Tuesday, June 15, 2021
No menu items!
Home Karnataka ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ್ರೆ ಇನ್ಮುಂದೆ ಪೊಲೀಸರು ನಿಮ್ಮ ಮನೆ ಬಳಿಯೇ ಬರಲಿದ್ದಾರೆ..!

ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ್ರೆ ಇನ್ಮುಂದೆ ಪೊಲೀಸರು ನಿಮ್ಮ ಮನೆ ಬಳಿಯೇ ಬರಲಿದ್ದಾರೆ..!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಟ್ರಾಫಿಕ್ ರೂಲ್ಸ್ ಮಾಡೋರೆ ಹೆಚ್ಚು. ಪೊಲೀಸ್ ಇಲ್ಲಂದ್ರೆ ನುಗ್ತಾ ಇರೋದೆ. ಆದ್ರೆ ಆ ರೂಲ್ಸ್ ಬ್ರೇಕ್ ಮಾಡಿದ್ರೆ ಸಿಸಿಟಿವಿಯೇ ಸಾಕು ನಿಮ್ಮ ಬಳಿ ದಂಡ ವಸೂಲಿ ಮಾಡೋಕೆ.

ಹೌದು, ಸಿಸಿಟಿವಿ ಆಧರಿಸಿ ದಂಡ ವಸೂಲಿ ಮಾಡಲಾಗುತ್ತದೆ. ಸಿಸಿಟಿವಿ ಆಧಾರದ ಮೇಲೆ ಟಿಎಂಸಿಯಿಂದ ನೇರವಾಗಿ ನಿಯಮ ಉಲ್ಲಂಘನೆ ಮಾಡಿದವರ ಮನೆ ಬಾಗಿಲಿಗೆ ನೋಟೀಸ್ ಕಳುಹಿಸಲಾಗುತ್ತದೆ. ದಂಡ ಪಾವತಿಸಲು ಇಂತಿಷ್ಟು ಸಮಯ ಅಂತ ಇರುತ್ತದೆ. ಅಷ್ಟರಲ್ಲಿ ವಾಹನ ಮಾಲೀಕರು ಹತ್ತಿರದಲ್ಲೇ ಸಿಗುವ ಬೆಂಗಳೂರು 1 ಅಥವಾ ಸಂಚಾರಿ ಪೊಲೀಸ್ ಠಾಣೆಗೆ ತೆರಳಿ ದಂಡ ಪಾವತಿಸಬೇಕಾಗುತ್ತದೆ. ದಂಡ ಪಾವತಿಸದೆ ಇದ್ದರೆ ಪೊಲೀಸರು ನೇರವಾಗಿಯೇ ನಿಮ್ಮ ಮನೆ ಬಾಗಿಲಿಗೆ ಬರುತ್ತಾರೆ. ಅವರೇ ದಂಡ ವಸೂಲಿ ಮಾಡಿಕೊಂಡು ಹೋಗುತ್ತಾರೆ.

ಈಗಾಗಲೇ ಬೆಂಗಳೂರಿನ ಕೆಲವು ಏರಿಯಾಗಳಲ್ಲಿ ಈ ರೂಲ್ಸ್ ಫಾಲೋ ಮಾಡಲಾಗಿದೆ. ಶಿವಾಜಿನಗರ, ಪುಲಿಕೆಸೀ ನಗರ, ಭಾರತಿ ನಗರ, ಹಲಸೂರು, ಜೀವನ್ ಭೀಮಾನಗರ, ಬಾಣಾಸವಾಡಿ ಸೇರಿದಂತೆ ಹಲವು ಏರಿಯಾಗಳಲ್ಲಿ ಪೊಲೀಸರು ಮನೆ ಬಾಗಿಲಿಗೆ ಹೋಗಿ ದಂಡ ವಸೂಲಿ ಮಾಡಿದ್ದಾರೆ. ಈ ನಿಯಮವನ್ನು ಬೆಂಗಳೂರಿನಾದ್ಯಂತ ತರಲು ಚಿಂತನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments