Tuesday, October 26, 2021
No menu items!
Home Bharata ಭಾರತ Vs ಆಸ್ಟ್ರೇಲಿಯಾ ಕ್ರಿಕೆಟ್ ಕಾದಾಟ ; ಡಿಫರೆಂಟ್ ಜರ್ಸಿಯಲ್ಲಿ ಮಿಂಚಲಿವೆ ಇತ್ತಂಡಗಳು

ಭಾರತ Vs ಆಸ್ಟ್ರೇಲಿಯಾ ಕ್ರಿಕೆಟ್ ಕಾದಾಟ ; ಡಿಫರೆಂಟ್ ಜರ್ಸಿಯಲ್ಲಿ ಮಿಂಚಲಿವೆ ಇತ್ತಂಡಗಳು

ಸಿಡ್ನಿ: ಕೋವಿಡ್ -19 ಕಾಟದಿಂದ ಹೈರಾವಣಾಗಿ ಸ್ಥಬ್ದವಾಗಿದ್ದ ಕ್ರೀಡಾಂಣಗಳು ಮತ್ತೆ ಹಳೆಯ ಲಯಕ್ಕೆ ಮರಳಲು ಸನ್ನದ್ಧವಾಗಿವೆ. ನಾಳೆಯಿಂದ ಪ್ರವಾಸಿ ಭಾರತ ಹಾಗೂ ಅತಿಥೇಯ ಆಸ್ಟ್ರೇಲಿಯಾ ತಂಡಗಳ ಏಕದಿನ ಸರಣಿಯ ಮೊದಲ ಪಂದ್ಯ ನಡೆಯಲಿದೆ.

ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಶುಕ್ರವಾರ ಈ ಪಂದ್ಯ ನಡೆಯಲಿದೆ. ಭಾರತೀಯ ಕಾಲಮಾನ ಬೆಳಿಗ್ಗೆ 9: 10ಕ್ಕೆ ಆರಂಭವಾಗಲಿರುವ ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ಭಾರತ ತಂಡ ಮತ್ತು ಸ್ಟೀವ್ ಸ್ಮಿತ್ ನಾಯಕತ್ವದ ಅತಿಥೇಯ ಆಸ್ಟ್ರೇಲಿಯಾ ತಂಡಗಳು ಕಾದಾಟ ನಡೆಸಲಿವೆ .

ಇನ್ನು ಇತ್ತಂಡಗಳ ಸರಣಿ ವೇಳೆ ಆತಿಥೇಯ ಆಸ್ಟ್ರೇಲಿಯಾ ಮತ್ತು ಪ್ರವಾಸಿ ಭಾರತ ತಂಡಗಳು ವಿಭಿನ್ನ ಮತ್ತು ರಂಗಿನ ಜೆರ್ಸಿಯಿಂದ ಗಮನ ಸೆಳೆಯಲಿವೆ. ಭಾರತ ತಂಡ ರೆಟ್ರೋ ಜೆರ್ಸಿ ಬಿಡಯಗಡೆ ಮಾಡಿದ್ದರೆ, ಆಸ್ಟ್ರೇಲಿಯಾ ತಂಡ ಇಂಡಿಜೆಸನ್ ಜೆರ್ಸಿ ಹೊರ ತಂದಿದೆ.1992ರ ವಿಶ್ವಕಪ್‌ ವೇಳೆಯ ಭಾರತ ತಂಡ ಧರಿಸಿದ್ದ ರೀತಿಯ ಜೆರ್ಸಿ ಧರಿಸಿ ಭಾರತೀಯ ಆಟಗಾರರು ಮೈದಾನಕ್ಕಿಳಿಯಲಿದ್ದಾರೆ

ಕೊರೋನಾ ಹಿನ್ನೆಲೆಯಲ್ಲಿ ಪ್ರವಾಸಿ ಭಾರತ ತಂಡಕ್ಕೆ 14 ದಿನಗಳ ಕಡ್ಡಾಯ ಕ್ವಾರಂಟೈನ್ ವಿಧಿಸಲಾಗಿತ್ತು. ಕ್ವಾರಂಟೈನ್ ಮುಗಿದ ನಂತರವಷ್ಟೇ ಉಭಯ ತಂಡಗಳ ಮಧ್ಯೆ ಅಭ್ಯಾಸ ಪಂದ್ಯ ನಡೆದಿತ್ತು. ಉಭಯ ತಂಡಗಳು ತಲಾ ಮೂರು ಏಕದಿನ ಮತ್ತು ಟಿ-20 ಸೇರಿದಂತೆ ನಾಲ್ಕು ಟೆಸ್ಟ್ ಪಂದ್ಯಗಳನ್ನು ಆಡಲಿವೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments