Saturday, July 24, 2021
No menu items!
Home Bharata ಸೂಪರ್ ಸ್ಟಾರ್ ಗೆ ತೀವ್ರ ಮುಖಭಂಗ ;ದಂಡ ಕಟ್ಟಿದ ತಲೈವಾ ರಜನಿ ..!!!

ಸೂಪರ್ ಸ್ಟಾರ್ ಗೆ ತೀವ್ರ ಮುಖಭಂಗ ;ದಂಡ ಕಟ್ಟಿದ ತಲೈವಾ ರಜನಿ ..!!!

ಚೆನ್ನೈ :ತೆರಿಗೆ ವಿಚಾರವಾಗಿ ಹೈಕೋರ್ಟ್ ಮೆಟ್ಟಿಲೇರಿದ ಸೂಪರ್ ಸ್ಟಾರ್‌ ರಜನಿಕಾಂತ್ ಅವರಿಗೆ ತೀವ್ರ ಮುಖಭಂಗವಾಗಿದೆ . ಕೋರ್ಟ್ ಸಮಯವನ್ನು ಹಾಳು ಮಾಡಬೇಡಿ ಎಂದು ಎಚ್ಚರಿಸಿ ತೆರಿಗೆ ಕಟ್ಟಿಸಿಕೊಂಡಿದೆ. ಈ ಮಾಹಿತಿಯನ್ನು ಖುದ್ದು ರಜನಿಕಾಂತ್ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಸೂಪರ್ ಸ್ಟಾರ್ ರಜನಿಕಾಂತ್ ಒಡೆತನದ ಶ್ರೀ ರಾಘವೇಂದ್ರ ಹೆಸರಿನ ಕಲ್ಯಾಣ ಮಂಟಪಕ್ಕೆ 6.50ಲಕ್ಷ ತೆರಿಗೆ ಕಟ್ಟುವಂತೆ ಚೆನ್ನೈ ಮಹಾನಗರ ಪಾಲಿಕೆ ನೋಟಿಸ್ ಜಾರಿ ಮಾಡಿತ್ತು .ಇದನ್ನು ಪ್ರಶ್ನಿಸಿ ರಜನಿಕಾಂತ್ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ್ದರು .

ದೇಶಾದ್ಯಂತ ಲಾಕ್ ಡೌನ್ ಜಾರಿಯಲ್ಲಿದ್ದುದರಿಂದ ಕಳೆದ ಏಳು ತಿಂಗಳುಗಳಿಂದ ಕಲ್ಯಾಣ ಮಂಟಪದಲ್ಲಿ ಯಾವುದೇ ಮದುವೆ ಕಾರ್ಯಕ್ರಮಗಳು ನಡೆದಿರಲಿಲ್ಲ. ಇದೇ ಸಮಯದಲ್ಲಿ ಪಾಲಿಕೆ ತೆರಿಗೆ ಕಟ್ಟುವಂತೆ ನೋಟೀಸ್ ನೀಡಿತ್ತು. ನಮಗೆ ಯಾವುದೇ ವರಮಾನ ಬರದೇ ಇರುವುದರಿಂದ ನಾವು ತೆರಿಗೆ ಹೇಗೆ ಪಾವತಿಸುವುದು ಎಂಬುದು ರಜನಿ ಯವರ ವಾದವಾಗಿತ್ತು. ಇದೀಗ ಕೋರ್ಟ್ ತೀರ್ಪು ನೀಡಿದ್ದು ತೆರಿಗೆ ಪಾವತಿಸುವಂತೆ ಆದೇಶ ನೀಡಿದೆ.

ಇದನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿರುವ ಸೂಪರ್‌ ಸ್ಟಾರ್ ನಾವು ಈ ಹಿಂದಿನ ತೆರಿಗೆ ಸರಿಯಾದ ಸಮಯಕ್ಕೆ ಪಾವತಿಸುತ್ತಾ ಬಂದಿದ್ದೇವೆ. ಅನುಭವಗಳು ಜೀವನದ ಪಾಠ ಎಂದು ಹೇಳಿಕೊಂಡಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments