Thursday, September 23, 2021
No menu items!
Home Karnataka ಕಾಂಗ್ರೆಸ್ ನ ಇನ್ನು 10 ಶಾಸಕರು ಬಿಜೆಪಿಗೆ ಬರಲು ರೆಡಿಯಿದ್ದಾರೆ : ನಳೀನ್ ಕುಮಾರ್ ಹೊಸ...

ಕಾಂಗ್ರೆಸ್ ನ ಇನ್ನು 10 ಶಾಸಕರು ಬಿಜೆಪಿಗೆ ಬರಲು ರೆಡಿಯಿದ್ದಾರೆ : ನಳೀನ್ ಕುಮಾರ್ ಹೊಸ ಬಾಂಬ್..!

ಮಡಿಕೇರಿ : ಈಗಾಗಲೇ ಕಾಂಗ್ರೆಸ್ ನಿಂದ ಬಿಜೆಪಿಗೆ ಸಾಕಷ್ಟು ಮಂದಿ‌ಹೋಗಿದ್ದಾರೆ. ಇದೀಗ ಮತ್ತೊಂದಷ್ಟು ಜನ ಹೋಗಲಿದ್ದಾರೆಂಬ ಹೊಸ ವಿಚಾರವನ್ನ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಬಿಜೆಪಿಗೆ ವರಲು ಇನ್ನು 10 ಜನ ಸಿದ್ದರಿದ್ದಾರೆ ಅಂತ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೊಸ ಬಾಂಬ್ ವೊಂದನ್ನು ಸಿಡಿಸಿದ್ದಾರೆ.

ಕೊಡಗಿನಲ್ಲಿ ಆಯೋಜಿಸಿದ್ದ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ನಳೀನ್ ಕುಮಾರ್‌, ಕಾಂಗ್ರೆಸ್ ನಲ್ಲಿ ಬಂಡೆ ಹಾಗೂ ಹುಲಿಯಾ ನಡುವೆ ನಾಯಕತ್ವಕ್ಕಾಗಿ ಪೈಪೋಟಿ ಆರಂಭವಾಗಿದೆ. ಆರ್ ಆರ್ ನಗರದಲ್ಲಿ ಡಿಕೆಶಿ, ಶಿರಾದಲ್ಲಿ ಸಿದ್ದರಾಮಯ್ಯ ಚುನಾವಣಾ ಜವಬ್ದಾರಿ ಹೊತ್ತುಕೊಂಡಿದ್ದಾರೆ. ಇಬ್ಬರು ಪರಸ್ಪರ ಸೋಲಿಸುತ್ತಾರೆ. ಇದರಿಂದ ಎರಡು ಕ್ಷೇತ್ರದಲ್ಲಿ ಬಿಜೆಪಿಯೇ ಗೆಲಯವು ಸಾಧಿಸಲಿದೆ ಎಂದಿದ್ದಾರೆ.

ಇನ್ನು ಬಿಜೆಪಿ ಕೊಟ್ಟ ಮಾತನ್ನ ಉಳಿಸಿಕೊಂಡಿದೆ. ಪಕ್ಷ ತೊರೆದು ಬಂದ 17 ಜನರಿಗೆ ಸ್ಪರ್ಧಿಸಲು ಅವಕಾಶ ನೀಡಿದೆ. ಬಿಜೆಪಿ ಮತ್ತು ಯಡಿಯೂರಪ್ಪ ಕೊಟ್ಟ ಮಾತನ್ನ ಉಳಿಸಿಕೊಂಡಿದ್ದಾರೆ.

ಇನ್ನು ಸಿದ್ದರಾಮಾಯ್ಯ ಅವರಿಗೆ ಟಾಂಗ್ ಕೊಟ್ಟ ನಳೀನ್, ಕಾಡು ಮನುಷಗಯನಿಗಿಂತ ಕಾಡು ಪ್ರಾಣಿ ಹೆಚ್ಚು ಅಪಾಯಕಾರಿ. ರಾಜ್ಯದಲ್ಲಿ ಒಂದು ಹುಲಿ ಇದೆ. ಅದಕ್ಕೆ ಗೋಮಾತೆ ಮೇಲೂ ಕನಿಕರವಿಲ್ಲ ಎಂದು ಹೆಸರು ಹೇಳದೇ ಪರೋಕ್ಷವಾಗಿ ಟೀಕಿಸಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments