Saturday, June 19, 2021
No menu items!
Home Bharata ಕನ್ನಡಿಗ ಕೆ.ಎಲ್ ರಾಹುಲ್ ಬಳಿ ಆರೆಂಜ್ ಕ್ಯಾಪ್..!!

ಕನ್ನಡಿಗ ಕೆ.ಎಲ್ ರಾಹುಲ್ ಬಳಿ ಆರೆಂಜ್ ಕ್ಯಾಪ್..!!

ದುಬೈ : ಸೆ.19 ರಿಂದ ಐಪಿಎಲ್ ಕ್ರಿಕೆಟ್  ಲೀಗ್ ಕ್ರಿಕೆಟ್  ಅಭಿಮಾನಿಗಳನ್ನು ರಂಜಿಸುತ್ತಿದೆ.ನಿನ್ನೆ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಸನ್ರೈಸರ್ಸ್ ಹೈದರಾಬಾದ್ ತಂಡ ಭರ್ಜರಿ ಗೆಲುವು ಸಾಧಿಸಿದೆ.
  ಬ್ಯಾಟಿಂಗ್ನಲ್ಲಿ ಡೇವಿಡ್ ವಾರ್ನರ್ ಹಾಗೂ ಜಾನಿ ಬೈರ್ಸ್ಟೋ ಮಿಂಚಿದರೆ, ಬೌಲರ್ಗಳ ಸಂಘಟಿತ ಹೋರಾಟದ ನೆರವಿನಿಂದ ಸನ್ರೈಸರ್ಸ್ 69 ರನ್ಗಳ ಜಯ ಕಂಡಿದೆ. ನಿಕೋಲಸ್ ಪೂರನ್ ಏಕಾಂಗಿ ಹೋರಾಟ ಪಂಜಾಬ್ ತಂಡಕ್ಕೆ ಯಾವುದೇ ಪ್ರಯೋಜನ ನೀಡಲಿಲ್ಲ.
ಈ ಮೂಲಕ ಪಂಜಾಬ್ ಸರಣಿಯಲ್ಲಿ ಐದನೇ ಸೋಲು ಕಾಣುವ ಮೂಲಕ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನವನ್ನುಮುಂದುವರಿಸಿದೆ. ಆದರೆ ತಂಡದಲ್ಲಿರುವ ಕೆ.ಎಲ್ ರಾಹುಲ್  ಅತ್ಯುತ್ತಮ  ಫಾರ್ಮ್ನಲ್ಲಿದ್ದಾರೆ.
ಅತಿ ಹೆಚ್ಚು ರನ್ ಹೊಡೆಯುವವರಿಗೆ ನೀಡುವ ಆರೆಂಜ್ ಕ್ಯಾಪ್ ಕಿಂಗ್ಸ್ ಇಲವೆನ್ ಪಂಜಾಬ್ ತಂಡದ ಆಟಗಾರ, ಕನ್ನಡಿಗ ಕೆಎಲ್ ರಾಹುಲ್ ಬಳಿ ಇದೆ. 6 ಪಂದ್ಯಗಳಲ್ಲಿ ಅವರು 313 ರನ್ ಕಲೆ ಹಾಕಿದ್ದಾರೆ. ಈ ಮೂಲಕ ಅತಿ ಹೆಚ್ಚು ರನ್ ಕಲೆ ಹಾಕುವ ಮೂಲಕ ಆರೇಂಜ್ ಕ್ಯಾಪ್ ತಮ್ಮದಾಗಿಸಿಕೊಂಡಿದ್ದಾರೆ.
Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments