Tuesday, August 3, 2021
No menu items!
Home Bharata ತಂದೆ ಕಳೆದುಕೊಂಡ ದುಃಖದಲ್ಲೇ ಬ್ಯಾಟ್ ಬೀಸಿದ ಮಂದಿಪ್

ತಂದೆ ಕಳೆದುಕೊಂಡ ದುಃಖದಲ್ಲೇ ಬ್ಯಾಟ್ ಬೀಸಿದ ಮಂದಿಪ್

ಐಪಿಎಲ್ ನಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಪರವಾಗಿ ಬ್ಯಾಟ್ ಬೀಸುತ್ತಿರುವ ಮಂದೀಪ್ ಸಿಂಗ್ ಎಷ್ಟೇ ನೋವಿದ್ದರು ಆಟಕ್ಕೆ ಮಾತ್ರ ಮೋಸ ಮಾಡಿಲ್ಲ. ತಂದೆಯನ್ನ ಕಳೆದುಕೊಂಡ ಅಪಾರ ದುಃಖ ಅವರಲ್ಲಿದ್ದರು, ಆಟವನ್ನು ಆಡಿ ಮುಗಿಸಿದ್ದಾರೆ.

ಐಪಿಎಲ್ ಟೂರ್ನಿಮೆಂಟ್ ಗಾಗಿ ಒಂದು ತಿಂಗಳಿನಿಂದ ಮಂದೀಪ್ ಸಿಂಗ್ ದುಬೈನಲ್ಲಿದ್ದಾರೆ. ಇಂತ ಸಂದರ್ಭದಲ್ಲೆ ಶುಕ್ರವಾರ ರಾತ್ರಿ ಅವರ ತಂದೆ ಕೊನೆತುಸಿರೆಳೆದಿದ್ದಾರೆ. ತಂದೆಯ ಸಾವಿನ ಸುದ್ದಿ ಕೇಳಿ ಆಘಾತಕ್ಕೀಡಾದ ಮಂದೀಪ್ ಅವರಿಗೆ ಅವರೇ ಸಮಾಧಾನ ಮಾಡಿಕೊಂಡಿದ್ದಾರೆ. ತಂದೆಯ ಅಂತ್ಯ ಸಂಸ್ಕಾರವನ್ನು ಮಾಡಲಾಗದೆ ದುಃಖಪಟ್ಟಿದ್ದಾರೆ. ಆದ್ರೆ ಇದೆಲ್ಲಾ ದುಃಖವನ್ನು ಅದುಮಿಟ್ಟುಕೊಂಡು ನಿನ್ನೆ ತಮ್ಮ ತಂಡದ ಪರವಾಗಿ ಗ್ರೌಂಡ್ ಗೆ ಇಳಿದು ಬ್ಯಾಟ್ ಬೀಸಿದ್ದಾರೆ. ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಆಡಿದ್ದಾರೆ.

ತಂದೆ ಕಳೆದುಕೊಂಡ ನೋವಿದ್ದರು ಸ್ಟೇಡಿಯಂಗೆ ಇಳಿದದ್ದು ನೋಡಿ ಸಚಿನ್ ತೆಂಡುಲ್ಕರ್ ಕೂಡ ಮೆಚ್ಚುಗೆ ವ್ಯಕ್ತಪಡಿಸಿಧದಾರೆ. ಅಭಿಮಾನಿಗಳಂತು ಹ್ಯಾಟ್ಸ್ ಅಪ್ ಹೇಳಿದ್ದಾರೆ. ಅಷ್ಟೇ ಅಲ್ಲ ನಿನ್ನೆ ಅವರ ತಂದೆಯ ಅಗಲಿಕೆಗೆ ಎಲ್ಲರು ಕಪ್ಪು ಪಟ್ಟಿ ಧರಿಸಿ ಆಟವಾಡಿ, ಗೌರವ ಸೂಚಿಸಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments