Friday, January 21, 2022
No menu items!
Home Karavali ಬ್ರಿಟನ್ ನಿಂದ ಕೊಡಗಿಗೆ ಬಂದವರಿಂದ ಬೇರೆ ಜಿಲ್ಲೆಗೂ ಪ್ರಯಾಣ

ಬ್ರಿಟನ್ ನಿಂದ ಕೊಡಗಿಗೆ ಬಂದವರಿಂದ ಬೇರೆ ಜಿಲ್ಲೆಗೂ ಪ್ರಯಾಣ

ಕೊಡಗು: ಕೊಡಗಿಗೆ ಬ್ರಿಟನ್ ನಿಂದ ಐದು ಜನ ಬಂದಿದ್ದರು. ಎಲ್ಲರೂ ನಾಪತ್ತೆಯಾಗಿದ್ದರು. ಇದೀಗ ಐವರಲ್ಲಿ ನಾಲ್ಕು ಜನರನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಇನ್ನೊಬ್ಬರ ಮಾಹಿತಿ ಸಿಕ್ಕಿಲ್ಲ. ಅವರಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರೆಸಿದ್ದಾರೆಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಮಾಹಿತಿ ನೀಡಿದ್ದಾರೆ.

ಅಷ್ಟೆ ಅಲ್ಲ ಬ್ರಿಟನ್ ನಿಂದ ಬಂದವರು ಬೇರೆ ಬೇರೆ ಜಿಲ್ಲೆಗಳಲ್ಲಿ ಉಳಿದುಕೊಂಡಿದ್ದಾರೆ. ಈ ಬಗ್ಗೆ ಆಯಾ ಜಿಲ್ಲಾಧಿಕಾರಿಗಳಿಗೆ ಮಾಹಿತಿ ರವಾನೆ ಮಾಡಲಾಗಿದೆ ಎಂದಿದ್ದಾರೆ.

ಈಗಾಗಲೇ ಕೊಡಗಿಗೆ 20 ಮಂದಿ ಇಂಗ್ಲೆಂಡ್ ನಿಂದ ಬಂದಿದ್ದು, ಎಲ್ಲರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಅದರಲ್ಲಿ 15 ಮಂದಿಯದ್ದು ನೆಗೆಟಿವ್ ವರದಿ ಬಂದಿದೆ. ಇನ್ನುಳಿದವರ ರಿಪೋರ್ಟ್ ಗಅಗಿ ಜಿಲ್ಲಾಡಳಿತ ಕಾಯುತ್ತಿದೆ. ಈ ನಡುವೆ ಹೀಗೆ ಎಲ್ಲೆಂದರಲ್ಲಿ ಪ್ರಯಾಣಿಕರು ಓಡಾಡುತ್ತಿರುವುದು ಜಿಲ್ಲಾಡಳಿತಕ್ಕೂ ತಲೆ ನೋವಾಗಿ ಪರಿಣಮಿಸಿದೆ.

ಮೊದಲೇ ಬ್ರಿಟನ್ ನಿಂದ ಬಂದವರಲ್ಲಿ ಮ್ಯೂಟಂಟ್ ವೈರಸ್ ಪತ್ತೆಯಾಗುತ್ತಿದ್ದು, ಜನ ಮೊದಲೇ ಆತಂಕದಲ್ಲಿದ್ದಾರೆ. ಸರ್ಕಾರ ಕೂಡ ಆದಷ್ಟು ಮುಂಜಾಗ್ರತ ಕ್ರಮ ತೆಗೆದುಕೊಳ್ಳುತ್ತಿದ್ದು, ಬ್ರಿಟನ್ ನಿಂದ ಬಂದವರ ಮೇಲೆ ನಿಗಾವಹಿಸಿದೆ. ಇಷ್ಟೆಲ್ಲದರ ನಡುವೆಯೂ ಬ್ರಿಟನ್ ನಿಂದ ಬಂದವರು ಕದ್ದು ಮುಚ್ಚಿ ಬೇರೆ ಬೇರೆ ಜಿಲ್ಲೆಯಲ್ಲಿ ಸುಳಿದಾಡುತ್ತಿರುವುದು ಹೆಚ್ಚಿನ ಆತಂಕಕ್ಕೆ ಕಾರಣವಾಗಿದೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments