Thursday, September 16, 2021
No menu items!
Home Karnataka ನಮ್ಮವರೇ ಸಿಎಂ ಆಗಿದ್ದಾರೆ, ಮೀಸಲಾತಿ ಬಗ್ಗೆ ಯೋಚಿಸಲಿ ; ಜಯಮೃತ್ಯುಂಜಯ ಸ್ವಾಮಿ

ನಮ್ಮವರೇ ಸಿಎಂ ಆಗಿದ್ದಾರೆ, ಮೀಸಲಾತಿ ಬಗ್ಗೆ ಯೋಚಿಸಲಿ ; ಜಯಮೃತ್ಯುಂಜಯ ಸ್ವಾಮಿ

ಬೆಂಗಳೂರು : ಲಿಂಗಾಯತ ಸಮುದಾಯಕ್ಕೆ ಮೀಸಲಾತಿಯ ಕೂಗು ಜೋರಾಗಿ ಕೇಳಿ ಬರುತ್ತಿದೆ. ಇಂದು ಬೆಂಗಳೂರಿನ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಕರ್ನಾಟಕದ ಬಹುಸಂಖ್ಯಾತ ಲಿಂಗಾಯತ ಸಮುದಾಯದಲ್ಲಿ ಪಂಚಮಸಾಲಿ ಸಮುದಾಯ ಅಗ್ರಗಣ್ಯ, ಈ ಹಿಂದೆಯೇ ಮೀಸಲಾತಿ ವಿಚಾರದಲ್ಲಿ ಸರ್ಕಾರಕ್ಕೆ ಒತ್ತಾಯ ಮಾಡಲಾಗಿತ್ತು. ಈಗ ನಮ್ಮವರೇ ಆದ ಯಡಿಯೂರಪ್ಪ ನವರು  ಮುಖ್ಯಮಂತ್ರಿಗಳಾಗಿದ್ದಾರೆ. ಅವರೇ ಈ ಬಗ್ಗೆ ಕೊಂಚ ಕಾಳಜಿವಹಿಸಿ ಮುಂದುವರೆಯಲಿ ಎಂದು ಅವರು ಹೇಳಿದರು.
ನಮ್ಮ ಸಮುದಾಯದವರಿಗೆ ಹಾಲಿ ಸರ್ಕಾರದಲ್ಲಿ ಮಂತ್ರಿಸ್ಥಾನ ಕೊಡಿಸುವುದಕ್ಕಿಂತ ಹೆಚ್ಚಾಗಿ , ನಮ್ಮ ಬೇಡಿಕೆಯ ಮೀಸಲಾತಿ ದೊರಕಿಸಿಕೊಟ್ಟರೆ  ಸಾಕು ಎಂದ ಶ್ರೀಗಳು ಆಗ್ರಹಿಸಿದರು. ಯಡಿಯೂರಪ್ಪ ನವರ ಅಧಿಕಾರಾವಧಿ ಮುಗಿದ ಬಳಿಕ ನಮ್ಮ ಸಮುದಾಯಕ್ಕೆ ಮುಖ್ಯಮಂತ್ರಿ ಸ್ಥಾನ ಕೊಡಲು ಆಗ್ರಹಿಸುತ್ತೇವೆ ಎಂದು ಜಯಮೃತ್ಯುಂಜಯ ಶ್ರೀಗಳು ತಿಳಿಸಿದರು.
Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments