Tuesday, June 15, 2021
No menu items!
Home Bharata ಬೈಡೆನ್ ಒಂದು ವರ್ಷವೂ ಇರುವುದಿಲ್ಲ: ನಟಿ ಕಂಗನಾ

ಬೈಡೆನ್ ಒಂದು ವರ್ಷವೂ ಇರುವುದಿಲ್ಲ: ನಟಿ ಕಂಗನಾ

ನವದೆಹಲಿ: ಇತ್ತೀಚೆಗೆ ಕಂಗನಾ ಸಾಕಷ್ಟು ಪ್ರಚಾರದಲ್ಲಿರುತ್ತಾರೆ. ಎಲ್ಲಾ ವಿಚಾರಕ್ಕೂ ಟ್ವೀಟ್ ಮಾಡುತ್ತಾ ತಮ್ಮ ಅಭಿಪ್ರಾಯ ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ಅಮೆರಿಕಾ ಅಧ್ಯಕ್ಷರ ವಿಚಾರಕ್ಕೆ ಟ್ವೀಟ್ ಮಾಡಿ ಗಮನ ಸೆಳೆದಿದ್ದಾರೆ.

ಈಗಾಗಲೇ ಅಮೆರಿಕಾ ಅಧ್ಯಕ್ಷ ಜೋ ಬೈಡೆನ್ ಹಾಲಿವುಡ್, ಬಾಲಿವುಡ್ ಸೆಲೆಬ್ರೆಟಿಗಳು ಅಭಿನಂದನೆ ತಿಳಿಸಿದ್ದಾರೆ. ಆದ್ರೆ ಕಂಗನಾ ಮಾತ್ರ ಜೋ ಬೈಡೆನ್ ಒಂದು ವರ್ಷವೂ ಸಹ ಇರುವುದಿಲ್ಲ ಅಂತ ಟ್ವೀಟ್ ಮಾಡಿದ್ದಾರೆ.

https://twitter.com/KanganaTeam/status/1325288675056312325?s=20

ಕಮಲಾ ಹ್ಯಾರಿಸ್ ಜನರನ್ನುದ್ದೇಶಿಸಿ ಮಾತನಾಡಿರುವ ವಿಡಿಯೋಗೆ ಕಂಗನಾ ಪ್ರತಿಕ್ರಿಯಿಸಿದ್ದು, ಬೈಡನ್ ಅವರನ್ನು ಗಜಿನಿ ಬೈಡೆನ್ ಎಂದು ಕರೆದಿದ್ದಾರೆ. ಘಜಿನಿ ಬೈಡೆನ್ ಬಗ್ಗೆ ನನಗೆ ಗೊತ್ತಿಲ್ಲ. ಪ್ರತಿ 5 ನಿಮಿಷಕ್ಕೆ ಅವರ ಡೇಟಾ ಕ್ರ್ಸಾಶ್ ಆಗುತ್ತದೆ. ಅವರಿಗೆ ಕೊಟ್ಟಿರೋ ಎಲ್ಲಾ ಔಷಧಿಯನ್ನು ನೋಡಿದ್ರೆ ಅವರು ಒಂದು ವರ್ಷಕ್ಕಿಂತ ಹೆಚ್ಚಿಗೆ ಇರೋದಿಲ್ಲ ಅಂತ ವ್ಯಂಗ್ಯವಾಡಿದ್ದಾರೆ.

ಇನ್ನು ಶೋ ನಡೆಸೋದು ಮಾತ್ರ ಕಮಲಾ ಹ್ಯಾರಿಸ್ ಅನ್ನೋದು ಸ್ಪಷ್ಟವಾಗಿದೆ. ಒಬ್ಬ ಹೆಣ್ಣು ಉನ್ನತ ಸ್ಥಾನಕ್ಕೇರಿದರೆ ಎಲ್ಲಾ ಮಹಿಳೆಯರಿಗೂ ದಾರಿ ಮಾಡಿಕೊಡುತ್ತಾಳೆ. ಈ ಐತಿಹಾಸ ದಿನಕ್ಕೆ ಚೀಯರ್ಸ್ ಎಂದಿದ್ದಾರೆ ಕಂಗನಾ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments