Saturday, June 19, 2021
No menu items!
Home Entertainment ( Kan ) ಟಾಪ್, ದುಪ್ಪಟ್ಟ ಜೊತೆ ಚಡ್ಡಿ ತೊಟ್ಟ ನಟಿ ಜಸ್ಲೀನ್..!

ಟಾಪ್, ದುಪ್ಪಟ್ಟ ಜೊತೆ ಚಡ್ಡಿ ತೊಟ್ಟ ನಟಿ ಜಸ್ಲೀನ್..!

ಮುಂಬೈ: ಡಿಸೈನರ್ ಬ್ಲೌಸ್, ಅಂದದ ದುಪ್ಪಟ್ಟ, ಚೆಂದದ ಮೇಕಪ್ ಮಾಡಿಕೊಂಡ ನಟಿ ಹೊಸ ಫ್ಯಾಷನ್ ಹುಟ್ಟು ಹಾಕಿದ್ದಾರೆ. ಈ ಫ್ಯಾಷನ್ ಗೆ ಹಲವು ನೆಟ್ಟಿಗರು ಫಿದಾ ಆಗಿಲ್ಲ ಬದಲಿಗೆ ಟೀಕೆಗಳನ್ನ ಮಾಡಿದ್ದಾರೆ.

ಬಿಗ್ಬಾಸ್ ಸೀಸನ್ 12ರಲ್ಲಿ ಕಾಣಿಸಿಕೊಂಡಿದ್ದ ಜಸ್ಲೀನ್ ಹೆಚ್ಚು ಸದ್ದು ಮಾಡಿದ್ದರು. ಬಿಗ್ಬಾಸ್ ಮನೆಯಿಂದ ಹೊರ ಬಂದಾಗಿನಿಂದಲೂ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್ ಆಗಿರುವ ಜಸ್ಲೀನ್ ವೃತ್ತಿ ಮತ್ತು ಖಾಸಗಿ ಜೀವನದ ಮಾಹಿತಿಯನ್ನ ಅಭಿಮಾನಿಗಳ ಜೊತೆ ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ಅವರು ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿರುವ ವಿಡಿಯೋ ಸಖತ್ ವೈರಲ್ ಆಗಿದೆ.

ಹೌದು, ನಟಿ ಜಸ್ಲೀನ್ ಪಕ್ಕ ವಧು ರೀತಿಯಲ್ಲಿ ರೆಡಿಯಾಗಿದ್ದಾರೆ. ಆದ್ರೆ ಲೆಹೆಂಗಾ ಬದಲಿಗೆ ಚಡ್ಡಿ ತೊಟ್ಟು ಉಳಿದೆಲ್ಲಾ ಮೇಕಪ್ ನ್ನು ವಧುವಿನಂತೆ ಮಾಡಿಕೊಂಡಿದ್ದಾರೆ. ಇದರ ವಿಡಿಯೋವನ್ನು ಜಸ್ಲಿನ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಪ್ರಚಾರಕ್ಕಾಗಿ ಭಾರತೀಯ ಸಂಸ್ಕ್ರತಿಗೆ ಧಕ್ಕೆಯುಂಟು ಮಾಡಿದ್ದೀರಿ. ಹಾಗಾಗಿ ದೇಶದ ಜನತೆಯಲ್ಲಿ ಕ್ಷಮೆ ಕೇಳಬೇಕು ಎಂದು ಕೆಲ ನೆಟ್ಟಿಗರು ಆಗ್ರಹಿಸಿದ್ದಾರೆ. ಇನ್ನು ಹಲವರು ನಟಿಯ ವೀಡಿಯೋಗೆ ಮೆಚ್ಚುಗೆ ಸೂಚಿಸಿದ್ದಾರೆ.

ವಿಡಿಯೋ ಜೊತೆಗೆ ನಾನು ಅತ್ತೆ ಮನೆಗೆ ಹೊರಟಿದ್ದೇನೆ ಎಂದು ಕ್ಯಾಪ್ಷನ್ ಹಾಕಿದ್ದಾರೆ.

https://www.instagram.com/p/CHnMWUNnLrK/?utm_source=ig_web_copy_link

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments