Wednesday, June 16, 2021
No menu items!
Home Karnataka ರಾಜ್ಯ ರಾಜಕೀಯದಲ್ಲಿ ಸಂಚಲನ: ನಿಜವಾಗುತ್ತಾ ಕೋಡಿ ಶ್ರೀಗಳ ಭವಿಷ್ಯ ..?

ರಾಜ್ಯ ರಾಜಕೀಯದಲ್ಲಿ ಸಂಚಲನ: ನಿಜವಾಗುತ್ತಾ ಕೋಡಿ ಶ್ರೀಗಳ ಭವಿಷ್ಯ ..?

ದಾವಣಗೆರೆ: ಕೋಡಿ ಮಠದ ಶ್ರೀಗಳು ಭವಿಷ್ಯವಾಣಿ ಯನ್ನು ನುಡಿದಿದ್ದು ಶ್ರೀಗಳ ನುಡಿಗಳು ಇದೀಗ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸಿದೆ. ಜಗತ್ತಿನ ಹಲವೆಡೆ ರಾಜಕೀಯ ಬದಲಾವಣೆ ಆಗುತ್ತಿದೆ. ಅದೇ ರೀತಿಯಾಗಿ ನಮ್ಮಲ್ಲಿಯೂ ಬದಲಾವಣೆಯ ದಿನಗಳು ಬರಲಿವೆ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಈಗಾಗಲೇ ಅಮೆರಿಕ ಸೇರಿದಂತೆ ಜಗತ್ತಿನ ಬಹುತೇಕ ಕಡೆ ರಾಜಕೀಯ ಬದಲಾವಣೆ ಆಗುತ್ತಿವೆ.ಅದೇ ರೀತಿ ನಮ್ಮಲ್ಲಿಯೂ ಬದಲಾವಣೆಗಳು ಆಗಲಿದೆ ಎಂದು ಪರೋಕ್ಷವಾಗಿ ಹೇಳುವ ಮೂಲಕ ರಾಜ್ಯ ರಾಜಕಾರಣದಲ್ಲಿ ಬದಲಾವಣೆ ಆಗಲಿದೆ ಎಂಬುದರ ಬಗ್ಗೆ ಕೋಡಿಮಠ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಭವಿಷ್ಯವಾಣಿ ನುಡಿದಿದ್ದಾರೆ.

ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, ಕೆಲ ದಿನಗಳ ಹಿಂದೆ ಗ್ರಹಣ ಫಲ ರಾಜಕೀಯ ವರ್ಗದ ಬಗ್ಗೆ ವಿಪ್ಲವ ಅಂತ ಬಂದಿದೆ. ಶೀಘ್ರದಲ್ಲೇ ರಾಜ್ಯ ಮತ್ತು ದೇಶದ ರಾಜಕೀಯದಲ್ಲಿ ವಿಪ್ಲವ ಆಗಲಿದೆ ಎಂದು ಮಹತ್ವದ ಸುಳಿವು ನೀಡಿದ್ದಾರೆ. ಇನ್ನು ಸಿಎಂ ಬಿ.ಎಸ್ ಯಡಿಯೂರಪ್ಪ ನವರ ಬಗ್ಗೆ ಪತ್ರಕರ್ತರೊಬ್ಬರು ಕೇಳಿದ ಪ್ರಶ್ನೆಗೆ , ಒಬ್ಬೊಬ್ಬರ ಬಗ್ಗೆ ನಾವು ಮಾತನಾಡುವುದಿಲ್ಲ ಎಂದಷ್ಟೇ ಪ್ರತಿಕ್ರಿಯೆ ನೀಡಿದ್ದಾರೆ.

ಇದೀಗಾಗಲೇ ಸಂಪುಟ ವಿಸ್ತರಣೆಯ ಕುರಿತು ಮುಖ್ಯಮಂತ್ರಿಯಾಗಿ ಪಕ್ಷದ ವರಿಷ್ಠರು ತಲೆಕೆಡಿಸಿಕೊಂಡಿದ್ದಾರೆ. ಮತ್ತು ಸಂಪುಟ ವಿಸ್ತರಣೆ ವಿಳಂಬವಾಗುತ್ತಿರುವುದಕ್ಕೂ ಇದೀಗ ಕೋಡಿ ಶ್ರೀಗಳು ಭವಿಷ್ಯವಾಣಿ ನುಡಿದಿರುವುದು ರಾಜ್ಯ ರಾಜಕೀಯ ವಲಯದಲ್ಲಿ ಭಾರೀ ಸಂಚಲನವನ್ನೇ ಸೃಷ್ಟಿಸಿದೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments