Friday, September 24, 2021
No menu items!
Home Bharata ದೇಶದಲ್ಲಿ ಒಟ್ಟು 91 ಲಕ್ಷ ಜನ ಸೋಂಕಿತರು..!

ದೇಶದಲ್ಲಿ ಒಟ್ಟು 91 ಲಕ್ಷ ಜನ ಸೋಂಕಿತರು..!

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 8,49,596 ಜನರನ್ನು ಕೊರೊನಾ ತಪಾಸಣೆಗೆ ಒಳಪಡಿಸಲಾಗಿದೆ. ಅದರಲ್ಲಿ 44059 ಮಂದಿಗೆ ಕೋವಿಡ್ 19 ಸೋಂಕು ದೃಢಪಟ್ಟಿದೆ. ಇದುವರೆಗೂ 13,25,82,730 ಜನರನ್ನು ತಪಾಸಣೆಗೆ ಒಳಪಡಿಸಲಾಗಿದೆ.

ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಈಗ 91 ಲಕ್ಷದ ಗಡಿ ದಾಟಿದೆ.
ದೇಶದಲ್ಲಿನ ಒಟ್ಟಾರೆ ಸೋಂಕು ಪ್ರಕರಣಗಳ ಸಂಖ್ಯೆ 91,39,866ಕ್ಕೆ ಏರಿಕೆಯಾಗಿದೆ.

ಕೊರೊನಾ ವೈರಸ್ ನಿಂದಾಗಿ ನಿನ್ನೆ ಒಂದೇ ದಿನ ದೇಶಾದ್ಯಂತ 511 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,33,738ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ 41024 ಮಂದಿ ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿದ್ದು, ಒಟ್ಟು 85,62,642 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದಾರೆ. ಉಳಿದಂತೆ 4,43,486 ಸಕ್ರಿಯ ಪ್ರಕರಣಗಳಿವೆ.

ಕೊರೊನಾ ಸೋಂಕಿತರಲ್ಲಿ ಅಮೆರಿಕಾ ಅಗ್ರಸ್ಥಾನದಲ್ಲಿದ್ದರೆ, ಭಾರತ ಎರಡನೇ ಸ್ಥಾನದಲ್ಲಿದೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments