Friday, January 21, 2022
No menu items!
Home Karnataka ಯಾವ ಪಕ್ಷದ ಜೊತೆಗೂ ನಮ್ಮ‌ಪಕ್ಷ ವಿಲೀನ ಮಾಡಲ್ಲ: ನಿಖಿಲ್ ಕುಮಾರಸ್ವಾಮಿ

ಯಾವ ಪಕ್ಷದ ಜೊತೆಗೂ ನಮ್ಮ‌ಪಕ್ಷ ವಿಲೀನ ಮಾಡಲ್ಲ: ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ಇತ್ತೀಚೆಗೆ ಜೆಡಿಎಸ್ ಪಕ್ಷ ಬಿಜೆಪಿ ಜೊತೆಗೆ ವಿಲೀನವಾಗಲಿದೆ ಎಂಬ ಸುದ್ದಿ ಹರಿದಾಡುತ್ತಲೆ ಇದೆ. ಸ್ವತಃ ಕುಮಾರಸ್ವಾಮಿ ಅವರೇ ವಿಲೀನವಾಗಲ್ಲ ಅಂದ್ರೆ ಇತ್ತ ಬಿಜೆಪಿಯ ಕೆಲವು ನಾಯಕರು ವಿಲೀನದ ಸುಳಿವು ನೀಡುತ್ತಿದ್ದಾರೆ. ಇದೀಗ ಎಲ್ಲಾ ಗೊಂದಲಗಳ ಮಧ್ಯೆ ನಿಖಿಲ್ ಕುಮಾರಸ್ವಾಮಿ ಅವರು ಕೂಡ ಈ ವಿಚಾರದ ಬಗ್ಗೆ ಮಾತನಾಡಿದ್ದಾರೆ.

ನಮ್ಮ ಪಕ್ಷವನ್ನು ಯಾವುದೇ ಕಾರಣಕ್ಕೂ ಯಾವುದೇ ಪಕ್ಷದ ಜೊತೆ ವಿಲೀನ ಮಾಡುವ ಸಂದರ್ಭ ಬರುವುದಿಲ್ಲ. ಬಂದರು ಯಾವ ಪಕ್ಷದ ಜೊತೆಯೂ ವಿಲೀನವಾಗುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ನಗರದಲ್ಲಿ ನಡೆದ ಯುವ ಸಂಘಟನಾ ಸಭೆಯಲ್ಲಿ ಮಾತನಾಡಿದ ಅವರು, ಕಾರ್ಯಕರ್ತರು ಯಾವುದೇ ಕಾರಣಕ್ಕೂ ಉತ್ಸಾಹ ಕಳೆದುಕೊಳ್ಳಬೇಡಿ. ನಾವೂ ನಿಮ್ಮ ಜೊತೆ ಇದ್ದೇವೆ. ತಳಮಟ್ಟದಲ್ಲೇ ಪಕ್ಷ ದೃಢವಾಗಿದೆ ಎಂದು ಆತ್ಮಸ್ಥೈರ್ಯ ತುಂಬಿದ್ದಾರೆ.

ರಾಜ್ಯದಲ್ಲಿ ಇಲ್ಲಿಯವರೆಗೆ ಒಂದು ರೀತಿಯ ರಾಜಕಾರಣ ನಡೆದಿದೆ. ಇನ್ನು ಮುಂದೆ ಬೇರೆ ರೀತಿಯ ರಾಜಕಾರಣವೇ ನಡೆಯಲಿದೆ. ಪಕ್ಷದಲ್ಲಿ ಯಾರು ನಿರುತ್ಸಾಹಿಗಳಾಗದೆ ಕೆಲಸ ಮಾಡಿ, ಯುವಕರಿಗೆ ಹೆಚ್ಚಿನ ಆದ್ಯತೆ ನೀಡಿ ಎಂದು ಸಲಹೆ ನೀಡಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments