Wednesday, October 27, 2021
No menu items!
Home Karnataka ಅನಾರೋಗ್ಯ ಕಾರಣ ರೋಷನ್ ಬೇಗ್ ಆಸ್ಪತ್ರೆಗೆ ಶಿಫ್ಟ್

ಅನಾರೋಗ್ಯ ಕಾರಣ ರೋಷನ್ ಬೇಗ್ ಆಸ್ಪತ್ರೆಗೆ ಶಿಫ್ಟ್

ಬೆಂಗಳೂರು: ಐಎಂಎ ಬಹುಕೋಟಿ ಹಗರಣದಲ್ಲಿ ಬಂಧಿತರಾಗಿರುವ ಮಾಜಿ ಸಚಿವ ರೋಷನ್ ಬೇಗ್ ಗೆ ಅನಾರೋಗ್ಯ ಕಾಣಿಸಿಕೊಂಡಿದೆ. ಹೀಗಾಗಿ ಅವರನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಜಯದೇವ ಆಸ್ಪತ್ರೆಗೆ ರವಾನಿಸಲಾಗಿದೆ.

ರೋಷನ್ ಬೇಗ್ ಅವರಿಗೆ ಹೃದಯ ಸಮಸ್ಯೆ, ಬಿಪಿ ಶುಗರ್ ಸಮಸ್ಯೆ ಇದೆ. ಜೈಲಿನಲ್ಲಿದ್ದಾಗಲೇ ಅವರಿಗೆ ಸಣ್ಣ ಪ್ರಮಾಣದಲ್ಲಿ ಎದೆ ನೋವು ಕಾಣಿಸಿಕೊಂಡಿತ್ತು. ಹೀಗಾಗಿ ಜೈಲಿನ ಸಿಬ್ಬಂದಿ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದರು. ತಪಾಸಣೆ ನಡೆಸಿದ ಜಯದೇವ ಆಸ್ಪತ್ರೆ ವೈದ್ಯರು ಅವರನ್ನು ಅಡ್ಮಿಟ್ ಮಾಡಿಕೊಂಡು ಚಿಕಿತ್ಸೆ ಮುಂದುವರೆಸಿದ್ದಾರೆ ಎನ್ನಲಾಗಿದೆ.

ಐಎಂಎ ಬಹುಕೋಟಿ ಹಗರಣದಲ್ಲಿ ಮಾಜಿ ಸಚಿವ ರೋಷನ್ ಬೇಗ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಹೆಚ್ಚಿನ ವಿಚಾರಣೆಗೆ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು. ಬಳಿಕ ಅವರನ್ನು ನವೆಂಬರ್ 28ರವರೆಗೆ ವಿಚಾರಣೆಗಾಗಿ ಸಿಬಿಐ ಕಸ್ಟಡಿಗೆ ಕೋರ್ಟ್ ರೋಷನ್ ಬೇಗ್ ಅವರನ್ನು ಒಪ್ಪಿಸಿತ್ತು. ಆದ್ರೆ ರೋಷನ್ ಬೇಗ್ ಅವರಿಗೆ ಅನಾರೋಗ್ಯ ಕಾಣಿಸಿಕೊಂಡು ಆಸ್ಪತ್ರೆ ಸೇರಿದ್ದಾರೆ. ಈ ಮಧ್ಯೆ ಸಿಬಿಐ ಅವರು ಅವರನ್ನು ವಿಚಾರಣೆ ಕೂಡ ಮಾಡಲು ಆಗುತ್ತಿಲ್ಲ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments