Tuesday, June 15, 2021
No menu items!
Home Karnataka ನೀರಲ್ಲಿ ಕೊಚ್ಚಿ ಹೋಗ್ತಿದ್ದ ಮರಿಯನ್ನು ರಕ್ಷಿಸಿದ ತಾಯಿ ನಾಯಿ : ವಿಡಿಯೋ ವೈರಲ್

ನೀರಲ್ಲಿ ಕೊಚ್ಚಿ ಹೋಗ್ತಿದ್ದ ಮರಿಯನ್ನು ರಕ್ಷಿಸಿದ ತಾಯಿ ನಾಯಿ : ವಿಡಿಯೋ ವೈರಲ್

ವಿಜಯಪುರ : ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಪ್ರವಾಸ ಸೃಷ್ಟಿಯಾಗಿದೆ. ಈ ಪ್ರವಾದಲ್ಲಿ ಜನರ ಜೀವನವೇ ದುಸ್ತರವಾಗಿದ್ದು, ಪ್ರಾಣಿಗಳ ಸ್ಥಿತಿ ಇನ್ನೂ ಶೋಚನೀಯವಾಗಿದೆ. ಇಂದು ಸಿಕ್ಕ ವಿಡಿಯೋವೊಂದು ಎಲ್ಲರ ಮನಸ್ಸನ್ನ ಕರಗಿಸಿದೆ.

ತಾಯಿ ಅಂದರೆ ಹಾಗೇ ಎಂಥದ್ದೇ ಸ್ಥಿತಿಯಿರಲಿ ಮಕ್ಕಳು ಸಂಕಷ್ಟದಲ್ಲಿ ಸಿಲುಕಿದರೆ ಮಕ್ಕಳನ್ನು ರಕ್ಷಿಸಲು ಮುಂದಾಗುತ್ತಾಳೆ. ತನಗೆ ನೋವಾದರೂ ಮಕ್ಕಳಿಗೆ ನೋವಾಗದಂತೆ ಕಾಪಾಡುತ್ತಾಳೆ. ಅದು ಮನುಷ್ಯನೇ ಆಗಲಿ ತಾಯಿಯೇ ಆಗಲಿ ತಾಯಿ ಅನ್ನೋ ಪ್ರೀತಿ ಬದಲಾಗೋಲ್ಲ. ಅದಕ್ಕೆ ಉದಾಹರಣೆಯೊಂದು ವಿಜಯಪುರದಲ್ಲಿ ನಡೆದಿದೆ.

ಜಿಲ್ಲೆಯ ತಾರಾಪುರದಲ್ಲಿ ಭೀಮೆಯ ಪ್ರವಾಹ ನಾಯಿ ಮರಿಗಳು ಸಿಲುಕಿದ್ದವು. ಆ ಮರಿಗಳನ್ನು ರಕ್ಷಿಸಲು ತಾಯಿ ಬಹಳ ಕಷ್ಟ ಪಟ್ಟಿದೆ. ಆದರೂ ತನ್ನ ಪ್ರಾಣವನ್ನು ಲೆಕ್ಕಿಸದೇ ಪ್ರವಾದ ನೀರಲ್ಲಿ ತನ್ನ ಮರಿಗಳನ್ನು ಬಾಯಿಯಲ್ಲಿ ಕಚ್ಚಿಕೊಂಡು ಬಂದು ಸುರಕ್ಷಿತ ಸ್ಥಳಕ್ಕೆ ಬಿಟ್ಟಿದೆ. ಆದ್ರೆ ದುರಾದೃಷ್ವಶಾತ್ ಇನ್ನೆರಡು ಮರಿಗಳು ನೀರಿನಲ್ಲಿ ಕೊಚ್ಚಿಕೊಂಡು ಹೋಗಿವೆ. ಈ ವಿಡಿಯೋ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಎಲ್ಲೆಡೆ ವೈರಲ್ ಆಗಿದೆ. ತಾಯಿ ಪ್ರೀತಿಗೆ ಮನಸ್ಸು ಕರಗಿದೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments