Tuesday, June 15, 2021
No menu items!
Home Karnataka ಶಾಸಕ ರಾಮದಾಸ್ ಆರೋಗ್ಯದಲ್ಲಿ ವ್ಯತ್ಯಾಸ : ಆಸ್ಪತ್ರೆಗೆ ದಾಖಲು..!

ಶಾಸಕ ರಾಮದಾಸ್ ಆರೋಗ್ಯದಲ್ಲಿ ವ್ಯತ್ಯಾಸ : ಆಸ್ಪತ್ರೆಗೆ ದಾಖಲು..!

ಮೈಸೂರು: ಕೃಷ್ಣರಾಜಪುರ ಕ್ಷೇತ್ರದ ಶಾಸಕ, ಮಾಜಿ ಸಚಿವ ರಾಮದಾಸ್ ಅವರ ಆರೋಗ್ಯದಲ್ಲಿ ಏರುಪೇರು ಕಂಡು ಬಂದ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ತೀವ್ರ ಉಸಿರಾಟದ ತೊಂದರೆಯಿಂದ ರಾಮದಾಸ್ ಮೈಸೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ಬೆಳಗಿನ ಜಾವ ದಾಖಲಾಗಿದ್ದಾರೆ. ನಿನ್ನೆ ರಾತ್ರಿ ಅರಮನೆ ಆವರಣದಲ್ಲಿ ನಡೆಯುತ್ತಿರುವ ದಸರಾ ಸಂಸ್ಕೃತಿಕ ವೇದಿಕೆಯಲ್ಲಿ ಕೊಳಲು ವಾದಕ ಶಶಾಂಕ್ ಸುಬ್ರಮಣ್ಯಂ ಅವರನ್ನು ಸನ್ಮಾನಿಸಿ ಮನೆಗೆ ತೆರಳಿದ್ದರು.

ಕಳೆದ ಎರಡು ದಿನಗಳಿಂದ ದಸರಾ ಕಾರ್ಯಕ್ರಮಗಳಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ ಅವರು ಆರೋಗ್ಯವಾಗಿಯೇ ಇದ್ದರು. ಆದರೆ, ಬೆಳಗಿನ ಜಾವ ಏಕಾಏಕಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಪರಿಣಾಮ, ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಕಳೆದ ಕೆಲವು ದಿನಗಳಿಂದ ದಸರಾ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದ ರಾಮದಾಸ್ ಅವರನ್ನು ಮುಂಜಾಗ್ರತಾ ಕ್ರಮವಾಗಿ ಅವರನ್ನು ಕೋವಿಡ್ 19 ಟೆಸ್ಟ್ ಗೂ ಒಳಪಡಿಸಲಾಗಿದೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments