Sunday, October 17, 2021
No menu items!
Home Karnataka ಸ್ಥಳೀಯ ಶಾಸಕರಿಗೆ ಸಚಿವ ಸ್ಥಾನಕೊಡಿಸಲು ಒಗ್ಗಟ್ಟಾಗಿದ್ದೇವೆ: ಶಾಸಕ ರೇಣುಕಾಚಾರ್ಯ

ಸ್ಥಳೀಯ ಶಾಸಕರಿಗೆ ಸಚಿವ ಸ್ಥಾನಕೊಡಿಸಲು ಒಗ್ಗಟ್ಟಾಗಿದ್ದೇವೆ: ಶಾಸಕ ರೇಣುಕಾಚಾರ್ಯ

ದಾವಣಗೆರೆ: ಸಿಎಂ ಯಡಿಯೂರಪ್ಪ ಸರ್ಕಾರದಲ್ಲಿ ಸಚಿವ ಸಂಪುಟದ ಬಗ್ಗೆ ಎಲ್ಲರಿಗೂ ಕುತೂಹಲ. ಆರ್ ಆರ್ ನಗರ ಉಪಚುನಾವಣೆ ಬಳಿಕ ಸಂಪುಟ ವಿಸ್ತರಣೆಯಾಗಲಿದೆ ಎಂದು ಸಿಎಂ ಯಡೊಯೂರಪ್ಪ ಹೇಳಿದ್ರು. ಸಂಪುಟ ವಿಸ್ತರಣೆಗೆ ಸಮಯ ಹತ್ತಿರವಾಗುತ್ತಿದ್ದಂತೆ ಸಚಿವ ಸ್ಥಾನಕ್ಕೆ ಒತ್ತಾಯಗಳು ಕೇಳಿ ಬಂದಿವೆ.

ಜಿಲ್ಲೆಯಲ್ಲಿರುವ ಎಲ್ಲ ಶಾಸಕರು ಸಭೆ ಮಾಡಿ ಸ್ಥಳೀಯ ಶಾಸಕರಿಗೆ ಸಚಿವ ಸ್ಥಾನವನ್ನು ನೀಡಿ ಎಂದು ಸಿಎಂಗೆ ಒತ್ತಾಯ ಮಾಡಿದ್ದೇವೆ ಎಂದು ಶಾಸಕ ಎಂಪಿ ರೇಣುಕಾಚಾರ್ಯ ಹೇಳಿದ್ದಾರೆ.

ದಾವಣಗೆರೆ ಮಧ್ಯ ಕರ್ನಾಟಕಕ್ಕೆ ರಾಜಧಾನಿ ಆಗುವ ಅರ್ಹತೆ ಇದೆ. ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ, ಹೈದ್ರಾಬಾದ್ ಕರ್ನಾಟಕಕ್ಕೆ ಸಂಪರ್ಕ ಸೇತುವೆ ದಾವಣಗೆರೆ. ಪ್ರಾದೇಶಿಕ ಸಮತೋಲನ ಆಧಾರದ ಮೇಲೆ ಸಚಿವ ಸ್ಥಾನ ನೀಡಬೇಕು ಎಂದು ಶಾಸಕ ಎಂಪಿ ರೇಣುಕಾಚಾರ್ಯ ಹೇಳಿಕೆದ್ದಾರೆ.

ಬ್ಯಾಂಡ್ ಬಾರಿಸಿ ತಮಟೆ ಬಡಿದು ಬಾಯಿ ಬಡಿದುಕೊಂಡರೆ ಯಾರಿಗೂ ಸಚಿವ ಸ್ಥಾನ ಸಿಗಲ್ಲ. ರಾಜಕೀಯವಾಗಿ ನಾವು ಯಾರು ಸನ್ಯಾಸಿಗಳಲ್ಲ, ಎಲ್ಲರೂ ಒಗ್ಗಟ್ಟಾಗಿ ಜಿಲ್ಲೆಗೆ ಸಚಿವ ಸ್ಥಾನ ಬೇಕು ಅಂತ ಕೇಳಿದ್ದೇವೆ. ನಾನು ಮೂರು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಜನರ ಆಸೆ ಕೂಡ ಇದೆ ನಾನು ಸಚಿವನಾಗಬೇಕು ಅನ್ನೋದು, ಸಿಎಂ ಯಾವುದೇ ನಿರ್ಧಾರ ತೆಗೆದುಕೊಂಡರು ನಾವು ಬದ್ದರಾಗಿದ್ದೇವೆ ಎಂದು ಪರೋಕ್ಷವಾಗಿ ಸಚಿವ ಸ್ಥಾನದ ಆಸೆ ವ್ಯಕ್ತಪಡಿಸಿದ್ದಾರೆ ಶಾಸಕ ರೇಣುಕಾಚಾರ್ಯ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments