Thursday, September 16, 2021
No menu items!
Home Latest IPL 2020: ಮುಂಬೈ - ರಾಜಸ್ಥಾನ್ ರಾಯಲ್ಸ್ ನಡುವೆ ಇಂದು ಹೈವೋಲ್ಟೇಜ್ ಪಂದ್ಯ!

IPL 2020: ಮುಂಬೈ – ರಾಜಸ್ಥಾನ್ ರಾಯಲ್ಸ್ ನಡುವೆ ಇಂದು ಹೈವೋಲ್ಟೇಜ್ ಪಂದ್ಯ!

ಅಬುಧಾಬಿ: ಇಂದು ಐಪಿಎಲ್ ಆವೃತ್ತಿಯ 20ನೇ ಪಂದ್ಯ ನಡೆಯುಲಿದ್ದು ಇವತ್ತಿನ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ಮುಖಾಮುಖಿಯಾಗಲಿವೆ. ಪ್ರಸ್ತುತ ಟೂರ್ನಿಯಲ್ಲಿ ಆಡಿರುವ 5 ಪಂದ್ಯಗಳಲ್ಲಿ 3ರಲ್ಲಿ ಗೆದ್ದಿರುವ ಮುಂಬೈ ಇಂಡಿಯನ್ಸ್ ರಾಜಸ್ಥಾನ್ ವಿರುದ್ಧವೂ ಗೆಲುವಿನ ಆತ್ಮವಿಶ್ವಾಸದಲ್ಲಿದೆ.

ಇನ್ನು ರಾಜಸ್ಥಾನ್ ರಾಯಲ್ಸ್ ಕೂಡಾ 4 ಪಂದ್ಯಗಳಲ್ಲಿ 2 ಪಂದ್ಯಗಳಲ್ಲಿ ಗೆಲುವು ಎರಡು ಪಂದ್ಯಗಳಲ್ಲಿ ಸೋಲು ಕಂಡಿದೆ. ಆದ್ದರಿಂದ ಸ್ಟೀವ್ ಸ್ಮಿತ್ ನಾಯಕತ್ವದ ರಾಯಲ್ಸ್ ತಂಡ ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಆದರೆ ಆವೃತ್ತಿಯ ಮೊದಲೆರಡು ಪಂದ್ಯವನ್ನು ಶಾರ್ಜಾದ ಸಣ್ಣ ಮೈದಾನದಲ್ಲಿ ರಾಜಸ್ಥಾನ ಗೆಲುವು ಸಾಧಿಸಿತ್ತು. ಮುಂಬೈ ಸತತ 2 ಪಂದ್ಯ ಗೆದ್ದು ಆತ್ಮವಿಶ್ವಾಸದಲ್ಲಿ ತೇಲುತ್ತಿದೆ.

ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ (ನಾಯಕ), ಕ್ವಿಂಟನ್ ಡಿಕಾಕ್, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ಕಿರಾನ್ ಪೊಲ್ಲಾರ್ಡ್, ಕೃನಾಲ್ ಪಾಂಡ್ಯ, ಜೇಮ್ಸ್ ಪ್ಯಾಟಿನ್ಸನ್, ರಾಹುಲ್ ಚಹರ್, ಟ್ರೆಂಟ್ ಬೌಲ್ಟ್, ಜಸ್‍ಪ್ರೀತ್ ಬುಮ್ರಾ

ರಾಜಸ್ಥಾನ್ ರಾಯಲ್ಸ್: ಜೋಸ್ ಬಟ್ಲರ್, ಸ್ಟೀವ್ ಸ್ಮಿತ್ (ನಾಯಕ), ಸಂಜು ಸ್ಯಾಮ್ಸನ್, ರಾಬಿನ್ ಉತ್ತಪ್ಪ, ರೆಯಾನ್ ಪರಾಗ್, ಮಹಿಪಾಲ್ ಲೊಮ್ರಾರ್, ರಾಹುಲ್ ತೆವಾಟಿಯಾ, ಟಾಮ್ ಕರ್ರನ್, ಶ್ರೇಯಸ್ ಗೋಪಾಲ್, ಜೋಪ್ರಾ ಆರ್ಚರ್, ಜಯ್‍ದೇವ್ ಉನಾದ್ಕತ್.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments