನ್ಬು ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು. ಮೊದಲ ಬಾರಿಗೆ ಕನ್ನಡದಲ್ಲಿ ಡಬ್ಬಿಂಗ್ ಮಾಡಿರೋ ಬಗ್ಗೆ ಹೆಮ್ಮೆ ಇದೆ ಎಂದಿದ್ದಾರೆ. ಅಷ್ಟೇ ಅಲ್ಲ ಎಲ್ಲರಿಗುಹ ನವರಾತ್ರಿ ಹಬ್ಬದ ಶುಭ ಕೋರಿದ್ದಾರೆ.

ಜಗಪತಿ ಬಾಬು ಈ ಹಿಂದೆ ಸುದೀಪ್ ಸಿನಿಮಾ ಬಚ್ಚನ್ ನಲ್ಲೂ ಅಭಿನಯಿಸಿದ್ರು. ಆದ್ರೆ ಅವರ ಪಾತ್ರಕ್ಕೆ ಬೇರೆಯವರ ಧ್ವನಿ ನೀಡಲಾಗಿತ್ತು. ರಾಬರ್ಟ್ ನಲ್ಲಿ ಅವರೇ ಧ್ವನಿ ನೀಡಿರುವುದು ಕನ್ನಡಿಗರಿಗೂ ಖುಷಿ ತಂದಿದೆ.

ಅವರ ಡಬ್ಬಿಂಗ್ ಮುಗಿದ ದಿನವೆ ರಾಬರ್ಟ್ ನಿರ್ದೇಶಕ ತರುಣ್ ಸುಧೀರ್ ಈ ವಿಚಾರವನ್ನ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments