Sunday, October 17, 2021
No menu items!
Home Karnataka ವಿಜಯ ಆನೆಗೆ ಮರಳು ಮೂಟೆ ಹೊರಿಸಿ ತಾಲೀಮು..!

ವಿಜಯ ಆನೆಗೆ ಮರಳು ಮೂಟೆ ಹೊರಿಸಿ ತಾಲೀಮು..!

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವ 2020 ರ ಗಜಪಯಣದಲ್ಲಿ ಇರುವ ಏಕೈಕ ಕಾರ್ಯಕ್ರಮ ನಾಡ ಅಧಿದೇವತೆಯನ್ನ ಚಿನ್ನದ ಅಂಬಾರಿಯಲ್ಲಿ ಹೊತ್ತು ಸಾಗುವ ಗಜಪಡೆ. ಅದರಲ್ಲೂ ಅರಮನೆ ಅಂಗಳದಲ್ಲಿಯೇ ನಡೆಯುವ ಈ ಆಕರ್ಷಣೀಯ ಕಾರ್ಯಕ್ರಮಕ್ಕೆ ಭರದ ಸಿದ್ಧತೆ ನಡೆಯುತ್ತಿದೆ.
ಇವತ್ತು ದಸರಾದಲ್ಲಿ ಪಾಲ್ಗೊಂಡಿರುವ ವಿಜಯ ಆನೆಗೆ ಮರಳಿನ ಮೂಟೆ ಜೊತೆ ಮರದ ಅಂಬಾರಿ ಹೊರಿಸಿ ತಾಲೀಮು ನಡೆಸಲಾಯಿತು. ಆನೆಗಳ ಆರೋಗ್ಯದ ದೃಷ್ಟಿಯಿಂದ ಈ ಕ್ರಮಕ್ಕೆ ಮುಂದಾಗಿರುವುದಾಗಿ ವೈದ್ಯ ಡಾ.ನಾಗರಾಜ್ ತಿಳಿಸಿದ್ದಾರೆ. ಕೊನೆ ಹಂತದಲ್ಲಿ ಏನಾದರೂ ಆರೋಗ್ಯ ಸಮಸ್ಯೆ ಸಂಭವಿಸಿದರೆ ಆಗ ಪರ್ಯಾಯ ಆನೆಗಳಿಗೆ ಅಂಬಾರಿ ಹೊರಿಸಿ ಅಭ್ಯಾಸ ಮಾಡುತ್ತೇವೆ. ಈ ಬಾರಿ ಅಂಬಾರಿ ಹೊರುವುದು ಕ್ಯಾ. ಅಭಿಮನ್ಯುವೇ ಆದರೂ ಎರಡು ಮೂರು ಆನೆಗಳಿಗೆ ತಾಲೀಮು ನಡೆಸುತ್ತೇವೆ ಎಂದರು.
ಅರಮನೆಯಲ್ಲಿರುವ ಶ್ರೀ ಕೋಡಿಭೈರವೇಶ್ವರ ದೇವಸ್ಥಾನದಿಂದ ಹೊರಟ ತಾಲೀಮು ಅರಮನೆ ಸುತ್ತುಹಾಕಿ ದೇವಸ್ಥಾನದ ಬಳಿಯೇ ಅಂತ್ಯವಾಯಿತು. ಈ ವೇಳೆ ವಿಜಯ ಆನೆ ಕೂಡ ಗಾಂಭೀರ್ಯದಿಂದ ಹೆಜ್ಜೆ ಹಾಕಜ ನಾನು ಅಂಬಾರಿ ಹೊರಲು ಸಾಮರ್ಥ್ಯ ಎಂದು ತೋರಿಸಿದೆ.
Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments