Thursday, September 16, 2021
No menu items!
Home Latest ಸತ್ತ ಹಲ್ಲಿಯ ಕೊಳೆತ ನೀರು ಸಖತ್ ಕಿಕ್ಕಂತೆ!

ಸತ್ತ ಹಲ್ಲಿಯ ಕೊಳೆತ ನೀರು ಸಖತ್ ಕಿಕ್ಕಂತೆ!

ದೀಗ ಎಲ್ಲೆಡೆ ನಶೆಯ ಬಗ್ಗೆ ಚರ್ಚೆಗಳಾಗುತ್ತಿವೆ. ಇತ್ತೀಚೆಗಂತೂ ತೀರಾ ಚಿಕ್ಕ ವಯಸ್ಸಿನವರೇ ನಾನಾ ಥರಗಳಲ್ಲಿ ನಶೆಯತ್ತ ಕೈ ಚಾಚಲಾರಂಭಿಸಿದ್ದಾರೆ. ಡ್ರಗ್ಸ್‍ನಂಥಾ ಚಟ ಯಾಪಾಟಿ ಆವರಿಸಿದೆ ಅಂದ್ರೆ, ನಶೆಯ ಮೋಹ ಇಡೀ ಜಗತ್ತನ್ನೇ ಓಲಾಡಿಸುತ್ತಿದೆ. ನಮ್ಮ ಪಾಲಿಗೆ ನಶೆ ಅಂದ್ರೆ ಒಂದಷ್ಟು ಡ್ರಿಂಕ್ಸು ಮಾತ್ರ. ಅದರಲ್ಲಿ ಕೆಲ ವೆರೈಟಿಗಳು ನಮಗೆ ಪರಿಚಯವೇ ಇಲ್ಲ. ಆದ್ರೆ ಈ ಜಗತ್ತಿನ ಬೇರೆ ಬೇರೆ ದೇಶಗಳಲ್ಲಿನ ಮದ್ಯಗಳ ಬಗ್ಗೆ ಕೇಳಿದರೆ ಯಾರೇ ಆದ್ರೂ ಕಂಗಾಲಾಗದಿರೋಕೆ ಸಾಧ್ಯಾನೇ ಇಲ್ಲ.

ಡ್ರಗ್ಸ್, ಅಫೀಮಿನಂಥಾ ಚಟಕ್ಕೆ ಬಿದ್ದವರು ನಶೆಯ ಉತ್ತುಂಗಕ್ಕೇರುತ್ತಾರೆ. ಬರ ಬರುತ್ತಾ ಹೈಡೋಸೇಜುಗಳೂ ಕೂಡಾ ಅಂಥವರಿಗೆ ತಾಕೋದಿಲ್ಲ. ಮತ್ತಷ್ಟು ಮಗದಷ್ಟು ನಶೆಗಾಗಿ ಕೈಚಾಚುತ್ತಾ ಅಂಥವರು ಕಟ್ಟ ಕಡೇಯದಾಗಿ ವಿಷ ಭರಿತ ಹಾವಿನಿಂದ ಕಚ್ಚಿಸಿಕೊಳ್ಳುವ ಹಂತವನ್ನೂ ತಲುಪ್ತಾರೆ. ಆ ಹಾದಿಯಲ್ಲಿ ಕಡೆಗೂ ಹೆಚ್ಚಿನವರು ದುರಂತದ ಸಾವು ಕಾಣ್ತಾರೆ.

ಆದ್ರೆ ವಿಯೆಟ್ನಾಂ ದೇಶದಲ್ಲಿನ ಎಣ್ಣೆ ಪ್ರಿಯರದ್ದು ಮಾತ್ರ ಭಯಾನಕ ಟೇಸ್ಟು. ಅಲ್ಲಿ ಸತ್ತ ಹಲ್ಲಿಯಿಂದ ತಯಾರಾದ ಮದ್ಯ ಒಂದಕ್ಕೆ ಭಾರೀ ಬೆಲೆಯಿದೆ. ಅಷ್ಟೇ ಪ್ರಮಾಣದ ಬೇಡಿಕೆಯೂ ಇದೆಯಂತೆ. ಸತ್ತ ಹಲ್ಲಿಗಳನ್ನ ಕೆಲ ಕೆಮಿಕಲ್‍ಗಳ ದ್ರವದಲ್ಲಿ ಮದ್ಯದ ಬಾಟಲಿಗೆ ಹಾಕಿಡಲಾಗುತ್ತೆ. ಅದನ್ನು ನಾಲ್ಕೈದು ವರ್ಷಗಳವರೆಗೆ ಹಾಗೆಯೇ ಬಿಡಲಾಗುತ್ತೆ. ಆ ನಂತರ ಅದನ್ನು ಎಣ್ಣೆ ಪ್ರಿಯರು ದುಬಾರಿ ಬೆಲೆ ತೆತ್ತು ಚಪ್ಪರಿಸಿಕೊಂಡು ಕುಡೀತಾರಂತೆ. ವರ್ಷ ಜಾಸ್ತಿಯಾದಷ್ಟೂ ಈ ಸತ್ತ ಹಲ್ಲಿಯ ಮದ್ಯಕ್ಕೆ ಬೆಲೆ ಜಾಸ್ತಿಯಾಗುತ್ತಂತೆ!

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments